PrimeTv Live News Desk
ಮನೆಯಲ್ಲಿ ಮತಾಂತರ ಆರೋಪ : ಮತಾಂತರವಲ್ಲ ಸ್ವಯಂ ಪ್ರೇರಿತ ಕ್ರೈಸ್ತ ಧರ್ಮ ಪಾಲನೆ…!
ಕಡಬ: ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಸ್ಥಳದಲ್ಲಿ ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಮೇ...
ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಪರಿಚಯಿಸಿದ ಉಡುಪಿ ಪೊಲೀಸರು : ಎಸ್‌ಪಿ ಹರಿರಾಮ್ ಶಂಕರ್...
ಉಡುಪಿ : ಎರಡು-ಮೂರು ದಿನಗಳಿಗಿಂತ ಹೆಚ್ಚು ಕಾಲ ಮನೆಗೆ ಬೀಗ ಹಾಕಿ ಹೊರಗಡೆ ಹೋಗುತ್ತಿದ್ದೀರಾ..?ಹಾಗಿದ್ದರೆ ನಿಮ್ಮ ಮನೆ ಸುರಕ್ಷತೆಯ ಹೊಣೆ ಈಗ ಉಡುಪಿ ಪೊಲೀಸರದು..!
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರ ಮನೆಗಳ ಭದ್ರತೆಗೆ...
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರತ್ಯೇಕ ಪ್ರಕರಣ : ಐವರು ಅರೆಸ್ಟ್…!!
ಮೈಸೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಬಂಧಿಸಿ 1 ಲ್ಯಾಪ್ ಟಾಪ್ ಹಾಗೂ 3 ಮೊಬೈಲ್‌ಗಳನ್ನು ಹೆಬ್ಬಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ನಾಯ್ಡುನಗರದ ಪ್ರದೀಪ್(39) ಮತ್ತು ಪ್ರಫುಲ್ (21) ಎಂದು ಗುರುತಿಸಲಾಗಿದೆ.
ನಗರದ...
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು.
ಲಕ್ಷ್ಮೀ...
ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು…!!
ಉಪ್ಪಿನಂಗಡಿ: ಕರಾಯ ಗ್ರಾಮದ ಹುಣಸೇಕಟ್ಟೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅನನ್ಯ ಶ್ರೀವಾಸ್ತವ್ ಗಸ್ತು ನಿರತರಾಗಿದ್ದ...
ಪೆಟ್ರೋಲ್ ಬಂಕ್‌ನಲ್ಲಿ ಕುಸಿದು ಬಿದ್ದ ಲಾರಿ ಚಾಲಕ ಸಾವು…!!
ಬೈಂದೂರು: ಉಡುಪಿ ಜಿಲ್ಲೆಯ ನಾಗೂರಿನ ಮಹಾಲಸಾ ಪೆಟ್ರೋಲ್ ಬಂಕ್‌ನಲ್ಲಿ ಡೀಸೆಲ್ ಹಾಕಿಸಿಕೊಂಡ ಬಳಿಕ ಅಸ್ವಸ್ಥಗೊಂಡ ಲಾರಿ ಚಾಲಕರೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ.
ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ನಿವಾಸಿ ಹಾಗೂ...
ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ : ಐವರು ವಶಕ್ಕೆ…!!
ಗಂಗೊಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಐವರನ್ನು ಗಂಗೊಳ್ಳಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ನಾಡ ಗ್ರಾಮದ ಕೊಡಗುಂಜಿ ಬ್ರಿಡ್ಜ್ ಬಳಿ ನಡೆದಿದೆ.
ಮೇ 7ರಂದು ಪವನ್ ನಾಯಕ್, ಪೊಲೀಸ್...
ಅರಣ್ಯ ಇಲಾಖೆ ಸಿಬ್ಬಂದಿಗೆ ಜೀವ ಬೆದರಿಕೆ : ₹25 ಸಾವಿರಕ್ಕೆ ಬ್ಲ್ಯಾಕ್‌ಮೇಲ್ ಆರೋಪ…!!
ಕುಂದಾಪುರ: ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಸ್ತು ಅರಣ್ಯ ಪಾಲಕರೊಬ್ಬರಿಗೆ ಪರಿಚಿತ ವ್ಯಕ್ತಿಯೊಬ್ಬರಿಂದ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಘಟನೆ ಕುಂದಾಪುರ ಸಂಗಂ ಜಂಕ್ಷನ್ ಬಳಿ ನಡೆದಿರುವ ಬಗ್ಗೆ ದೂರು...
ಆಸ್ತಿ ವಿವಾದ : ಅಣ್ಣನ ಹೆಂಡತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ...
ಕಡಬ : ಆಸ್ತಿ ವಿಷಯಕ್ಕೆ ಸಂಬಂಧಿಸಿದ ಮನಸ್ತಾಪವೊಂದು ವಿಕೋಪಕ್ಕೆ ತಿರುಗಿ, ತನ್ನ ಸಹೋದರನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೊಲೀಸರು ಐತ್ತೂರು...
ವಿಮಾನದಲ್ಲಿ ಗಗನಸಖಿಗೆ ಕಿರುಕುಳ ನೀಡಿದ ಕೇರಳ ಮೂಲದ ಪ್ರಯಾಣಿಕ ಅರೆಸ್ಟ್..!!
ಬೆಂಗಳೂರು : ಬಹ್ರೇನ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಗಲ್ಫ್ ಏರ್ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೇರಳ ಮೂಲದ ವ್ಯಕ್ತಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು...










