PrimeTv Live News Desk
ಬ್ರಹ್ಮಾವರ: ಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಾಯಿಯನ್ನು ಮಗನೇ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ.
ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಬಳಿ ಅಪರಿಚಿತ ವೃದ್ಧೆಯೊಬ್ಬರು ದಿಕ್ಕು ತೋಚದೆ...
ಕೋಟ: ಅತಿವೇಗದ ಕಾರು-ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸಹಸವಾರ ಸಾವು :...
ಕೋಟ: ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ನಡೆದಿದೆ.
ದೂರುದಾರ ಸುರೇಶ್...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ನಡೆದ ಅಭ್ಯಾಸ ವರ್ಗ…!!
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಕಾತ್ಯಾಯಿನಿ ಮಂಟಪ ಕಡಿಯಾಳಿಯಲ್ಲಿ ನಗರದ ಅಭ್ಯಾಸ ವರ್ಗವು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಸತ್ಯನಾರಾಯಣ ಭಟ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿಭಾಗ...
MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ…!!
ಮಂಗಳೂರು: ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹24 ಲಕ್ಷ...
ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು :...
ಮಂಗಳೂರು: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂಚಿನಲ್ಲಿ ಭಾಗಿಯಾಗಿದ್ದ ಎನ್ನಲಾದ...
ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಆರಂಭಿಸುವ ಬೇಡಿಕೆಯನ್ನಿಟ್ಟು ಅಕ್ಟೋಬರ್ 1ರಿಂದ ಹೋರಾಟ…!!
ಉಡುಪಿ: ನಗರದ ಅಜ್ಜರಕಾಡಿನಲ್ಲಿ ಜಿಲ್ಲಾಸ್ಪತ್ರೆಗೆಂದು ನೂತನವಾಗಿ ಕಟ್ಟಡವೊಂದನ್ನು ಕಟ್ಟಿ ಒಂದು ವರ್ಷ ಕಳೆದರೂ ಜನರ ಸೇವೆಗೆ ಬಿಟ್ಟು ಕೊಟ್ಟಿಲ್ಲ.ಆಸ್ಪತ್ರೆಗೆ ಬೇಕಾಗಿರುವ ಯಂತ್ರೋಪಕರಣ ವೈದ್ಯರು ಹಾಗೂ ದಾದಿಯರನ್ನು ವ್ಯವಸ್ಥೆಗೊಳಿಸಿ ಸಪ್ಟೆಂಬರ್ 30 ರೊಳಗೆ ಜನರ...
ಸ್ವಚ್ಛತಾ ಹಿ ಸೇವಾ–2026 ಅಂಗವಾಗಿ ಬೀದಿ ನಾಟಕ ಪ್ರದರ್ಶನ…!!
ಉಡುಪಿ: ಸ್ವಚ್ಛತಾ ಹಿ ಸೇವಾ–2026ರ ಅಂಗವಾಗಿ ಮಣಿಪಾಲದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (MIC) ವಿದ್ಯಾರ್ಥಿಗಳಿಂದ ಬೀದಿ ನಾಟಕ (ನುಕ್ಕಡ್ ನಾಟಕ) ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ (RRM) ಶ್ರೀಮತಿ...
ಕಾರ್ಕಳ: ಕೋಳಿ ಅಂಕ ಜೂಜಾಟ ಅಡ್ಡೆಗೆ ಪೊಲೀಸರ ದಾಳಿ : 5 ಮಂದಿ ವಶಕ್ಕೆ…!!
ಕಾರ್ಕಳ: ಅಕ್ರಮ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಅಡ್ಡೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಇರ್ವತ್ತೂರು ಗ್ರಾಮದಲ್ಲಿ ನಡೆದಿದೆ.
ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐ (ತನಿಖೆ)...
ಉಡುಪಿ: ಬ್ಯಾಂಕ್ KYC ಅಪ್ಡೇಟ್ ನೆಪದಲ್ಲಿ ವಾಟ್ಸಾಪ್ ವಂಚನೆ – 17.50 ಲಕ್ಷ ರೂ....
ಉಡುಪಿ: ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಕಳುಹಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಘಟನೆ ಕುಕ್ಕಿಕಟ್ಟೆಯಲ್ಲಿ ನಡೆದಿದೆ.
ಕುಕ್ಕಿಕಟ್ಟೆ ನಿವಾಸಿ ಅಜಯ್ ಜಗದೀಶ್ ಅವರಿಗೆ ಆಗಸ್ಟ್...
ಕೊಡವೂರ್ದ ಬ್ರಹ್ಮಕಲಶೋತ್ಸವ : ಪೂರ್ವಭಾವಿಸಭೆ…!!
ಮಲ್ಪೆ ಜನವರಿ 20, 2027 ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಪೂರ್ವಭಾವಿ ಸಮಾಲೋಚನಾ ಸಭೆಯು ಶನಿವಾರ ಶ್ರೀ ದೇವಳದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್...









