Home Authors Posts by PrimeTv Live News Desk

PrimeTv Live News Desk

PrimeTv Live News Desk
1580 POSTS 0 COMMENTS

ಡಾ. ಚಂದ್ರಶೇಖರ ದಾಮ್ಲೆಯವರಿಗೆ ಪ್ರತಿಷ್ಟಿತ ‘ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’…!!

0
ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ'ಗೆ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ತಜ್ಞ, ಲೇಖಕ,ಪ್ರಸಂಗ ಕರ್ತ, ಕಲಾವಿಮರ್ಶಕ, ಅರ್ಥಧಾರಿ, ತೆಂಕುತಿಟ್ಟು ಹಿತರಕ್ಷಣಾ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹುಂಡಿಯಲ್ಲಿ ರೂ 1.94 ಕೋಟಿ ಕಾಣಿಕೆ…!!

0
ಉಡುಪಿ: ಪ್ರಸಿದ್ಧ ಕೊಲ್ಲೂರು ಶ್ರೀ‌ಮೂಕಾಂಬಿಕಾ ದೇವಳದ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆಯಿತು. ದೇವಸ್ಥಾನದ 41 ಹುಂಡಿಗಳನ್ನು ತೆರೆಯಲಾಗಿದ್ದು, ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ದೇವಸ್ಥಾನ ಮೂಲಗಳ ಪ್ರಕಾರ, ಹುಂಡಿಗಳಲ್ಲಿ ಒಟ್ಟು ರೂ 1,90,43,819...

ಉಡುಪಿಯಲ್ಲಿ ಅನುಮಾನಾಸ್ಪದ ಮೊಬೈಲ್ ಮಾರಾಟ : 7 ಮೊಬೈಲ್‌ಗಳನ್ನು ಪೊಲೀಸರಿಗೆ ಒಪ್ಪಿಸಿದ ವ್ಯಾಪಾರಿಗಳು..!

0
ಉಡುಪಿ: ಜಿಲ್ಲೆಯ ವಿವಿಧ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡಲು ಬಂದ ಘಟನೆ ಬೆಳಕಿಗೆ ಬಂದಿದೆ. ಮೊಬೈಲ್ ಅಂಗಡಿಗಳ ಮಾಲೀಕರು ಅನುಮಾನಗೊಂಡು, ಮೊಬೈಲ್‌ಗಳನ್ನು ಸಂಚಾರ್ ಸಾಥಿ ಆಪ್ ಮೂಲಕ ಪರಿಶೀಲಿಸಿದಾಗ...

ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ 100% ಫಲಿತಾಂಶ ಶಾಲಾ ಕಾಲೇಜುಗಳಿಗೆ ಗೌರವಾರ್ಪಣೆ :...

0
ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100 % ಫಲಿತಾಂಶ ಬಂದ...

ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ…!

0
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತತ್ಕಾಲಿಕ ತಡೆ ನೀಡಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ...

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರ ಆರೋಪಿಗಳ ಬಂಧನ…!!

0
ಮಂಗಳೂರು: ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಬೀಟ್ ಪೊಲೀಸ್ ಸಿಬ್ಬಂದಿ ಮೇಲೆ ಸಿಮೆಂಟ್ ಶೀಟ್‌ನಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ...

ಸಗ್ರಿನೊಳೆ ಯುವಕ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ :ಮಣಿಪಾಲ ಪೆರಂಪಳ್ಳಿ ರೋಡ್ ಸಗ್ರಿನೊಳೆ ಸದಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನೋಜ್ (20) ಎಂಬವರು ನಾಪತ್ತೆಯಾಗಿರುವ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಅವರು ಪ್ರಥಮ ಇನ್ ಹೋಟೆಲ್ ನಿಂದ...

ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ...

0
ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ...

ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು…!!

0
ಶಿರ್ವ: ಮಹಾರಾಷ್ಟ್ರದ ಸಿಂಧುದುರ್ಗ್ ನಿವಾಸಿ ಅಫ್ಸಾನಾ ರಮಝಾನ್ ಕಾರ್ನೇಕರ್ ಅವರು ನೀಡಿದ ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಅಫ್ಸಾನಾ ಅವರ ತಮ್ಮ ಜಹೀರ್...

ಕುಡಿದು ಕಾರು ಚಲಾಯಿಸಿದ ಯಕ್ಷಗಾನ ಯುವ ಭಾಗವತ : ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಗಂಭೀರ...

0
ಮಂಗಳೂರು : ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ಕುಡಿದು ಕಾರು ಚಲಾಯಿಸಿದ್ದ ಯಕ್ಷಗಾನ ಭಾಗವತ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಂಗಳೂರು ನಗರ...
0FansLike
0SubscribersSubscribe

EDITOR PICKS