PrimeTv Live News Desk
ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ 2 ಲಕ್ಷ ರೂ. ಆನ್ಲೈನ್ ವಂಚನೆ : ಕಾರ್ಕಳದಲ್ಲಿ...
ಕಾರ್ಕಳ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ 2 ಲಕ್ಷ ರೂ. ವಂಚಿಸಿರುವ ಘಟನೆ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ.
ಗಣೇಶ್, ಕಾರ್ಕಳ ಇವರು ನೀಡಿದ ದೂರಿನಂತೆ, ದಿನಾಂಕ...
ಶಾಂಭವಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ…!!
ಕಾರ್ಕಳ: ಶಾಂಭವಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದ ಪ್ರಕರಣವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿ ಸುಮಾರು 40 ಸಾವಿರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 19/05/2026 ರಂದು ಬೆಳಿಗ್ಗೆ 11:00 ಗಂಟೆಗೆ ಕಾರ್ಕಳ...
ಆಶ್ರಮದಲ್ಲಿದ್ದ ಮಹಿಳೆ ಆತ್ಮಹತ್ಯೆ…!!
ಬಂಟ್ವಾಳ: ಅರಳ ಗ್ರಾಮದ ಗುಡ್ಡೆಯಂಗಡಿ ಸ್ನೇಹ ಭಾರತಿ ವಿದ್ಯಾಸಂಸ್ಥೆಯ ಅಧೀನ ದಲ್ಲಿರುವ ನಮ್ಮ ಹಿರಿಯರ ಮನೆ ಅನಾಥಾಶ್ರಮದಲ್ಲಿ ವಾಸ್ತವ್ಯವಿದ್ದ ಉಡುಪಿ ಜಿಲ್ಲೆಯ ಪಡು ಗ್ರಾಮದ ಲಕ್ಷ್ಮೀ ( 67) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ...
ಭೀಕರ ಅಪಘಾತ : ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿ, ಸವಾರ ಸಾವು..!
ಪಡುಬಿದ್ರಿ: ಕಾಪು ತಾಲೂಕು ಎಲ್ಲೂರು ಗ್ರಾಮದ ಕಂಚುಗಾರಕೇರಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳಿಗ್ಗೆ ಸಂಭವಿಸಿದೆ.
ಪಿರ್ಯಾದುದಾರರಾದ ಸಂತೋಷ ದೇವಾಡಿಗ (40), ಪೆಜತಕಟ್ಟೆ, ಬೆಳಪು...
ಇಂದು ದೇಶದಾದ್ಯಂತ ಮೆಡಿಕಲ್ ಶಾಪ್ ಬಂದ್ : ಆನ್ಲೈನ್ ಔಷಧಿ ಮಾರಾಟ ವಿರೋಧಿಸಿ ವ್ಯಾಪಾರಿಗಳ...
ಬೆಂಗಳೂರು : ಆನ್ಲೈನ್ ಇ-ಫಾರ್ಮಸಿಗಳು ಹಾಗೂ ಕ್ವಿಕ್ ಕಾಮರ್ಸ್ ಆಪ್ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ, ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಒಸಿಡಿ)...
ಮಳೆ ಅವಘಡ ಎದುರಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ…!!
ಉಡುಪಿ: ಜಿಲ್ಲೆಯಲ್ಲಿ ಮೇ 26ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಇನ್ನಿತರ ಅವಘಡಗಳ ಪರಿಸ್ಥಿತಿ ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಧನದೊಂದಿಗೆ ಸನ್ನದ್ಧರಾಗಬೇಕು. ಅಗತ್ಯವಿರುವ ಮುಂಜಾಗ್ರತಾ...
ಕೋಟ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ : ಟಿಪ್ಪರ್ ಲೋಡರ್ ದುರ್ಮರಣ…!!
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಕೋಟ ಶಾಂಭವಿ ಶಾಲೆ ಎದುರು ನಡೆದಿದೆ.
ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಂದಿದ್ದ ಕೃಷ್ಣ...
ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ : ಪ್ರಸಾದ್ ರಾಜ್ ಕಾಂಚನ್…!!
ಮಲ್ಪೆ : ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ...
ನೀರಿನ ಟ್ಯಾಂಕರ್ಗೆ ಸ್ಕೂಟರ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!
ಕಾಪು : ಸ್ಕೂಟರ್ ವಾಹನವು ನೀರಿನ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕಾಪು ಪಣಿಯೂರ್ನಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪಣಿಯೂರು ಕೇಂದ್ರದ ನಿವಾಸಿ ಕೃಷ್ಣ ಮೂಲ್ಯ (22) ಎಂದು...
ಅಪ್ರಾಪ್ತ ಬಾಲಕರು ವಾಹನ ಚಲಾಯಿಸಿದ ಪ್ರಕರಣ : ಮಾಲಕರಿಗೆ ದಂಡ…!!
ಮಂಗಳೂರು: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲಕರಿಗೆ ತಲಾ ರೂ. 25,000 ದಂಡ ವಿಧಿಸಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ.
2026ರ ಎ.6ರಂದು ಬಂಟ್ವಾಳ...










