PrimeTv Live News Desk
ಬೈಂದೂರಿನಲ್ಲಿ ಅಂದರ್-ಬಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ : ಐವರ ಬಂಧನ…!!
ಬೈಂದೂರು: ಉಪ್ಪುಂದ ಗ್ರಾಮದ ಪೂರ್ಣಿಮಾ ಬಾರ್ ಮತ್ತು ರೆಸ್ಟೂರೆಂಟ್ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಹರ್ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪಿಎಸ್ಐ ಸುನೀಲ ಕುಮಾರ್...
ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ಗೆ ಗಡಿಪಾರು ಆದೇಶ…!!
ಕುಂದಾಪುರ : ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ದಾಸ ಈತನಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕಣದ ವಿವರ: ಭರತ್ ಜಯರಾಮ್ ದಾಸ, ಪ್ರಾಯ: 34 ವರ್ಷ, ತಂದೆ: ಜಯರಾಮ...
ಬಜೆ ಅಣೆಕಟ್ಟಿಗೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ…!!
ಉಡುಪಿ : ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಬಜೆ ಅಣೆಕಟ್ಟು...
ನಟ ದರ್ಶನ್ಗೆ ಸುಪ್ರೀಂನಲ್ಲಿ ಹಿನ್ನಡೆ : ಇನ್ನೂ ಒಂದು ವರ್ಷ ಜೈಲು ವಾಸ ಅನಿವಾರ್ಯ…!!
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಸದ್ಯದ ಪರಿಸ್ಥಿತಿಯಲ್ಲಿ ಜಾಮೀನು ನೀಡಲು ನಿರಾಕರಿಸಿದ್ದು, ವಿಚಾರಣಾ ಪ್ರಕ್ರಿಯೆಯನ್ನು...
ಮಣಿಪಾಲ: ಯುವತಿಯ ಕೊಲೆಯತ್ನ ಪ್ರಕರಣ : ಇನ್ನೂ ಪತ್ತೆಯಾಗದ ಸುಳಿವು : ಮುಂದುವರಿದ ತನಿಖೆ…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಾಂತಿನಗರ ಸಮೀಪದ ಪಿಜಿಯೊಂದರಲ್ಲಿ ನಡೆದ ಯುವತಿಯ ಕೊಲೆ ಯತ್ನ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸರು ವಿವಿಧ...
ಕೊಡವೂರು ಮಹಾರುದ್ರ ಯಾಗ: ತೋರಣ ಮುಹೂರ್ತ, ಮಹಾರುದ್ರ ಪಠಣ ಆರಂಭ..!
ಉಡುಪಿ : ಕೊಡವೂರು ಶ್ರೀ ಶಂಕರನಾರಾಯಣ ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು ಚಾಲನೆ ದೊರಕಿತು.
ಬೆಳಗ್ಗೆ 8.30ಕ್ಕೆ...
ಸಿಡಿಲು ಬಡಿದು ಕಾರ್ಮಿಕ ದಾರುಣ ಸಾವು…!!
ಉಡುಪಿ : ಜಿಲ್ಲೆಯಲ್ಲಿ ಗುರುವಾರ ಸಂಜೆ ಭಾರಿ ಮಳೆಯಾಗಿದ್ದು, ಕುಂದಾಪುರ ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಬಳಿ ಸಿಡಿಲು ಬಡಿದು ಕಾರ್ಮಿಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35)...
ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ಅಪಘಾತದಿಂದ ಮೃತ್ಯು…!!
ಸಿದ್ದಾಪುರ: ಸಿದ್ದಾಪುರ – ಶಿರಸಿ ಮುಖ್ಯ ರಸ್ತೆಯ ಮಳವತ್ತಿ ಸಮೀಪ ಟ್ರ್ಯಾಕ್ಟರ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ
ಮೃತರನ್ನು ಪಟ್ಟಣದ ಹೊಸೂರು ಸರ್ಕಾರಿ...
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರಿ ಏರಿಕೆ…!!
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡದ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಪ್ರತಿ ಲೀಟರ್...
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಅದ್ಧೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ..!
ಮಲ್ಪೆ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ...










