PrimeTv Live News Desk
ಮಂಗಳೂರು: ಮನೆ ಕಳವು ಪ್ರಕರಣ : ದೆಹಲಿ ಮೂಲದ ಇಬ್ಬರು ಆರೋಪಿಗಳ ಬಂಧನ…!!
ಮಂಗಳೂರು: ನಗರದ ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಮನೆ ಕನ್ನ ಕಳವು ಪ್ರಕರಣಗಳನ್ನು ಪತ್ತೆಹಚ್ಚಿರುವ ಪೊಲೀಸರು, ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹18 ಲಕ್ಷ...
ಅಮಾಸೆಬೈಲು: ಮನೆಯಲ್ಲಿ ಮದ್ಯದ ಪಾರ್ಟಿ ಪ್ರಶ್ನಿಸಿದ್ದಕ್ಕೆ ತಾಯಿಗೆ ಹಲ್ಲೆ : ಮೂವರು ವಿರುದ್ಧ ಪ್ರಕರಣ…!!
ಉಡುಪಿ: ಮನೆಯಲ್ಲಿ ಮದ್ಯದ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನಿಸಿದ ತಾಯಿಗೆ ಮಗನೇ ಪಿವಿಸಿ ಪೈಪ್‌ನಿಂದ ಹಲ್ಲೆ ನಡೆಸಿದ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶೇಡಿಮನೆ ಗ್ರಾಮದ 45 ವರ್ಷದ ಸರಸ್ವತಿ ಅವರು ನೀಡಿದ...
ಕಾಪು: ಸ್ನೇಹಿತನನ್ನೇ ಅಪಹರಿಸಿ ಹಲ್ಲೆ – ಯುವಕನ ವಿರುದ್ಧ ಪ್ರಕರಣ ದಾಖಲು…!!
ಕಾಪು: ಸ್ನೇಹಿತನನ್ನೇ ಕಾರಿನಲ್ಲಿ ಕರೆದೊಯ್ದು ಕೊಠಡಿಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ ಘಟನೆ ಕಾಪುವಿನಲ್ಲಿ ನಡೆದಿದೆ.
ಮಲ್ಲಾರು ಗ್ರಾಮದ ನಿವಾಸಿ ಕೆ.ಎಸ್. ಮೊಹಮ್ಮದ್ ಹಮ್ರಾಝ್ (29) ಅವರು ನೀಡಿದ ದೂರಿನ ಪ್ರಕಾರ, ಅವರ ತಮ್ಮ ನಿಹಾಲ್...
ಕಾರ್ಕಳ: ದುರ್ಗಾ ತೆಳ್ಳಾರು ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!
ಕಾರ್ಕಳ: ದುರ್ಗಾ ಗ್ರಾಮದ ತೆಳ್ಳಾರು ಪಲಾಯಿ ಬಾಕ್ಯಾರು ಓಡದ ಕರಿಯ ಎಂಬಲ್ಲಿ ಹರಿಯುವ ದುರ್ಗಾ ತೆಳ್ಳಾರು ಹೊಳೆಯಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಪಿತ್ರ ಪಕ್ಷದ ಪಿಂಡ ಪ್ರಧಾನ...
ಕುಂದಾಪುರ-ಗಾಂಧಿ ಜಯಂತಿ ಅಂಗವಾಗಿ ಕೋಡಿ ಕಡಲತೀರದಲ್ಲಿ ಸ್ವಚ್ಚತಾ ಅಭಿಯಾನ..!!
ಕುಂದಾಪುರ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯ ಅಂಗವಾಗಿ ಲಯನ್ಸ್ ಇಂಟರ್‌ನ್ಯಾಷನಲ್ ವಲಯ 1, ಪ್ರಾಂತ್ಯ 2 ಹಾಗೂ ಜಿಲ್ಲೆ 317ಸಿ ವತಿಯಿಂದ ಕುಂದಾಪುರದ ಕೋಡಿ ಬೀಚ್...
ಎಂ.ಜಿ.ಎಂ. ಕಾಲೇಜಿನಲ್ಲಿ ಗಾಂಧಿ ಜಯಂತಿ..!!
ಉಡುಪಿ: ಯುವಕ ಗಾಂಧೀಜಿಯ ಕೆಲಸಗಳು, ನಡೆ, ನುಡಿಗಳು ಇಂದಿನ ಯುವಕರಿಗೆ ಮಾದರಿಯಾಗಿದೆ. ಸತ್ಯಾಗ್ರಹ ಎಂಬ ಹೊಸ ವಿಧಾನವನ್ನು ಹುಟ್ಟುಹಾಕಿದರು. ಗಾಂಧೀಜಿಯ ತತ್ವಾದರ್ಶಗಳು ಸಾರ್ವಕಾಲಿಕ ಎಂದು ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ರೀಡರ್...
ಉಡುಪಿ: 80 ಬಡಗಬೆಟ್ಟು ಗ್ರಾಪಂನಲ್ಲಿ ಜಲ ಅರ್ಪಣಾ ದಿವಸ…!!
ಉಡುಪಿ: ಪ್ರಸ್ತುತವಾಗಿ ಮಳೆಯ ಪ್ರಮಾಣ ತುಂಬ ಕಡಿಮೆಯಾಗಿದ್ದು ನದಿಗಳಲ್ಲಿ ನೀರಿನ ಹರಿವು ಇಳಿಕೆಯಾಗಿದೆ. ಹೀಗಾಗಿ ಎಲ್ಲರೂ ಮಿತವಾಗಿ ನೀರಿನ ಬಳಕೆ ಮಾಡಬೇಕಿದೆ. ಬಡಗಬೆಟ್ಟು ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ 24×7 ಕುಡಿಯುವ ನೀರಿನ ವ್ಯವಸ್ಥೆ...
ಮಂಗಳೂರು: ಮಾದಕ ವಸ್ತು ಸೇವನೆ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಜೆ ಪಾಂಡೇಶ್ವರ ಕಟ್ಟೆ ಬಳಿ...
ಮಂಗಳೂರು: ಅಕ್ರಮ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ವಶ…!!
ಮಂಗಳೂರು: ನಗರದ ಕಂಕನಾಡಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇರೆಗೆ ಟಿಪ್ಪರ್ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾತ್ರಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಣ್ಣೂರು ಜಂಕ್ಷನ್‌ನಿಂದ ಬಡ್ಲ...
ಮೂಲ ಸೌಕರ್ಯಕ್ಕೆ 30 ಕೋಟಿ ರೂ. ಅನುದಾನ ಕ್ಕೆ ಬೇಡಿಕೆ : ನಗರಾಭಿವೃದ್ಧಿ...
ಉಡುಪಿ: ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರವು ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದೆ. ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳ ಮೇಲೂ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ...









