PrimeTv Live News Desk
ಮಂಗಳೂರು: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಸಾವು…!!
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ 71 ವರ್ಷದ ವೃದ್ಧನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮೃತಪಟ್ಟ ಘಟನೆ ನಡೆದಿದೆ.
ರಾತ್ರಿ ಸುಮಾರು 8 ಗಂಟೆಗೆ ತಡಂಬೈಲ್ ಬಳಿಯ ಗರುಡಾ ಬಾರ್...
ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ – ಯುವಕನ ವಿರುದ್ಧ ಪ್ರಕರಣ…!!
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇರೆಗೆ 26 ವರ್ಷದ ಯುವಕನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 1ರಂದು ಸಂಜೆ...
ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ : ಕಾಪು ಠಾಣೆಯಲ್ಲಿ ಪ್ರಕರಣ ದಾಖಲು…!!
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಲ್ಯಾ ಉಳಿಯಾರಗೋಳಿ ಗ್ರಾಮದ ಭರತ್ ನಗರದ ನಿವಾಸಿ ದಿನೇಶ್ ಶೆಟ್ಟಿಗಾರ (45) ಹಾಗೂ ಅವರ 5 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ...
ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿ : ಆರೋಪಿ ಅರೆಸ್ಟ್…!!
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಸೆ. 29ರಂದು ಮಧ್ಯಾಹ್ನ 1.30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್...
ಕೋಟ: ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್, ಟೆಲಿಸ್ಕೋಪ್ ಅಳವಡಿಕೆ : ಪ್ರಕರಣ ದಾಖಲು..!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ನಿವಾಸಿ ಮ್ಯಾಥ್ಯೂ ಎಂಬವರ ವಿರುದ್ಧ ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್ ಹಾಗೂ ಟೆಲಿಸ್ಕೋಪ್ ಅಳವಡಿಸಿದ ಆರೋಪದಡ ಪ್ರಕರಣ ದಾಖಲಾಗಿದೆ.ಮ್ಯಾಥ್ಯೂ ಅವರ ಹೆಸರಿನಲ್ಲಿ...
ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ…!!
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ–ಸುಂದರ ಭಾರತ ಅಭಿಯಾನ; ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ...
ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ...
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ...
ಉಡುಪಿ : ಗಾಂಧಿ ಜಯಂತಿ ಪ್ರಯುಕ್ತ, ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಆದರ್ಶವನ್ನು ಪಾಲಿಸಿಕೊಂಡು ಸೇವಾ ಸಂಸ್ಥೆಗಳಾದ ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ಉಡುಪಿ ಅಜ್ಜರಕಾಡಿನ...
ನೀಲಾವರ ಶ್ರೀ ವಿಶ್ವೇಶತೀರ್ಥ ಸ್ಮೃತಿವನ ಪೇಜಾವರ ಮಠಕ್ಕೆ ಹಸ್ತಾಂತರ…!!
ಉಡುಪಿ: ಅರಣ್ಯ ಇಲಾಖೆ ವತಿಯಿಂದ 2 ಕೋಟಿ ರೂ. ಅನುದಾನದಲ್ಲಿ ನೀಲಾವರ ಗ್ರಾಮದಲ್ಲಿ ನಿಮಾರ್ಣಗೊಂಡು ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ಮೃತಿವನ ಗುರುವಾರ ಅಧಿಕೃತವಾಗಿ ನಿರ್ವಹಣೆಗಾಗಿ ಪೇಜಾವರ ಮಠಕ್ಕೆ ಹಸ್ತಾಂತರಗೊಂಡಿದೆ.
ಉಡುಪಿ...
ಬಡ ಮಕ್ಕಳಿಗಾಗಿ ‘ನಡಿಗೆ’ : 3 ದಿನ ಪಾದರಕ್ಷೆ ಸಂಗ್ರಹ ಅಭಿಯಾನ…!!
ಉಡುಪಿ: ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ...
ಬೈಂದೂರು: ಜಾಗದ ವಿಚಾರದಲ್ಲಿ ಗಲಾಟೆ – ದಂಪತಿಗೆ ಹಲ್ಲೆ : ಇಬ್ಬರ ವಿರುದ್ಧ ಪ್ರಕರಣ…!!
ಬೈಂದೂರು: ಮನೆ ಹಿಂಬದಿ ಹಿತ್ತಲಲ್ಲಿ ಅಡಿಕೆ ಗಿಡ ನೆಟ್ಟ ವಿಚಾರದಲ್ಲಿ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ ದಂಪತಿಗೆ ಹಲ್ಲೆ ನಡೆಸಿದ ಘಟನೆ ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ.
ತಗ್ಗರ್ಸೆ ಗ್ರಾಮದ ನಿವಾಸಿ ಚಂದ್ರಾವತಿ (68) ಅವರು ಸೆ.30ರಂದು...









