PrimeTv Live News Desk
ಉಡುಪಿ: ವೀಸಾ ಅವಧಿ ಮುಗಿದ ರಷ್ಯಾ ಪ್ರಜೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ ಉಡುಪಿ ಪೊಲೀಸರು…!!
ಉಡುಪಿ: ಕಲ್ಯಾಣಪುರ–ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ದೇಶದ ಪ್ರಜೆಯೊಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ವಿದೇಶಿ ಪ್ರಜೆಯಾಗಿದ್ದ ಹಿನ್ನೆಲೆಯಲ್ಲಿ ನಿತ್ಯಾನಂದ ಒಳಕಾಡುವರು ಘಟನೆಯ...
ಮಂಗಳೂರು: ಗೂಡ್ಸ್ ಆಟೊ-ನ್ಯಾಯಾಧೀಶರ ಕಾರಿನ ನಡುವೆ ಢಿಕ್ಕಿ : ಚಾಲಕ ಗಂಭೀರ…!!
ಮಂಗಳೂರು: ಕರಂಗಲ್ಪಾಡಿಯಿಂದ ನ್ಯಾಯಾಲಯದತ್ತ ತೆರಳುವ ರಸ್ತೆಯ ತಿರುವಿನಲ್ಲಿ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಸಹಿತ ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ...
ಮಣಿಪಾಲ: ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್ ಬಾಹರ್ ಜುಗಾರಿ ಅಡ್ಡೆ ಮೇಲೆ ದಾಳಿ...
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಹಣ ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಗೋಡಾನ್ ಬಳಿ...
MRPL ಭಾಗದಲ್ಲಿ ಸ್ಫೋಟ : ಜೋಕಟ್ಟೆ ಸುತ್ತಮುತ್ತ ಕಂಪನ, ಆತಂಕ…!!
ಮಂಗಳೂರು: ನಗರದ ಹೊರವಲಯದ MRPL (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ...
ಅಮಾಸೆಬೈಲು : ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ…!!
ಅಮಾಸೆಬೈಲು: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಮಾಸೆಬೈಲ್ ಸಮೀಪ ಶೇಡಿಮನೆ ಗ್ರಾಮದ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಅವರ ತಾಯಿ ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
ಪಿರ್ಯಾದಿದಾರರಾದ ಜಲಜಾ...
ಕಾಪು: ಆಟೋ-ಟೆಂಪೋ ನಡುವೆ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ ಒಂದೂವರೆ ವರ್ಷದ ಮಗು...
ಕಾಪು : ಉಡುಪಿ ಜಿಲ್ಲೆಯ ಕಾಪು ಫ್ಲೈಓವರ್ ಬಳಿ ನಡೆದ ಆಟೋ ರಿಕ್ಷಾ ಮತ್ತು ಟೆಂಪೋ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಉಚ್ಚಿಲದಿಂದ...
ಮಲ್ಪೆಯಲ್ಲಿ ಕೋಳಿ ಅಂಕದ ಅಡ್ಡೆಗೆ ಖಾಕಿ ದಾಳಿ : ಐವರು ಅರೆಸ್ಟ್…!!
ಮಲ್ಪೆ: ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಮಲ್ಪೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಸೆಪ್ಟೆಂಬರ್ 29ರಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲಕುಮಾರ್ ಡಿ. ಅವರು ರೌಂಡ್ಸ್...
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ…!!
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದರು.
“ಅದ್ಲೂರಿ ಲಕ್ಷ್ಮಣ್ ಕುಮಾರ್” ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ ಮತ್ತು ವಿಕಲಚೇತನರ, ಹಿರಿಯ ನಾಗರಿಕ...
ಸೌಜನ್ಯ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಲಿ : ಮಹೇಶ್ ಶೆಟ್ಟಿ ತಿಮರೋಡಿ…!!
ಬೆಳ್ತಂಗಡಿ : ಹದಿನಾಲ್ಕು ವರ್ಷಗಳ ಹಿಂದೆ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅಂದು ತನಿಖೆ ಮಾಡಿದ ಅಧಿಕಾರಿಗಳನ್ನು ಪಕ್ಕಕ್ಕಿಟ್ಟು ಮರು ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶಿಸಿರುವುದು...
ಪೆಟ್ರೋಲ್ ಬಂಕ್ ಬಳಿ ಕಳವಾದ ಬಸ್ ಪತ್ತೆ…!!
ಉಡುಪಿ : ನಗರದ ಚಿಟ್ಪಾಡಿ ಹನುಮಾನ್ ಪೆಟ್ರೋಲ್ ಬಂಕ್‌ನ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಶ್ರೀ ದುರ್ಗಾಂಬಾ ಬಸ್‌ವೊಂದು ಕಳವಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಗುಂಡಿ ಸಮೀಪ ಪತ್ತೆಯಾಗಿದೆ.ಶ್ರೀ ದುರ್ಗಾಂಬಾ ಬಸ್‌ನ ನಿರ್ವಾಹಕ ಕೃಷ್ಣ...









