Home Authors Posts by PrimeTv Live News Desk

PrimeTv Live News Desk

PrimeTv Live News Desk
1580 POSTS 0 COMMENTS

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ…!!

0
ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್‌ ವತಿಯಿಂದ ಅಭಿನಂದಿಸಲಾಯಿತು. ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತಿಮಾಡುತ್ತಿದ್ದು ಇದೀಗ...

ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ : ಪೊಲೀಸರಿಂದ  5 ಮಂದಿಯ ಬಂಧನ…!!

0
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಪೊಲೀಸರು 5 ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಬಂಧಿತರಲ್ಲಿ ನಿರ್ಮಲ್ ಸೇನ್‌ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್...

ವಿದ್ಯಾರ್ಥಿಯೊಬ್ಬನ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ…!!

0
ಲಕ್ನೋ: ಗಾಜಿಯಾಬಾದ್‌ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದ ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಮಾಹಿತಿ ತಿಳಿದು‌ ಬಂದಿದೆ. ಖೋಡಾದ ನವನೀತ್ ವಿಹಾರ್ ಕಾಲೋನಿಯ ನಿವಾಸಿಯ ಸೂರ್ಯನನ್ನು ಕೊಲೆಗೈದ ಬಳಿಕ ಆರೋಪಿ ಅಸಾದ್ ತಲೆಮರೆಸಿಕೊಂಡಿದ್ದ. ಇಂದು...

ಆರು ಮಂದಿಯ ಭೀಕರ ಹತ್ಯೆ ಪ್ರಕರಣ : 12 ಮಂದಿಯ ವಿರುದ್ಧ ಎಫ್‌ಐಆರ್‌…!!

0
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇದೂವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ...

ಸರಣಿ ಅಪಘಾತ : ಐವರು‌‌ ಸ್ಥಳದಲ್ಲೇ ಸಾವು…!!

0
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಅಂತೆಯೇ...

ವ್ಯಕ್ತಿಯೊಬ್ಬರು ಕೈಜಾರಿ ಬಾವಿಗೆ ಬಿದ್ದು‌ ಮೃತ್ಯು…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ತನ್ನ ತೋಟದಲ್ಲಿರುವ ಬಾವಿಯ ಕೆಸರು‌ ತೆಗೆಯಲು ಹೋಗಿ ಆಕಸ್ಮಿಕವಾಗಿ ಕೈಜಾರಿ ಬಾವಿಗೆ‌ ಬಿದ್ದು ಗಂಭೀರ ಗಾಯಗೊಂಡು‌ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ...

ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು : ಮೂವರ ಶವ ಪತ್ತೆ…!!

0
ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಪ್ರಕರಣದಲ್ಲಿ ಇದುವರೆಗೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹೈದರಾಬಾದ್‌ ಮೂಲದ ತಂದೆ ಮಗನ ಮೃತ...

ಲಾರಿಗೆ ಗೂಡ್ಸ್ ಟೆಂಪೋ ಢಿಕ್ಕಿ : ಚಾಲಕ ದಾರುಣ ಮೃತ್ಯು…!!

0
ಉಡುಪಿ : ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂದುಗಡೆ ಗುದ್ದಿದ ಪರಿಣಾಮವಾಗಿ, ಟೆಂಪೋ ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತ ಚಾಲಕ ಶಿವಮೊಗ್ಗದ ಪ್ರಶಾಂತ್ ಪಿ (29ವ) ಎಂದು ಗುರುತಿಸಲಾಗಿದೆ. ನಿಂತಿದ್ದ ಲಾರಿಗೆ ಗೂಡ್ಸ್ ಟೆಂಪೋ...

ಅಕ್ರಮ ಗೋವಧೆ ಅಡ್ಡೆಗೆ ಖಾಕಿ ರೇಡ್ : ಮೂವರು ಅರೆಸ್ಟ್…!!

0
ಬೆಳ್ಳಾರೆ : ಅಕ್ರಮವಾಗಿ ಗೋವಧೆ ನಡೆಸಿ ಜಾನುವಾರು ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಬೆಳಕಿಗೆ ಬಂದಿದೆ. ಮೇ 29ರ ಸಂಜೆ...

ಮಂಗಳೂರು: ಯುವಕ‌ ನಾಪತ್ತೆ…!!

0
ಮಂಗಳೂರು: 23 ವರ್ಷದ ಯುವಕನೋರ್ವ ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕ ಭೀಮರಾಯ ಗೋಡೂರ್ ಎಂಬವರ ಪುತ್ರ ಸುರೇಶ್ ಎಂದು ತಿಳಿದು ಬಂದಿದೆ. ಸುರೇಶ್ ಮಂಗಳೂರಿನ...
0FansLike
0SubscribersSubscribe

EDITOR PICKS