Home Authors Posts by PrimeTv Live News Desk

PrimeTv Live News Desk

PrimeTv Live News Desk
1577 POSTS 0 COMMENTS

ಕಾಸರಗೋಡು : ವೃದ್ಧೆಯ ಚಿನ್ನದ ಸರ ಕಳವಿಗೆ ಯತ್ನ : ಮಹಿಳೆ ಅರೆಸ್ಟ್..!!

0
ಕಾಸರಗೋಡು : ಹೊಸಂಗಡಿಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಮೂರು ಪವನ್ ಚಿನ್ನದ ಸರಗಳ್ಳತನಕ್ಕೆ ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮಧುರೈ ಮೂಲದ ಮಹಿಳೆ ಮುತ್ತಾತ್ತ (40) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ...

ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ…!!

0
21ನೇ ವರ್ಷದ ಗಣೇಶೋತ್ಸವ ಸಂಭ್ರಮಕ್ಕೆ ಭಕ್ತಿಯ ಮೆರುಗು... ಕಿನ್ನಿಮುಲ್ಕಿ: ಉಡುಪಿ ನಗರದ ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ....

ಮಂಗಳೂರು : ಕುಪ್ಪೆಪದವು ಕಿಂಗ್ಸ್ ಹೊರಿಝೋನ್‌ನಲ್ಲಿ ಎರಡನೇ ಬಾರಿ ಅಗ್ನಿ ದುರಂತ…!!

0
ಮಂಗಳೂರು : ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಿಂಗ್ಸ್...

ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಲು ಆಗ್ರಹ ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿಕೆಶಿ ಅವರಿಂದ ಜನರ ಅಹವಾಲು...

0
ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕುಂದಾಪುರ : ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು…!!

0
ಕುಂದಾಪುರ : ಕೋಟ ಅಮೃತೇಶ್ವರಿ ದೇವಾಲಯದಲ್ಲಿ ದೇವಾಲಯದ ಗರ್ಭಗುಡಿಯ ಪಕ್ಕದಲ್ಲೇ ತೀರ್ಥ ಸ್ವೀಕರಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಮೂವರು ಕಳ್ಳಿಯರ ತಂಡ ಕಳವು ಮಾಡಿ ಪರಾರಿಯಾಗಿದೆ. ಭಕ್ತರ ನೂಕುನುಗ್ಗಲಿನ ನಡುವೆ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ...

ಉಚಿತ ಫ್ಯಾಬ್ರಿಕ್ ಪೈಂಟಿಂಗ್ ಹಾಗೂ ಬ್ಲೌಸ್ ಎಂಬ್ರಾಯಿಡರಿ ಶಿಬಿರ…!!

0
ಉಡುಪಿ : ಎ ಪಿ ಜೆ ಅಬ್ದುಲ್ ಕಲಾಂ ಟೆಕ್ನಿಕಲ್ ಎಜುಕೇಶನ್ ನವದೆಹಲಿ ಇದರ ಅದೀನ ಸಂಸ್ಥೆ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಉಚಿತ ಫ್ಯಾಬ್ರಿಕ್ ಪೈಂಟಿಂಗ್ ಹಾಗೂ ಬ್ಲೌಸ್...

ಉಡುಪಿ: ನ್ಯಾಯವಾದಿ ಕೊಡಂಕೂರು ಜಯರಾಮ ಶೆಟ್ಟಿ ನಿಧನ…!!

0
ಉಡುಪಿ: ಇಂದ್ರಾಳಿ ನಿವಾಸಿ, ಕೊಡಂಕೂರು ಜಯರಾಮ ಶೆಟ್ಟಿ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನರಾದರು. ಅವರು ವಿಜಯಾ ಬ್ಯಾಂಕಿನಿಂದ 2000ರಲ್ಲಿ ಸ್ವಯಂ ನಿವೃತ್ತಿ (Voluntary Retirement) ಪಡೆದುಕೊಂಡ ಬಳಿಕ, ಉಡುಪಿಯಲ್ಲಿ ನ್ಯಾಯವಾದಿಯಾಗಿ...

ಬಾವಿಗೆ ಬಿದ್ದ ನವಿಲಿನ ರಕ್ಷಣೆ : ಉಡುಪಿ ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆ…!!

0
ಉಡುಪಿ : ಕಟಪಾಡಿ ಕೋಟೆ ಪ್ರದೇಶದಲ್ಲಿ ಸೋಮವಾರ ಸಂಜೆ ಬಾವಿಗೆ ಬಿದ್ದಿದ್ದ ನವಿಲನ್ನು ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದರು.ಕಟಪಾಡಿ ಕೋಟೆ ಸಮೀಪದ ಬಾವಿಯಲ್ಲಿ ನವಿಲು ಬಿದ್ದಿರುವ...

ಶಾಲಾ ಮಕ್ಕಳ ಊಟದಲ್ಲಿ ಹಾಳಾದ ಮೊಟ್ಟೆ ಪತ್ತೆ…!!

0
ಉಡುಪಿ : ಉಡುಪಿಯಲ್ಲಿ ಹೋಲ್ ಸೇಲ್ ಹೆಸರಲ್ಲಿ ಕಳಪೆ ಮೊಟ್ಟೆಗಳನ್ನು ವಿತರಿಸುವ ಜಾಲವೊಂದು ಹಲವು ವರ್ಷಗಳಿಂದ ಆಕ್ಟಿವ್ ಆಗಿದೆ. ನಿಸಾರ್ ಎಂಬ ವ್ಯಕ್ತಿ ಎಲ್ಲಾ ಶಾಲೆಗಳಿಗೆ ಮೊಟ್ಟೆ ವಿತರಿಸುವ ಟೆಂಡರ್ ಪಡೆದುಕೊಂಡಿದ್ದು ಕಳಪೆ ಮೊಟ್ಟೆಗಳನ್ನು...

ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ : ಇಬ್ಬರ...

0
ಯಾದಗಿರಿ : ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ ಗ್ರಾಮದ...
0FansLike
0SubscribersSubscribe

EDITOR PICKS