PrimeTv Live News Desk
ಮಣಿಪಾಲ ಠಾಣಾ ಪೋಲಿಸರ ಕಾರ್ಯಚರಣೆ : ಕೊಲೆ ಯತ್ನ ಹಾಗೂ ಸುಲಿಗೆ ಪ್ರಕರಣದ ಆರೋಪಿತೆಯ...
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಬೆಚ್ಚಿಬೀಳಿಸುವ ಕೊಲೆಯತ್ನ ಹಾಗೂ ಸುಲಿಗೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು, ಆರೋಪಿತೆಯಾಗಿ ಮಹಿಳೆಯನ್ನು ಬಂಧಿಸಿದ್ದಾರೆ.
ಶಾಂತಿನಗರದ ಸುದರ್ಶನ ಕಾಂಪ್ಲೆಕ್ಸ್ನಲ್ಲಿ ಸ್ನೇಹಿತೆಯರೊಂದಿಗೆ ವಾಸವಾಗಿದ್ದ ಯೋಗಿತಾ ಎಂಬ ಯುವತಿ...
ಮಲ್ಪೆಯಲ್ಲಿ ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ…!!
ಮಲ್ಪೆ : ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಜುಗಾರಿ ಆಟ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಮೇ 18 ರಂದು...
ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ…!!
ಬ್ರಹ್ಮಾವರ : ವಾರಂಬಳ್ಳಿ ಗ್ರಾಮದ ನಿವಾಸಿ ಸುರೇಶ್ (55) ಅವರು ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರ ಅಕ್ಕ ಮಾಲತಿ (56) ಅವರು ನೀಡಿದ ಮಾಹಿತಿಯಂತೆ, ಸುರೇಶ್ ಅವರು ಇತ್ತೀಚೆಗೆ ಅನಾರೋಗ್ಯದಿಂದ...
ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ 2 ಲಕ್ಷ ರೂ. ಆನ್ಲೈನ್ ವಂಚನೆ : ಕಾರ್ಕಳದಲ್ಲಿ...
ಕಾರ್ಕಳ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ 2 ಲಕ್ಷ ರೂ. ವಂಚಿಸಿರುವ ಘಟನೆ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ.
ಗಣೇಶ್, ಕಾರ್ಕಳ ಇವರು ನೀಡಿದ ದೂರಿನಂತೆ, ದಿನಾಂಕ...
ಶಾಂಭವಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ…!!
ಕಾರ್ಕಳ: ಶಾಂಭವಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದ ಪ್ರಕರಣವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿ ಸುಮಾರು 40 ಸಾವಿರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 19/05/2026 ರಂದು ಬೆಳಿಗ್ಗೆ 11:00 ಗಂಟೆಗೆ ಕಾರ್ಕಳ...
ಆಶ್ರಮದಲ್ಲಿದ್ದ ಮಹಿಳೆ ಆತ್ಮಹತ್ಯೆ…!!
ಬಂಟ್ವಾಳ: ಅರಳ ಗ್ರಾಮದ ಗುಡ್ಡೆಯಂಗಡಿ ಸ್ನೇಹ ಭಾರತಿ ವಿದ್ಯಾಸಂಸ್ಥೆಯ ಅಧೀನ ದಲ್ಲಿರುವ ನಮ್ಮ ಹಿರಿಯರ ಮನೆ ಅನಾಥಾಶ್ರಮದಲ್ಲಿ ವಾಸ್ತವ್ಯವಿದ್ದ ಉಡುಪಿ ಜಿಲ್ಲೆಯ ಪಡು ಗ್ರಾಮದ ಲಕ್ಷ್ಮೀ ( 67) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ...
ಭೀಕರ ಅಪಘಾತ : ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿ, ಸವಾರ ಸಾವು..!
ಪಡುಬಿದ್ರಿ: ಕಾಪು ತಾಲೂಕು ಎಲ್ಲೂರು ಗ್ರಾಮದ ಕಂಚುಗಾರಕೇರಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳಿಗ್ಗೆ ಸಂಭವಿಸಿದೆ.
ಪಿರ್ಯಾದುದಾರರಾದ ಸಂತೋಷ ದೇವಾಡಿಗ (40), ಪೆಜತಕಟ್ಟೆ, ಬೆಳಪು...
ಇಂದು ದೇಶದಾದ್ಯಂತ ಮೆಡಿಕಲ್ ಶಾಪ್ ಬಂದ್ : ಆನ್ಲೈನ್ ಔಷಧಿ ಮಾರಾಟ ವಿರೋಧಿಸಿ ವ್ಯಾಪಾರಿಗಳ...
ಬೆಂಗಳೂರು : ಆನ್ಲೈನ್ ಇ-ಫಾರ್ಮಸಿಗಳು ಹಾಗೂ ಕ್ವಿಕ್ ಕಾಮರ್ಸ್ ಆಪ್ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ, ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಒಸಿಡಿ)...
ಮಳೆ ಅವಘಡ ಎದುರಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ…!!
ಉಡುಪಿ: ಜಿಲ್ಲೆಯಲ್ಲಿ ಮೇ 26ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಇನ್ನಿತರ ಅವಘಡಗಳ ಪರಿಸ್ಥಿತಿ ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಧನದೊಂದಿಗೆ ಸನ್ನದ್ಧರಾಗಬೇಕು. ಅಗತ್ಯವಿರುವ ಮುಂಜಾಗ್ರತಾ...
ಕೋಟ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ : ಟಿಪ್ಪರ್ ಲೋಡರ್ ದುರ್ಮರಣ…!!
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಕೋಟ ಶಾಂಭವಿ ಶಾಲೆ ಎದುರು ನಡೆದಿದೆ.
ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಂದಿದ್ದ ಕೃಷ್ಣ...










