Home Authors Posts by PrimeTv Live News Desk

PrimeTv Live News Desk

PrimeTv Live News Desk
1571 POSTS 0 COMMENTS

172 ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಸ್ಮಿತ್ ಮಚ್ಚರ್ ಅವರಿಗೆ ದುಬೈ ಯುವರಾಜರ ನಮನ…!!

0
ದುಬೈ: ವಿಮಾನ ಹಾರಾಟದ ವೇಳೆ ಸಹ-ಪೈಲಟ್‌ನಿಂದ ನಡೆದ ಭೀಕರ ಮಾರಣಾಂತಿಕ ಹಲ್ಲೆಯ ನಡುವೆಯೂ ಅಪಾರ ಧೈರ್ಯ, ಸಮಯಪ್ರಜ್ಞೆ ಹಾಗೂ ಕರ್ತವ್ಯನಿಷ್ಠೆ ಪ್ರದರ್ಶಿಸಿ 172 ಪ್ರಯಾಣಿಕರು ಮತ್ತು ಸಿಬ್ಬಂದಿಯ ಜೀವ ಉಳಿಸಿದ ಭಾರತೀಯ ಪೈಲಟ್...

ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ…!!

0
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಮ್ಯಾಕ್ಸ್‌ ಬಳಿಯ ಹೊರ ಆವರಣದ ರಸ್ತೆಯಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ನಡುರಸ್ತೆಯಲ್ಲೇ ರಾಡ್ ಹಾಗೂ ಸಿಮೆಂಟ್‌...

ಮಂಗಳೂರು: ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ…!!

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರ ಮುಳಿಹಿತ್ತು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಪಿರ್ಯಾದಿದಾರರ ದೂರಿನ...

ಮಣಿಪಾಲದಲ್ಲಿ ಇ-ಮೊಬಿಲಿಟಿ ಶುಲ್ಕದಲ್ಲಿ 12 ಲಕ್ಷ ರೂ. ವಂಚನೆ : 6‌ ಮಂದಿ ಆರೋಪಿಗಳು...

0
ಮಣಿಪಾಲ: ನ‌ಗರದ ಎಂಐಟಿ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಚಾರಕ್ಕಾಗಿ ಬ್ಯಾಟರಿ ಚಾಲಿತ ವಾಹನ ಸೇವೆ ನಡೆಸುತ್ತಿದ್ದ ಕಂಪನಿಗೆ 12 ಲಕ್ಷ ರೂ. ವಂಚಿಸಿದ ಪ್ರಕರಣದಲ್ಲಿ ಮಣಿಪಾಲ ಪೊಲೀಸರು 6 ಮಂದಿ...

ಮಲ್ಪೆ: ಕೊಲೆ ಪ್ರಕರಣ : ಆರೋಪಿ ಹುಬ್ಬಳ್ಳಿಯಲ್ಲಿ ಬಂಧನ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆಯ ಬಾಬುತೋಟ ಧಕ್ಕೆ ಬಳಿಯ ಖಾಲಿ ಜಾಗದಲ್ಲಿ ಮಲಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಆರೋಪಿಯನ್ನು ಹುಬ್ಬಳ್ಳಿ ಹೊರವಲಯದಲ್ಲಿ ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು...

ಉಡುಪಿ: ರೈಲುಗಳಿಗೆ ನೀರು ತುಂಬಿಸುವ ವ್ಯವಸ್ಥೆಯ ಮೂಲಭೂತ ಸೌಕರ್ಯಗಳಿಗೆ 2 ಕೋಟಿ ರೂ. ಅನುದಾನ...

0
ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತಹ ಪ್ರಮುಖ ವ್ಯವಸ್ಥೆಯಾದ ರೈಲುಗಳಿಗೆ ನೀರು ತುಂಬಿಸುವ ಸೌಲಭ್ಯತೆಗೆ ತಮ್ಮ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ಎರಡು ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದೆ ಎಂದು ಸಂಸದರಾದ...

ಮಂಗಳೂರು: ಜಗಳ ಬಿಡಿಸಲು ಬಂದ ವಿದ್ಯಾರ್ಥಿಗೇ ಚೂರಿ ಇರಿತ : 6 ಮಂದಿಯ ವಿರುದ್ಧ...

0
ಮಂಗಳೂರು: ಕಾಲೇಜು ಸಮೀಪ ವಿದ್ಯಾರ್ಥಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಅ.3ರಂದು ನಗರದ ಬಳ್ಳಾಲ್‌ಭಾಗ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬೆಳ್ತಂಗಡಿ ಮೂಲದ ಹಾಗೂ ಬಳ್ಳಾಲ್‌ಭಾಗ್‌ನ ಶ್ರೀದೇವಿ ಕಾಲೇಜಿನಲ್ಲಿ ಅಂತಿಮ ವರ್ಷದ...

ಹೆಬ್ರಿ: ಅಕ್ರಮ ಮದ್ಯ ಮಾರಾಟಕ್ಕೆ ಪೊಲೀಸರ ದಾಳಿ : ವ್ಯಕ್ತಿ ವಶಕ್ಕೆ…!!

0
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಪುರ ಗ್ರಾಮದ ಖಜಾನೆ ಶ್ರೀ ಸಾಯಿ ಅಂಗಡಿಯ ಎದುರು ಸಾರ್ವಜನಿಕ ಸ್ಥಳದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು...

ಬ್ರಹ್ಮಾವರ: ಮನೆಗೆ ನುಗ್ಗಿ ತಾಮ್ರ, ಹಿತ್ತಾಳೆ ವಸ್ತುಗಳ ಕಳವು…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಹನೇಹಳ್ಳಿ ಗ್ರಾಮದ ಚಾಂಪಾಡಿಯ ಜಲಜಾಕ್ಷೀ ನಿಲಯದಲ್ಲಿ ಮನೆಗೆ ನುಗ್ಗಿದ ಕಳ್ಳರು ತಾಮ್ರ ಹಾಗೂ ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಆಗಸ್ಟ್ 29ರಿಂದ...

ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವು…!!

0
ಬೀದರ್: ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿಯ ಅಧ್ಯಕ್ಷ ಅನಿಲ್...
0FansLike
0SubscribersSubscribe

EDITOR PICKS