Home Authors Posts by PrimeTv Live News Desk

PrimeTv Live News Desk

PrimeTv Live News Desk
1607 POSTS 0 COMMENTS

ಮನೆಗೆ ನುಗ್ಗಿ 4.13 ಲಕ್ಷ ರೂ. ಮೌಲ್ಯದ ನಗ ನಗದು ದೋಚಿದ ಕಳ್ಳರು…!!

0
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ಸಮೀಪದ ಮೂಡ ಗ್ರಾಮದ...

ಮಹಾ ರುದ್ರ ಯಾಗ ಪುಣ್ಯ ಕಾರ್ಯಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ...

0
ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಅಮಂತ್ರಣ...

ಎಸ್‌ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್‌ಐಟಿ ತಂಡ…!!

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ವಶಕ್ಕೆ...

ಮಡಿಕೇರಿ : ನಿಯಂತ್ರಣ ತಪ್ಪಿದ ಖಾಸಗಿ ಬಸ್ ಅಪಘಾತ : ಚಾಲಕನಿಗೆ ಹೃದಯಾಘಾತ ಶಂಕೆ…!!

0
ಮಡಿಕೇರಿ : ಮಡಿಕೇರಿ–ಮಂಗಳೂರು ರಸ್ತೆಯ ತಿರುವಿನಲ್ಲಿ ಸಂಚರಿಸುತ್ತಿದ್ದ ಪೂರ್ಣಿಮಾ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.‌ಮುಂಜಾನೆ ವೇಳೆ ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಶಂಕೆ ವ್ಯಕ್ತವಾಗಿದ್ದು, ಇದರಿಂದ ಬಸ್ ಮೊದಲು ರಸ್ತೆ ಬದಿಯ ಬರೆಯನ್ನು...

ಬೈಂದೂರು: ಮನೆ ಬೀಗ ಮುರಿದು ₹6 ಲಕ್ಷ ಕಳವು ಪ್ರಕರಣ ಭೇದಿಸಿದ ಪೊಲೀಸರು –...

0
ಬೈಂದೂರು: ಮನೆ ಬೀಗ ಮುರಿದು ₹6 ಲಕ್ಷ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿ ಬಂಧನಬೈಂದೂರು: ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯಲ್ಲಿ ನಡೆದಿದ್ದ ₹6 ಲಕ್ಷ ನಗದು...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!

0
ಕೊಲ್ಲೂರು: ಜಡ್ಕಲ್ ಗ್ರಾಮದ ಬೈಂದೂರು ನಿವಾಸಿ ನಾರಾಯಣ ನಾಯ್ಕ (52) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರ ಅಳಿಯನಾದ ಬಿ.ಆರ್. ಪ್ರಶಾಂತ ನಾಯ್ಕ (27) ಅವರು...

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್‌ಎಸ್‌ಐ ನಾಗೇಶ್‌ ಎಂ. ನಿಧನ..!!

0
ಉಡುಪಿ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್‌)ಯ ಎಆರ್‌ಎಸ್‌ಐ ನಾಗೇಶ್‌ ಎಂ. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದು ಇಂದು ನಿಧನ ಹೊಂದಿದರು. ಕಳೆದ ಒಂದು ವರ್ಷದಿಂದ ಅವರು ಕ್ಯಾನ್ಸರ್‌ ಕಾಯಿಲೆಯಿಂದ ಚಿಕಿತ್ಸೆ...

ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ…!!

0
ಬ‌ಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮತ್ತು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ 1: ಬೋರ್‌ವೆಲ್ ನೀರು...

ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ : ವಿತರಕ ಏಜೆನ್ಸಿಗಳ ವಿರುದ್ಧ ಜಿಲ್ಲಾ ವೈನ್...

0
ಉಡುಪಿ: ಕಳೆದ ಎರಡು ತಿಂಗಳಿನಿಂದ ಆಹಾರ ತಯಾರಿಸುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ ಸರಬರಾಜು ಆಗುತ್ತಿಲ್ಲ. ಕಾಳಸಂತೆಯಲ್ಲಿ ಗ್ಯಾಸ್ ಸಿಗುತ್ತದೆ ಮತ್ತು ಕೇಟರಿಂಗ್ ಅವರಿಗೂ ಗ್ಯಾಸ್ ಪೂರೈಕೆ ಆಗುತ್ತಿದೆ. ಆದರೆ ಸರಕಾರಕ್ಕೆ...

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದ ಆಸ್ಟ್ರೋ ಮೋಹನ್ : ಅಮೆರಿಕದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದ್ವಿಗುಣ...

0
ಉಡುಪಿ: ಛಾಯಾಚಿತ್ರವೆಂದರೆ ಕೇವಲ ದೃಶ್ಯ ದಾಖಲೆಯಲ್ಲ, ಅದು ಸಂಸ್ಕೃತಿಯ ಸ್ಪಂದನ, ಮಣ್ಣಿನ ಪರಿಮಳ, ಜೀವನದ ತೀವ್ರ ಕ್ಷಣಗಳನ್ನು ಜಗತ್ತಿನ ಮುಂದೆ ಅನಾವರಣಗೊಳಿಸುವ ಶಕ್ತಿಯುತ ಭಾಷೆ. ಈ ಮಾತಿಗೆ ಜೀವಂತ ಸಾಕ್ಷಿಯಾಗಿ ಉಡುಪಿಯ ಹಿರಿಯ...
0FansLike
0SubscribersSubscribe

EDITOR PICKS