PrimeTv Live News Desk
ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ...
ಉಡುಪಿ: ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಮಾಡಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ಬಿಜೆಪಿ...
ಟ್ಯಾಂಕರ್-ಬೈಕ್ ನಡುವೆ ಭೀಕರ ಅಪಘಾತ : ಯುವಕರಿಬ್ಬರು ಮೃತ್ಯು…!!
ಸವಣೂರು: ದರ್ಬೆ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಬಂಟ್ವಾಳ ತಾಲೂಕಿನ ಮಿತ್ತೂರು...
ಸಚಿವ ಜಮೀರ್ ಅಹ್ಮದ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ : ಇಬ್ಬರು ಅರೆಸ್ಟ್…!!
ಬೆಂಗಳೂರು: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಇವರು ಸಚಿವ...
ಉಳ್ಳಾಲ ಬೈಲಿನ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಉಳ್ಳಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ.
ಯಜ್ನೇಶ್...
ಬ್ರಹ್ಮಾವರದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ : ಜಿಲ್ಲಾಸ್ಪತ್ರೆಗೆ ದಾಖಲು…!!
ಬ್ರಹ್ಮಾವರ,ಎ.5: ಎಸ್. ಎಂ. ಎಸ್ ಕಾಲೇಜು ಸನಿಹದ ಬಸ್ಸು ನಿಲ್ದಾಣದ ಬಳಿ, ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಸಂಭವಿಸಿದೆ.
ಸುಡುಬಿಸಿಲಿನಲ್ಲಿ ಗಂಟುಮೂಟೆ...
ಕಾರು ತಡೆದು ಪುರೋಹಿತಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳು : ದೂರು ದಾಖಲು…!!
ಪುತ್ತೂರು: ಪೂಜೆ ಕಾರ್ಯಕ್ರಮ ಮುಗಿಸಿ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ನಡೆದಿದೆ.ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ...
ಹಿರಿಯಡ್ಕ : ಜಾನುವಾರು ಸಾಗಾಟ ಪ್ರಕರಣ : ಇಬ್ಬರ ವಿರುದ್ಧ ದೂರು ದಾಖಲು…!!
ಹಿರಿಯಡ್ಕ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತರನ್ನು ಕುರ್ಕಲ್ ಉಡುಪಿಯ ಸುಹಾಸ್(21) ಹಾಗೂ ಕಾಪು...
ಮಲ್ಪೆಯಲ್ಲಿ ಮಹಾ ರುದ್ರ ಯಾಗ ಪೂರ್ವಭಾವಿ ಸಭೆ…!!
ಮಲ್ಪೆ : ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮ ಪೂರ್ವಭಾವಿಯಾಗಿ ಮಲ್ಪೆ ಮೀನುಗಾರರ ಸಂಘದ ಜೊತೆಗೆ ಸಭೆಯಲ್ಲಿ ನಡೆಸಲಾಯಿತು.
ಸಭೆ...
ಖಾಸಗಿ ಬಸ್ ನವರ ದೌರ್ಜನ್ಯ : ದೂರು ದಾಖಲಿಸಿದ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ…!!
ಉಡುಪಿ: ಬಸ್ ಪ್ರಯಾಣದ ವೇಳೆ ತಮಗೆ ಆದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಕಾರ್ಕಳದ ರಮಿತಾ ಸೂರ್ಯವಂಶಿ ಎಂಬವರು...
ಬೆಳ್ತಂಗಡಿ: ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು…!!
ಬೆಳ್ತಂಗಡಿ: ತಾಲೂಕಿನ ಬೆಳಾಲು ಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49)...










