PrimeTv Live News Desk
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ – ೭ ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ…!!
ಉಡುಪಿ : ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಲು ಬಳಸಲಾಗುವ ಫಾರಂ-೭ ಅರ್ಜಿಗಳ ದುರುಪಯೋಗ ಆಗದಂತೆ ತಡೆಯಬೇಕು ಮತ್ತು...
ಅ. 11ರಂದು ಮಹಿಷ ಮಹೋತ್ಸವ…!!
ಉಡುಪಿ: ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅ. 11ರಂದು ಬೆಳಿಗ್ಗೆ 10.30ಕ್ಕೆ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಮೂಲನಿವಾಸಿಗಳ ಸಾಂಸತಿಕ ಹಬ್ಬ ಮಹಿಷ ಮಹೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೇರ್ಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೈಸೂರಿನ...
ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖ : ಅಜಯ್ ಶೆಟ್ಟಿ…!!
ಉಡುಪಿ: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯಗಳೊಂದಿಗೆ ಸಂಸತಿ ಹಾಗೂ ನಾಗರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವಿಕಸಿತ ಭಾರತ&2047 ನಿಮಾರ್ಣಕ್ಕೆ ಕೊಡುಗೆ ನೀಡಬೇಕು ಎಂದು ಸಾಮಾಜಿಕ ಚಿಂತಕ,...
ಕುಂದಾಪುರ: ಮದ್ಯ ವ್ಯಸನದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಕಾವ್ರಾಡಿ ಗ್ರಾಮದ ಅರಾರಿ ಮೂಡುವಾಲ್ತೂರು ಎಂಬಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಸುಧಾಕರ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಅವರು ಮನೆಯಲ್ಲಿ ಒಬ್ಬರೇ...
ನೇತ್ರಾವತಿ ನದಿಯಿಂದ ಅಕ್ರಮ ಮರಳು ಕಳವು : 4 ಟಿಪ್ಪರ್‌ಗಳು ವಶ…!!
ಮಂಗಳೂರು: ಕಣ್ಣೂರಿನ ಮಸೀದಿ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಪ್ರಕರಣವನ್ನು ಕಂಕನಾಡಿ ಟೌನ್ ಪೊಲೀಸರು ಪತ್ತೆಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ವಿನಾಯಕ ಭಾವಿಕಟ್ಟೆ...
ಮಾನಸಿಕ ಆರೋಗ್ಯ : ಆಂತರಿಕ ಧ್ವನಿಗಳಿಗೆ ಆದ್ಯತೆ ಅಗತ್ಯ…!!
ಅ.10ರಂದು ಬಾಳಿಗಾ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮ : ಡಾ. ಪಿ.ವಿ. ಭಂಡಾರಿ...
ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ...
ಉರ್ವ: ಮಾದಕ ವಸ್ತು ಸೇವನೆ ಆರೋಪ : ಯುವಕನ ವಿರುದ್ಧ ಪ್ರಕರಣ…!!
ಮಂಗಳೂರು: ನಗರದ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವಿಸಿರುವ ಆರೋಪದ ಮೇಲೆ ಕೇರಳ ಮೂಲದ ಯುವಕನ ವಿರುದ್ಧ ಉರ್ವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಸಂಜೆ 6 ಗಂಟೆಯಿಂದ ಪೊಲೀಸರು ಸಿಬ್ಬಂದಿಯೊಂದಿಗೆ ಠಾಣಾ...
ಸದ್ಯ ಕನ್ನಡ ಚಿತ್ರರಂಗದಲ್ಲಿ “ಪ್ರೇಮದ ಊರಲ್ಲಿ” ಸಿನಿಮಾದ್ದೇ ಸದ್ದು…!!
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಸದ್ಯ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ಬರೋಬ್ಬರಿ 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಸಿನಿಮಾ ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ.
ಸ್ಯಾಂಡಲ್...
ಕುಂದಾಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಸ್ನೇಹಿತನ ಮನೆಗೆ ತೆರಳಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿ, ಮೂರು ದಿನಗಳ ಬಳಿಕ ತೋಟವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ...
ಕಾರ್ಕಳ: ಉದ್ಯಮಿಯೊಬ್ಬರು ಆತ್ಮಹತ್ಯೆ…!!
ಕಾರ್ಕಳ, ಅಕ್ಟೋಬರ್ 6: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಕಾರ್ಕಳದ ಮಂಜುನಾಥ್ ಪೈ ಎಂದು ಮಾಹಿತಿ ತಿಳಿದು ಬಂದಿದೆ.
ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇವರ...









