PrimeTv Live News Desk
ವ್ಯಕ್ತಿ ನಾಪತ್ತೆ – ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!
ಮಲ್ಪೆ: ಉಪ್ಪೂರು ಗ್ರಾಮ ಬ್ರಹ್ಮಾವರ ನಿವಾಸಿ ಜಯಂತಿ ಅಮೀನ್ ಅವರ ಗಂಡ ಪ್ರವೀಣ್ ಕುಮಾರ್ (76) ಅವರು ಮೇ 15, 2026 ರಂದು ಮಧ್ಯಾಹ್ನ 3:30 ಗಂಟೆ ಸುಮಾರಿಗೆ ಉಡುಪಿ ತಾಲೂಕು ತೆಂಕನಿಡಿಯೂರು...
ಕಾರ್ಕಳದಲ್ಲಿ ಅಕಸ್ಮಿಕ ದುರ್ಘಟನೆ : ಬಾವಿಗೆ ಬಿದ್ದು ವ್ಯಕ್ತಿ ಸಾವು…!!
ಕಾರ್ಕಳ: ಬೋಳ ಗ್ರಾಮದ ಬಿಟ್ಟಿಂಗೇರಿ ನಿವಾಸಿ ಅಜಿತ್ ಪ್ರಸಾದ್ ಹೆಗ್ಡೆ (73) ಅವರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರು ಕೃಷಿ ಕೆಲಸದೊಂದಿಗೆ ನಂದಳಿಕೆಯ ಶ್ರೀ ಲಕ್ಷ್ಮೀ ಜನಾರ್ಧನ ಶಾಲೆಯಲ್ಲಿ ಸೆಕ್ಯುರಿಟಿ...
4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್...
ಉಡುಪಿ : ವಿಧಾನಸಭಾ ಕ್ಷೇತ್ರದ ಅಂಬಲಪಾಡಿ, ಕಡೆಕಾರು, ಉದ್ಯಾವರ ಗ್ರಾಮ ಸಂಪರ್ಕಿಸುವ ಬಂಕೇರಕಟ್ಟ ಸೇತುವೆಯಿಂದ ಸಂಪಿಗೆ ನಗರದ ವರೆಗಿನ ಸುಮಾರು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ...
ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ…!!
ಕಾರ್ಕಳ: ಮಹಿಳಾ ಸಬಲೀಕರಣ ಎಂದರೆ ಕೇವಲ ಹಕ್ಕುಗಳಿಗಾಗಿ ಸದ್ದು ಮಾಡುವುದಲ್ಲ. ಬದಲಿಗೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಯುತ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಮುನ್ನಡೆಯುವುದಾಗಿದೆ ಎಂದು ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ...
ಬಿಲ್ಲವ ಮುಖಂಡ ಆನಂದ ಪೂಜಾರಿ ನಿಧನ…!!
ಉಡುಪಿ : ಬನ್ನಂಜೆಯ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ, ಕಿದಿಯೂರು ಮೂಲದ ಆನಂದ ಪೂಜಾರಿ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ...
ಕೊಡವೂರು ಮಹಾರುದ್ರಯಾಗ : ಮಲ್ಪೆ ಬೀಚ್ ನಲ್ಲಿ ಭವ್ಯ ಗಂಗಾರತಿ : ಸಮುದ್ರರಾಜನಿಗೆ ವಿಶೇಷ...
ಮಲ್ಪೆ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.
ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ...
ಕೊಲ್ಲೂರು: ಜೀಪು-ಟೆಂಪೋ ಭೀಕರ ಅಪಘಾತ : ಇಬ್ಬರ ಮೃತ್ಯು : ಮಕ್ಕಳು ಸಹಿತ ಎಂಟು...
ಉಡುಪಿ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ...
ತುಳುನಾಡಿನ ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್…!!
ಮಂಗಳೂರು : ದಕ್ಷಿಣಕನ್ನಡ ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ ದೈವವಾದ ಸ್ವಾಮಿ ಕೊರಗಜ್ಜನಿಗೆ ತಮ್ಮ ಹರಕೆ ಕೋಲ ಸೇವೆಯನ್ನು ಸಲ್ಲಿಸಿದ್ದಾರೆ.
ದಕ್ಷಿಣ...
ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಜಾಲ ಪತ್ತೆ : 27 ಕೋಣಗಳ ರಕ್ಷಣೆ, ನಾಲ್ವರು...
ಮಂಗಳೂರು: ಯಾವುದೇ ಅಧಿಕೃತ ದಾಖಲೆ ಪತ್ರಗಳಿಲ್ಲದೆ ಕೇರಳಕ್ಕೆ ಭೀಕರ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಬರೋಬ್ಬರಿ 27 ಕೋಣಗಳನ್ನು ರಕ್ಷಿಸುವಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬೃಹತ್ ಜಾನುವಾರು ಅಕ್ರಮ ಸಾಗಾಟ...
ಕೊಡವೂರು ಮಹಾರುದ್ರಯಾಗ : ಶಂಕರನಾರಾಯಣ ದೇವಸ್ಥಾನಲ್ಲಿ ಭಕ್ತ ಸಮೂಹ : ಸಹಸ್ರಾರು ಮಂದಿಯಿಂದ ಭೋಜನ...
ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಸಾವಿರಾರು ಮಂದಿ ಭಕ್ತರು ದೇವರ ದರ್ಶನ ಪಡೆದು ಧಾರ್ಮಿಕ...










