PrimeTv Live News Desk
ಬಿಜೆಪಿಗೆ ಗುಡ್ ಬೈ ಹೇಳಿದ ಸಿಂಗಂ ಅಣ್ಣಾಮಲೈ…!
ಬೆಂಗಳೂರು : ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ...
ಬಾರ್ಕೂರು ನಿವಾಸಿ ನಾಪತ್ತೆ…!!
ಉಡುಪಿ: ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೋಗಿದ್ದ ಬ್ರಹ್ಮಾವರ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ(42) ಎಂಬವರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಾಪ್ ಶೆಟ್ಟಿ ಅವರ ಬಗ್ಗೆ...
ನೇಣು ಬಿಗಿದುಕೊಂಡು ಆತ್ಮಹತ್ಯೆ…!!
ಉಡುಪಿ: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮಾಡಿಕೊಂಡಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.
ಕುಕ್ಕೆಹಳ್ಳಿ ಗ್ರಾಮದ ರಾಮಪ್ಪ ನಾಯಕ್ (59) ಆತ್ಮಹತ್ಯೆ | ಮಾಡಿಕೊಂಡವರು....
ಡಿ.ಕೆ.ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ…!!
ಬೆಂಗಳೂರು, ಜೂನ್ 3: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ....
ಮರಳು ಅಕ್ರಮ ಸಾಗಾಟ : ಟಿಪ್ಪರ್, ಮರಳು ಪೊಲೀಸ್ ವಶಕ್ಕೆ : ಚಾಲಕ ಪರಾರಿ…!!
ಕೋಟ: ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನದ ಮೇಲೆ ಕೋಟ ಪೊಲೀಸರು ದಾಳಿ ನಡೆಸಿ ವಾಹನ, ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜೂ.1 ರಂದು ಮಧ್ಯಾಹ್ನ ಕೋಟ ಪೊಲೀಸ್ ಠಾಣೆಯ ಪೊಲೀಸ್...
ಅಶ್ವಥ ಎಲೆಯಲ್ಲಿ ಮೂಡಿದ ಮುಂದಿನ ಮುಖ್ಯಮಂತ್ರಿ ಯಾಗಲಿರುವ ಡಿಕೆಶಿ…!!
ಉಡುಪಿ :ಅಧಿಕಾರ ಹಂಚಿಕೆಯಲ್ಲಿ. ಸನ್ಮಾನ್ಯ ಸಿದ್ದರಾಮಯ್ಯ. ತ್ಯಾಗ ಮೂರ್ತಿ ಎನಿಸಿದರು, ನೂತನ ಬೆಳವಣಿಗೆಯಲ್ಲಿ ಜೋಡೆತ್ತುಗಳಂತೆ, ಕರ್ತವ್ಯದ , ಜೊತೆಗೆ ಮುಂದಿನ ಮುಖ್ಯಮಂತ್ರಿ ಎಂದು, ಹೈಕಮಾಂಡ್ ನಿರ್ಧಾರದಂತೆ, ಸನ್ಮಾನ್ಯ ಡಿಕೆ ಶಿವಕುಮಾರ್ ಅವರು ಪದ...
ಮಕ್ಕಳ ಜೀವನದಲ್ಲಿ ಪೋಷಕರು ಹಾಗೂ ಶಿಕ್ಷಕರು ಎರಡು ಕಣ್ಣುಗಳಂತೆ ಡಾ.ರಮೀಳಾ ಶೇಖರ್…!!
ಮೂಡುಬೆಳ್ಳೆ : ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆಯಲ್ಲಿ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ 2026 - 27 ಕಾರ್ಯಕ್ರಮ ಜೂನ್ 1 ರಂದು ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ...
ಕಾರಿಗೆ ಲಾರಿ ಢಿಕ್ಕಿ : ಐವರಿಗೆ ಗಂಭೀರ ಗಾಯ…!!
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು...
ಸಾಗರ ತಹಶೀಲ್ದಾರ್ ಆಗಿ ಡಾ. ಪ್ರತಿಭಾ ಆರ್ ಅಧಿಕಾರ ಸ್ವೀಕಾರ…!!
ಸಾಗರ: ಕರ್ನಾಟಕ ಸರ್ಕಾರದ ವರ್ಗಾವಣೆ ಆದೇಶದಂತೆ ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪ್ರತಿಭಾ ಆರ್ ಅವರು ಮೇ 30ರಂದು ಸಾಗರ ತಾಲೂಕು ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಜನಪರ ಆಡಳಿತ, ಸಾಮಾಜಿಕ ಕಳಕಳಿ...
ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕನ ಜೀವ ಉಳಿಸಿದ ಆರ್‌ಪಿಎಫ್ ಇನ್ಸ್‌ಪೆಕ್ಟರ್…!!
ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ್ದ ಪ್ರಯಾಣಿಕನನ್ನು ಆರ್‌ಪಿಎಫ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಡೆದಿದೆ.
ಪ್ಲಾಟ್‌ಫಾರ್ಮ್ ಸಂಖ್ಯೆ 1ರಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕನೊಬ್ಬ ಯತ್ನಿಸಿದ...










