PrimeTv Live News Desk
ಉಡುಪಿಯಲ್ಲಿ ಕರ್ನಾಟಕ ರಾಜ್ಯೋತ್ಸವ : ಗೌರವ ರಕ್ಷೆ ಸ್ವೀಕರಿಸಿದ ರಿಜ್ವಾನ್ ಅರ್ಷದ್, ಕಡಲ ಜೈವಿಕ...
ಉಡುಪಿ: ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡದಾದ ಸಂಪತ್ತು. ಈ ಸಂಪತ್ತಿನ ಸದ್ಬಳಿಕೆಗಾಗಿ ರಾಜ್ಯ ಸರ್ಕಾರ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು...
ನ. 3ರಂದು ನೂತನ ಉಡುಪಿ ಜಿಲ್ಲಾಸ್ಪತ್ರೆ ಕುರಿತು ಬೆಂಗಳೂರಿನಲ್ಲಿ ಸಭೆ : ಸಚಿವ ರಿಜ್ವಾನ್...
ಉಡುಪಿ : ನೂತನ ಉಡುಪಿ ಜಿಲ್ಲಾಸ್ಪತ್ರೆಯ ಉದ್ಘಾಟನೆ ವಿಳಂಬವಾಗುತ್ತಿರುವ ಕುರಿತು ನವೆಂಬರ್ 3ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಆರೋಗ್ಯ ಸಚಿವರ ಸಮಯ ಕೋರಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ...
ಕಡಬ : 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಕಳ್ಳತನದ ಆರೋಪಿ ನ್ಯಾಯಾಲಯಕ್ಕೆ ಹಾಜರು…!!
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ...
ಕಾಪು: ಸಾಲದ ಬಾಧೆಯಿಂದ ನೊಂದ ಆಟೋ ಚಾಲಕ ಯುವಕ ನಾಪತ್ತೆ…!!
ಕಾಪು: ಸಾಲದ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿರುವ ಘಟನೆ ಮೂಡಬೆಟ್ಟು ಗ್ರಾಮದಲ್ಲಿ ನಡೆದಿದೆ.
ಸರಕಾರಿಗುಡ್ಡೆ ಸುಭಾಷನಗರ, ಮೂಡಬೆಟ್ಟು ನಿವಾಸಿ ಮೊಹಮ್ಮದ್ ಇರ್ಷದ್ (35) ಅವರ ತಂದೆಯ ಅಕ್ಕನ ಮಗ ಮೊಹಮ್ಮದ್ ಹರ್ಷದ್ (24)...
ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ…!!
ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಬೈಲೂರಿನಲ್ಲಿ ನಡೆದಿದೆ.
ಬೈಲೂರಿನ ಬಾಳೆಹಿತ್ಲು ಮನೆ, ದುರ್ಗ ದೀಪ ನಿವಾಸಿ ದಿನೇಶ್ ಸಾಲ್ಯಾನ್ (46) ಅವರ ಅಣ್ಣ...
ಕಾಪು: ಹೋಂಸ್ಟೇ ಮೇಲೆ ದಾಳಿ : 2 ಕಾಟೇಜ್ ಧ್ವಂಸ : ಮಾಲೀಕರಿಗೆ ಮೊದಲೇ...
ಕಾಪು: ಉಡುಪಿಯ ಉದ್ಯಮಿಯೊಬ್ಬರಿಗೆ ಸೇರಿದ ತುಲಂ ಕಾಟೇಜಸ್ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಎರಡು ಕಾಟೇಜ್ಗಳನ್ನು ಸಂಪೂರ್ಣ ಧ್ವಂಸಗೊಳಿಸಿ, 20 ಲಕ್ಷ ರೂ. ನಷ್ಟ ಉಂಟುಮಾಡಿದ ಘಟನೆ ಕಾಪು ಠಾಣಾ...
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಅಟ್ಟಳಿಕೆ ಮುಹೂರ್ತ…!!
ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಆಶ್ರಯದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ, ಕಾರ್ಕಳದ ಬಾಹುಬಲಿ ಬೆಟ್ಟದಲ್ಲಿ ಅಟ್ಟಳಿಕೆ ಮುಹೂರ್ತ ಪೂಜೆ ನೆರವೇರಿತು.
ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ...
ಕಾರ್ಕಳ: ಮನೆಯಲ್ಲಿ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿ ಆತ್ಮಹತ್ಯೆ…!!
ಕಾರ್ಕಳ: ಮನೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಅಕ್ಟೋಬರ್ 30ರಂದು ನಡೆದಿದೆ.
ಮೃತರನ್ನು ಮಾಳ ಗ್ರಾಮದ ಜಯರಾಮ ಶೆಟ್ಟಿ (55)...
ಕೋಟ: ಕೆರೆಯಲ್ಲಿ 80 ವರ್ಷದ ವೃದ್ಧನ ಮೃತದೇಹ ಪತ್ತೆ…!!
ಕೋಟ: 80 ವರ್ಷದ ವೃದ್ಧರೊಬ್ಬರು ನಾಪತ್ತೆಯಾದ ಎರಡು ದಿನಗಳ ಬಳಿಕ ಕೆರೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಣಪ ಮರಕಾಲ (80) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 28ರಂದು ರಾತ್ರಿ...
ಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು : ಸಹಸವಾರನಿಗೆ ಗಾಯ…!!
ಬಂಟ್ವಾಳ: ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮಣ್ಣಾಪು ಎಂಬಲ್ಲಿ ಅಕ್ಟೋಬರ್ 30ರಂದು ರಾತ್ರಿ ನಡೆದಿದೆ.
ಮೃತರನ್ನು ಗೋಪಾಲ...









