Home Authors Posts by PrimeTv Live News Desk

PrimeTv Live News Desk

PrimeTv Live News Desk
1931 POSTS 0 COMMENTS

ಉಡುಪಿ: ಜಾಮಿಯಾ ಮಸೀದಿಯಲ್ಲಿ ಕಾರ್ಯದರ್ಶಿ ಮೇಲೆ ಹಲ್ಲೆ : 5 ಮಂದಿ ವಿರುದ್ಧ ಪ್ರಕರಣ...

0
ಉಡುಪಿ: ಜುಮಾ ನಮಾಝ್ ಬಳಿಕ ಜಾಮಿಯಾ ಮಸೀದಿ ಒಳಗೆ ಕಾರ್ಯದರ್ಶಿ ಮೇಲೆ ಹಲ್ಲೆ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ದೂರುದಾರ ಖಾಲೀದ್ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಾಮಿಯಾ ಮಸೀದಿ ಉಡುಪಿ. ಅ.9 ರಂದು ಶುಕ್ರವಾರ...

ಏಳು ತಿಂಗಳ ಹಿಂದೆ ರಕ್ಷಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಮನೋರೋಗಿ ಚೇತರಿಕೆ : ಕುಟುಂಬಕ್ಕೆ ಹಸ್ತಾಂತರ…!!

0
ಉಡುಪಿ: ಏಳು ತಿಂಗಳ ಹಿಂದೆ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಅನಾಗರಿಕವಾಗಿ ಮತ್ತು ವಿಚಿತ್ರ ರೀತಿಯಲ್ಲಿ ವರ್ತಿಸುತ್ತ ತಿರುಗಾಡುತ್ತಿದ್ದ ಮನೋರೋಗಿ ಇದೀಗ ಚಿಕಿತ್ಸೆಯಿಂದ ಗುಣಮುಖನಾಗಿದ್ದು, ಪಶ್ಚಿಮ ಬಂಗಾಳದಲ್ಲಿರುವ ತನ್ನ ಕುಟುಂಬವನ್ನು ಸೇರಿದ್ದಾನೆ. ಸಮಾಜ ಸೇವಕ...

ಮಂಗಳೂರು: ಗುತ್ತಿನ ಪೂಜೆಯ ಮನೆಯಲ್ಲಿ ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ...

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪದವು ಗ್ರಾಮದ ಕುಲಶೇಖರ ಸಿಲ್ವರ್ ಗೇಟ್ ಬಳಿಯ ಅಂಚನ್ ಕುಟುಂಬಸ್ಥರ ಗುತ್ತಿನ ಪೂಜೆ ಮಾಡುವ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ದಿನಾಂಕ 2026ರ ಅಕ್ಟೋಬರ್ 21ರ...

ಭೀಕರ ರಸ್ತೆ ಅಪಘಾತ : ನಾಲ್ವರು ಸಾವು….!!

0
ಶಿವಮೊಗ್ಗ: ಕಾರು ಮತ್ತು ಅಡಿಕೆ ತುಂಬಿದ್ದ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದ ಸಮೀಪ ಸಂಭವಿಸಿದೆ. ಮೃತರನ್ನು ಶಿಕಾರಿಪುರ...

ಹಂದಾಡಿ: ಮಕ್ಕಿಮನೆ ಲಕ್ಷ್ಮೀ ಪೂಜಾರ್ತಿ ನಿಧನ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಹಂದಾಡಿ ಗ್ರಾಮದ ಮಕ್ಕಿಮನೆ ನಿವಾಸಿ ಲಕ್ಷ್ಮೀ ಪೂಜಾರ್ತಿ (88) ಅವರು ಅನಾರೋಗ್ಯದಿಂದ ಅ.22 ರಂದು ಸ್ವಗೃಹದಲ್ಲಿ ನಿಧನರಾದರು. ದಿವಂಗತ ಮಂಜಪ್ಪ ಪೂಜಾರಿ ಅವರ ಪತ್ನಿಯಾಗಿರುವ ಇವರು ಗೃಹಿಣಿಯಾಗಿದ್ದರು....

ರಾಷ್ಟ್ರೀಯ ಯುವ ಮೋರ್ಚಾ ಸದಸ್ಯೆ ರಶ್ಮಿ ಸಾಮಂತಗೆ ಸನ್ಮಾನ : ಮಹಿಳಾ ಶಕ್ತಿ ಕ್ರೋಡೀಕರಣಕ್ಕೆ...

0
ಉಡುಪಿ: ಬಿಜೆಪಿ ಯುವ ಮೋರ್ಚಾ ನೆಲೆಯಲ್ಲಿ ರಶ್ಮಿ ಸಾಮಂತ ಅವರ ಮೂಲಕ ಉಡುಪಿ ಜಿಲ್ಲೆಗೆ ರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವ ದೊರೆತಿರುವುದು ಹೆಮ್ಮೆಯ ಸಂಗತಿ. ಇದು ಜಿಲ್ಲೆಯಲ್ಲಿ ಯುವ ಮಹಿಳಾ ಸಂಘಟನೆಗೆ ಹೆಚ್ಚಿನ ಶಕ್ತಿ...

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ…!!

0
ಮಲ್ಪೆ: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ...

ಅ. 24ರಂದು ಉಡುಪಿಯಲ್ಲಿ AIMRA ರಾಜ್ಯಮಟ್ಟದ ಮೊಬೈಲ್ ರಿಟೇಲರ್ಸ್ ಸಮಾವೇಶ…!!

0
ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ (UMRA) ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ (AIMRA)ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ 12ನೇ ವಾರ್ಷಿಕೋತ್ಸವ ಅಕ್ಟೋಬರ್ 24ರಂದು ಅಜ್ಜರಕಾಡಿನ ಪುರಭವನದಲ್ಲಿ...

ಬೈಂದೂರು: ಸೇಲ್ಸ್ ಎಕ್ಸ್ಕ್ಯೂಟಿವ್ ನಾಪತ್ತೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಬೆಂಗಳೂರಿನ ಮಂಗಮ್ಮನಪಾಳ್ಯ ಎಂಬಲ್ಲಿ ವಾಸವಿದ್ದು, ಮಾರತಹಳ್ಳಿಯ ಟಿ.ಟಿ.ಕೆ ಎಂಟರ್ಪ್ರೈಸಸ್’ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮೂಲತಃ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸುನೀರ್...

ಬಂಟ್ವಾಳ : 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!

0
ಬಂಟ್ವಾಳ : ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮುಹಮ್ಮದ್ ಇರ್ಷಾದ್ ಎಂದು...
0FansLike
0SubscribersSubscribe

EDITOR PICKS