PrimeTv Live News Desk
ಕೋಟ ಜಂಕ್ಷನ್ ಅಪಘಾತ : ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಮೃತ್ಯು…!!
ಕೋಟ ಜಂಕ್ಷನ್ ಬಳಿ ಅಕ್ಟೋಬರ್ 26ರಂದು ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಮೃತಪಟ್ಟವರು ಎಂದು...
ಕಾಪು ಬೀಚ್ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ : ಇಬ್ಬರು ಅರೆಸ್ಟ್..!!
ಉಡುಪಿ: ಕಾಪು ತಾಲೂಕಿನ ಉಳಿಯಾರಗೋಳಿ ಯಾರ್ಡ್ ಬೀಚ್ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿ, 2.85 ಲಕ್ಷ ರೂ. ಮೌಲ್ಯದ 5.710 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ಬೆಳಪು...
ಎಸ್.ಐ.ಆರ್ ಬಳಿಕ ಉಡುಪಿ ಜಿಲ್ಲೆಯಲ್ಲಿ 10.14 ಲಕ್ಷ ಮತದಾರರು : ರಾಜ್ಯದಲ್ಲೇ ಅತಿ ಕಡಿಮೆ...
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡು ಪ್ರಕಟಗೊಂಡ ಅಂತಿಮ ಪಟ್ಟಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 10,14,143 ಮತದಾರರಿದ್ದಾರೆ. ಎಸ್ಐಆರ್ಗೂ ಮುನ್ನ ಇದ್ದ ಮತದಾರರ ಸಂಖ್ಯೆಗೆ ಹೋಲಿಸಿದರೆ...
ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ನ ಬರ್ಬರ ಹತ್ಯೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬ್ರಹ್ಮಾವರ...
ಮಣಿಪಾಲ: ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದಾಳಿಗೆ ಸಂಚು : ಓರ್ವ ಪೊಲೀಸ್ ವಶಕ್ಕೆ…!!
ಉಡುಪಿ: ನಗರ ಸಮೀಪ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ...
ಮಲ್ಪೆ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ…!!
ಮಲ್ಪೆ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಅಂಬಲಪಾಡಿ ದೆವರಕೆರೆಯಲ್ಲಿ ನಡೆದಿದೆ.
ಮೃತರು ಐರಿನ್ ಮಾಬಿನ್ (57), ಅಂಬಲಪಾಡಿ ದೆವರಕೆರೆಯ ಮಗನ ಮನೆಯ ನಿವಾಸಿ ಎಂದು ತಿಳಿದು ಬಂದಿದೆ.
ಅ.26 ರಂದು ಮಧ್ಯಾಹ್ನ 2:30ಕ್ಕೆ...
ಕಾರ್ಕಳ: ಬೆಂಗಳೂರಿಗೆ ಕೆಲಸಕ್ಕೆ ಹೊರಟ ಯುವಕ ನಾಪತ್ತೆ…!!
ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೊರಟ ಯುವಕ ನಾಪತ್ತೆಯಾದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾದವರು ಅಕ್ಷಯ ಆಚಾರ್ಯ (30), ನಿಂಜೂರು ಗ್ರಾಮದ ಎಡ್ಮೇರು ನಿವಾಸಿ.
ಅಕ್ಷಯ ಆಚಾರ್ಯ ಬೆಂಗಳೂರಿನಲ್ಲಿ ಹೋಟೆಲ್ನಲ್ಲಿ ಅಕೌಂಟೆಂಟ್ ಆಗಿ...
ಕೋಟ: ದೇವಸ್ಥಾನದಲ್ಲಿ ಕಳ್ಳತನ : ಹುಂಡಿ, ಪೂಜಾ ಸಾಮಗ್ರಿ ಕಳವು…!!
ಕೋಟ: ಬ್ರಹ್ಮಾವರ ತಾಲೂಕು ಕಾವಾಡಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ಪೂಜಾ ಸಾಮಗ್ರಿಗಳು ಹಾಗೂ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ.
ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಉದಯ ಚಂದ್ರ ಶೆಟ್ಟಿ (73)...
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29...
ಕೇರಳಕ್ಕೆ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ…!!
ಬಂಟ್ವಾಳ: ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಯುವಕನೊಬ್ಬ (27 ವರ್ಷ) ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಾಣೆಮಂಗಳೂರು...









