Home Authors Posts by PrimeTv Live News Desk

PrimeTv Live News Desk

PrimeTv Live News Desk
1595 POSTS 0 COMMENTS

ಕೋಡಿಬೇಂಗ್ರೆ ಡೆಲ್ಟಾ ಬೀಚ್ ದುರಂತ : ಅಲೆಗೆ ಸಿಲುಕಿ ಬೆಂಗಳೂರಿನ ಪ್ರವಾಸಿಗ ಮೃತ್ಯು…!!

0
ಮಲ್ಪೆ: ಉಡುಪಿ ತಾಲೂಕಿನ ಕೋಡಿಬೇಂಗ್ರೆ ಡೆಲ್ಟಾ ಬೀಚ್‌ನಲ್ಲಿ ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಬೆಂಗಳೂರಿನ ಪ್ರವಾಸಿಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ನಿವಾಸಿ ಮೋನಿಕಾ (28) ಅವರು ತಮ್ಮ ಪತಿ ಕುಶಲ್...

ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ…!!

0
ಬೆಂಗಳೂರು : ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ...

ಚಿಕನ್ ಸ್ಟಾಲ್ ನಲ್ಲಿ 2 ಕೆಜಿ ದನದ ಮಾಂಸ ಪತ್ತೆ…!!

0
ಮೂಡಬಿದಿರೆ : ನೆಲ್ಲಿಕರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡಬಿದರೆ ಪೊಲೀಸರು ಭಾನುವಾರ ದಾಳಿ ನಡೆಸಿದರು. ದಾಳಿಯ ವೇಳೆ ಅಂಗಡಿ...

ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ : ನಲಪಾಡ್‌ಗೆ ಮತ್ತೆ ಇ.ಡಿ ಸಮನ್ಸ್‌…!!

0
ಬೆಂಗಳೂರು: ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್‌ಗೆ ಮತ್ತೆ ಶಾಕ್‌ ಎದುರಾಗಿದೆ. ಸೋಮವಾರ (ಜೂ.1) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದೆ. ನಲಪಾಡ್‌ ವಿಚಾರಣೆಗೆ ಹಾಜರಾಗುವಂತೆ ಕಳೆದ...

ಬೆಳಗಾವಿಯಲ್ಲಿ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ.ಮೊತ್ತದ ಚಿನ್ನ ಕಳವು : ಇಬ್ಬರ...

0
ಬೆಳಗಾವಿ: ನಗರದ ವೃದ್ಧ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ...

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ…!!

0
ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್‌ ವತಿಯಿಂದ ಅಭಿನಂದಿಸಲಾಯಿತು. ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತಿಮಾಡುತ್ತಿದ್ದು ಇದೀಗ...

ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ : ಪೊಲೀಸರಿಂದ  5 ಮಂದಿಯ ಬಂಧನ…!!

0
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಪೊಲೀಸರು 5 ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಬಂಧಿತರಲ್ಲಿ ನಿರ್ಮಲ್ ಸೇನ್‌ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್...

ವಿದ್ಯಾರ್ಥಿಯೊಬ್ಬನ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ…!!

0
ಲಕ್ನೋ: ಗಾಜಿಯಾಬಾದ್‌ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದ ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಮಾಹಿತಿ ತಿಳಿದು‌ ಬಂದಿದೆ. ಖೋಡಾದ ನವನೀತ್ ವಿಹಾರ್ ಕಾಲೋನಿಯ ನಿವಾಸಿಯ ಸೂರ್ಯನನ್ನು ಕೊಲೆಗೈದ ಬಳಿಕ ಆರೋಪಿ ಅಸಾದ್ ತಲೆಮರೆಸಿಕೊಂಡಿದ್ದ. ಇಂದು...

ಆರು ಮಂದಿಯ ಭೀಕರ ಹತ್ಯೆ ಪ್ರಕರಣ : 12 ಮಂದಿಯ ವಿರುದ್ಧ ಎಫ್‌ಐಆರ್‌…!!

0
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇದೂವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ...

ಸರಣಿ ಅಪಘಾತ : ಐವರು‌‌ ಸ್ಥಳದಲ್ಲೇ ಸಾವು…!!

0
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಅಂತೆಯೇ...
0FansLike
0SubscribersSubscribe

EDITOR PICKS