Home Authors Posts by PrimeTv Live News Desk

PrimeTv Live News Desk

PrimeTv Live News Desk
1593 POSTS 0 COMMENTS

ಮುಂಗಾರು ಮಳೆ ಚುರುಕು : ಎರಡು ದಿನ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಣೆ…!!

0
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ...

ಉಡುಪಿ: ಯುವತಿ ನಿಗೂಢವಾಗಿ ನಾಪತ್ತೆ…!!

0
ಉಡುಪಿ : ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಸೌಂದರ್ಯ ಹೆಚ್ ಎ, (20) ಎಂಬ ಯುವತಿಯು ಮೇ 30 ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ...

ಕಾರು ತಾಗಿದ ವಿಚಾರಕ್ಕೆ ಗಲಾಟೆ : 4 ಆರೋಪಿಗಳು ಅಂದರ್…!!

0
ಮಂಗಳೂರು : ಕಾರು ಪರಸ್ಪರ ತಾಗಿದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಬಳಿಕ ಯುವಕನ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾವೂರು...

ಮೂಡಬಿದಿರೆ: ಶ್ರೀ ಕ್ಷೇತ್ರ ಕೇಮಾರು ಮಠಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ…!!

0
ಮೂಡಬಿದಿರೆ: ಶ್ರೀ ಕ್ಷೇತ್ರ ಕೇಮಾರುವಿನ ಸಾಂದೀಪನಿ ಸಾಧನಾಶ್ರಮ ಮಠಕ್ಕೆ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾನುವಾರ ಭೇಟಿ ನೀಡಿದರು. ಅವರನ್ನು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಸ್ವಾಗತಿಸಿ ಆಶೀರ್ವದಿಸಿ...

ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೊಸ್ಟ್ :...

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ವ್ಯಕ್ತಿಯೋರ್ವ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೊಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ...

ಕಾಪು ಮೊಗವೀರ ಮಹಾಸಭಾ ಇದರ ನೂತನ ಅಧ್ಯಕ್ಷರಾಗಿ ಸುಜಿತ್ ಕುಮಾರ್ ಆಯ್ಕೆ…!!

0
ಕಾಪು: ಕಾಪು ಮೊಗವೀರ ಮಹಾಸಭಾ (ರಿ) ಇದರ ನೂತನ ಪದಾಧಿಕಾರಿಗಳನ್ನು‌ ನೇಮಕ‌ ಮಾಡಲಾಯಿತು. ನೊತನ ಅಧ್ಯಕ್ಷರಾಗಿ ಸುಜಿತ್ ಕುಮಾರ್ ಅವರನ್ನು ಮೇಮಕ ಮಾಡಲಾಯಿತು. ಕಾಪು ಮೊಗವೀರ ಮಹಾಸಭಾ (ರಿ), ಕಾಪು ಇದರ ಮಹಾಸಭೆ ದಿನಾಂಕ 7.6.2026...

ಉಡುಪಿ: ಕುಸಿದುಬಿದ್ದು ಪಶ್ಚಿಮಬಂಗಾಲ ಮೂಲದ ವ್ಯಕ್ತಿ ಸಾವು…!!

0
ಉಡುಪಿ : ನಗರದ ಮಾರುಥಿ ವೀಥಿಕಾದಲ್ಲಿ ಕುಸಿದುಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಮೃತ ವ್ಯಕ್ತಿ ಪಶ್ಚಿಮ ಬಂಗಾಲ,...

3395 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ…!!

0
ಉಡುಪಿ ಜಿಲ್ಲೆಯಲ್ಲಿ 89 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ... ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, 3395 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29ರೂ. ಏರಿಕೆ…!!

0
ನವದೆಹಲಿ: ಗೃಹ ಬಳಕೆಯ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ದರವನ್ನು ₹29ರಷ್ಟು ಏರಿಕೆ ಮಾಡಲಾಗಿದೆ. ಇದರೊಂದಿಗೆ ತೈಲ ಮಾರಾಟ ಕಂಪನಿಗಳು ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ದರ ಹೆಚ್ಚಳ ಮಾಡಿದಂತಾಗಿದೆ. ಈ...

ಜಾಮೀನು ರಹಿತ ವಾರಂಟ್‌ಗೂ ಕ್ಯಾರೆ ಎನ್ನದ ಆರೋಪಿಗಳು ಅಂದರ್ : ಮಂಗಳೂರು ಪೊಲೀಸರ ಕಾರ್ಯಾಚರಣೆ…!!

0
ಮಂಗಳೂರು : ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ಪದೇ ಪದೇ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಹಾಸನ...
0FansLike
0SubscribersSubscribe

EDITOR PICKS