PrimeTv Live News Desk
ಕಾರ್ಕಳ: ಉದ್ಯಮಿಯೊಬ್ಬರು ಆತ್ಮಹತ್ಯೆ…!!
ಕಾರ್ಕಳ, ಅಕ್ಟೋಬರ್ 6: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಕಾರ್ಕಳದ ಮಂಜುನಾಥ್ ಪೈ ಎಂದು ಮಾಹಿತಿ ತಿಳಿದು ಬಂದಿದೆ.
ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇವರ...
ಕಾರ್ಕಳ: ಅನಾರೋಗ್ಯದಿಂದ ಮನನೊಂದು ವೃದ್ಧೆ ಆತ್ಮಹತ್ಯೆ…!!
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮಾಳ ಗ್ರಾಮದಲ್ಲಿ ನಡೆದಿದೆ.
ಮೃತರು ಚಿಕ್ಕಮಗಳೂರು ತನಿಗೆಬೈಲು ಮೂಲದ ಯಶೋದಮ್ಮ (68). ಅವರು ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಜೊತೆಗೆ ಉಬ್ಬಸ, ಬಿಪಿ,...
ಕಾವೂರು: ಮಾದಕ ವಸ್ತು ಸೇವನೆ ಆರೋಪ : ಏಳು ಮಂದಿ ವಿರುದ್ಧ ಪ್ರಕರಣ…!!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಏಳು ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಧ್ಯಾಹ್ನ 3.45ರ ಸುಮಾರಿಗೆ ಕಾವೂರು ಪೊಲೀಸ್ ಠಾಣೆಯ...
ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ…!!
ಪುತ್ತೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಕಲಾಪದ ನಡುವೆಯೇ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯ 2 ವರ್ಷಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ.
ಸಿರಿಬಾಗಿಲು ನಿವಾಸಿ ಜಯೇಶ್ ಅಲಿಯಾಸ್...
ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಮೂವರು ಯುವಕರ ವಿರುದ್ಧ ಪ್ರಕರಣ…!!
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಳಿಗ್ಗೆ 9.30ರ ಸುಮಾರಿಗೆ ಉಳ್ಳಾಲ ತಾಲೂಕು...
ಪಡುಬಿದ್ರಿ: ಸೆಂಟ್ರಿಂಗ್ ಕಾರ್ಮಿಕನ ಮೇಲೆ ಹಲ್ಲೆ : ವೆನ್ಲಾಕ್ ಆಸ್ಪತ್ರೆಗೆ ದಾಖಲು…!!
ಪಡುಬಿದ್ರಿ: ವಿನಾಕಾರಣ ಅವಾಚ್ಯ ಶಬ್ದಗಳಿಂದ ಬೈದು, ಸೆಂಟ್ರಿಂಗ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ.
ಕಾಪು ತಾಲೂಕು ನಡ್ಸಾಲು ಗ್ರಾಮದ ಪಡುಬಿದ್ರೆ ಬೂಡು ಎಂಬಲ್ಲಿ ರೆಸಾರ್ಟ್ ಕಾಮಗಾರಿ ನಡೆಯುತ್ತಿದ್ದು, ಉತ್ತರಾಖಂಡ ಮೂಲದ...
ಸುಳ್ಯ: ಪರವಾನಿಗೆ ಇಲ್ಲದೆ ಮರಳು ಸಾಗಾಟ : ಪಿಕಪ್ ವಾಹನ ವಶಕ್ಕೆ…!!
ಸುಳ್ಯ: ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಸುಳ್ಯ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಸಂಜೆ ಸುಳ್ಯ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅರಂಬೂರು ಗ್ರಾಮದ ಕಾಪಿಡೇ ಬಳಿ ಮಾಣಿ–ಮೈಸೂರು ರಸ್ತೆಯಲ್ಲಿ...
ಮಣಿಪಾಲ: 18 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಳ್ಳತನ ಪ್ರಕರಣದಲ್ಲಿ...
ಹಕ್ಕೇ ಇಲ್ಲದ ಜಮೀನಿನಲ್ಲಿ ನೀರಿನ ಟ್ಯಾಂಕ್‌ಗೆ ಅರಣ್ಯ ಇಲಾಖೆ ತಡೆ : ಮೂಡುಬೆಳ್ಳೆ ನಾಗರಿಕ...
ಮೂಡುಬೆಳ್ಳೆ: ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ ವಾರಾಹಿಯಿಂದ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಶನ್ ಯೋಜನೆಯ ಭಾಗವಾದ ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯು ಯಾವುದೇ ಮರಗಳು ಇಲ್ಲದ ಹಾಗೂ...
ಅಮಾಸೆಬೈಲು: ಸ್ನೇಹಿತನ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಯುವಕ ನಾಪತ್ತೆ…!!
ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ತಾರ್ಕಿಮಕ್ಕಿ ಎಂಬಲ್ಲಿ 26 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಕವೀನಾ (26) ಎಂದು ತಿಳಿದು ಬಂದಿದೆ.
ಇವರು ಹಾಲ್ಕಲ್ ಬಳಿ ಸ್ವಂತ ಟಿಪ್ಪರ್ ಹೊಂದಿದ್ದು, ಕಳೆದ...









