Home Authors Posts by PrimeTv Live News Desk

PrimeTv Live News Desk

PrimeTv Live News Desk
1603 POSTS 0 COMMENTS

ಎಸ್ಐಆರ್ ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ…!!

0
ಉಡುಪಿ: ನಗರದ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಎಸ್ ಐ ಆರ್ ಮಾಹಿತಿ ಪಡೆಯುವ ನೆಪದಲ್ಲಿ ಮನೆಯೊಳಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಂಗಿಯಾಗಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ 30 ಗ್ರಾಂ...

ಮೂಡುಬಿದಿರೆ: ನಿಯಂತ್ರಣ ತಪ್ಪಿ ಬಿದ್ದ ಸ್ಕೂಟರ್ : ಕಾಲೇಜು ವಿದ್ಯಾರ್ಥಿ ಸಾವು…!!

0
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ...

ಚಿಕ್ಕಮಗಳೂರು: ಎನ್.ಆರ್ ಪುರ ಠಾಣೆಯ ಕಾನ್ಸ್‌ಟೇಬಲ್ ಅಮಾನತು…!!

0
ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸುಳ್ಳು ಮಾಹಿತಿ ರವಾನಿಸುತ್ತಿದ್ದ ಎನ್.ಆರ್ ಪುರ ಠಾಣೆಯ ಕಾನ್ಸ್‌ಟೇಬಲ್ ಒಬ್ಬನನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಎನ್.ಆರ್.ಪುರ ಠಾಣೆಯ...

ಮಂಗಳೂರು: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!

0
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪುತ್ತೂರಿನ ನೆಲ್ಲಾಡಿ ಗ್ರಾಮದ ಪ್ರಸ್ತುತ ಪುತ್ತೂರಿನ ನೆಕ್ಕಿಲಾಡಿ ಗ್ರಾಮದಲ್ಲಿ ವಾಸವಾಗಿರುವ ಮೊಹಮ್ಮದ್ ಮುಸ್ತಾಫಾ ಅಲಿಯಾಸ್...

ಉಡುಪಿ: ಯುವತಿ ನಾಪತ್ತೆ…!!

0
ಉಡುಪಿ: ನಗರದ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.  4 ಅಡಿ 10...

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು : ನಗರದಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ, ಬಳಿಕ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತ ಆರೋಪಿ...

ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ…!!

0
ಶಿವಮೊಗ್ಗ : ನಗರದ ತುಂಗನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಬಳಿ ಬುಧವಾರ ತುಂಗಾ ನದಿಯಲ್ಲಿ ನೀರುಪಾಲಾಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಫೈಜಾನ್ ಎಂದು ಗುರುತಿಸಲಾಗಿದೆ. ನಿನ್ನೆ...

ಮಂಗಳೂರು: ನಂತೂರಿನಲ್ಲಿ ಮಾದಕ ಸೇವನೆ – ಮೂವರು ಯುವಕರು ವಶಕ್ಕೆ…!!

0
ಮಂಗಳೂರು:‌ ನಗರದ ನಂತೂರು ಬಳಿ ಮಾದಕ ವಸ್ತು ಸೇವಿಸಿದ್ದ ಮೂವರು ಯುವಕರನ್ನು ಮಂಗಳೂರು ಪೂರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಪೂರ್ವ ಠಾಣೆಯ ಪಿಎಸ್ಐ ಮನೋಹರ ಪ್ರಸಾದ್ ಅವರು ಅಕ್ಟೋಬರ್ 7ರಂದು ಸಂಜೆ 7:30ಕ್ಕೆ...

ಮೂಡಬಿದ್ರೆ: ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ಟಿಪ್ಪರ್ ಡಿಕ್ಕಿ – ಕಾರ್ಮಿಕ ಸಾವು…!!

0
ಮೂಡಬಿದ್ರೆ: ಕಾರ್ಕಳ - ಮಂಗಳೂರು ಹೊಸ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟ...

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ದುರ್ಘಟನೆ : ವಿದ್ಯುತ್ ತಂತಿಗೆ ಕೋಲು ತಾಗಿ ಯುವಕ...

0
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕೋಲು ತಾಗಿ ತೀವ್ರ ವಿದ್ಯುತ್ ಆಘಾತಕ್ಕೊಳಗಾದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ...
0FansLike
0SubscribersSubscribe

EDITOR PICKS