Home Authors Posts by PrimeTv Live News Desk

PrimeTv Live News Desk

PrimeTv Live News Desk
1617 POSTS 0 COMMENTS

ಮಲ್ಪೆ ಬಂದರಿನಲ್ಲಿ ಬೋಟಿನಿಂದ ಧಕ್ಕೆ ನೀರಿಗೆ ಬಿದ್ದು ಮೀನುಗಾರ ಮೃತ್ಯು…!!

0
ಮಲ್ಪೆ: ಬೋಟಿನಿಂದ ಆಕಸ್ಮಿಕವಾಗಿ ಧಕ್ಕೆ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಮೃತರನ್ನು ದಯಾನಂದ ಕೋಡಾರಕರ (59) ಎಂದು ಗುರುತಿಸಲಾಗಿದೆ. ಇವರು ಕಳೆದ 20 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ...

ಕಾರ್ಕಳ: ಪರವಾನಿಗೆ ಇಲ್ಲದೆ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ : ಪ್ರಕರಣ ದಾಖಲು…!!

0
ಕಾರ್ಕಳ: ಯಾವುದೇ ಪರವಾನಿಗೆ ಪಡೆಯದೆ ಸ್ಫೋಟಕ ಬಳಸಿ ಕಲ್ಲು ಪುಡಿಮಾಡಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 10ರಂದು ರಾತ್ರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ...

ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!

0
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ. ಸಾವನ್ನಪ್ಪಿದವನು...

ಉಡುಪಿ: ಜಾಮೀನು ನೀಡುವ ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ...

0
ಉಡುಪಿ ನಗರ ಪೊಲೀಸರ ಕಾರ್ಯಾಚರಣೆ : ಇಬ್ಬರು ಆರೋಪಿಗಳು ಬಂಧನ.... ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ...

ಮಲ್ಪೆ: ಮೀನುಗಾರಿಕಾ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಕಾರ್ಮಿಕ ನಾಪತ್ತೆ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಕಾರ್ಮಿಕನೊಬ್ಬ ಕಣ್ಮರೆಯಾಗಿರುವ ಘಟನೆ ಮಲ್ಪೆ ಕಡಲಿನಲ್ಲಿ ನಡೆದಿದೆ. ದಿನಾಂಕ 08.09.2026 ರಂದು ಸಂಜೆ 05:00 ಗಂಟೆಗೆ...

ಬೈಂದೂರು : ಸರಣಿ ಅಪಘಾತ : ಓರ್ವ ಮೃತ್ಯು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಶಿರೂರು ಗ್ರೀನ್ ವ್ಯಾಲಿ ಶಾಲೆಯ ಬಳಿ ನಿಯಂತ್ರಣ ತಪ್ಪಿದ ಲಾರಿಯೊಂದು ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ಹೈವೆ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ...

ಉಡುಪಿ: ಗಣೇಶೋತ್ಸವ ಹಿನ್ನೆಲೆ ಪ್ರತಿಷ್ಠಾಪನಾ ಸಮಿತಿಗಳ ಪೂರ್ವಭಾವಿ ಸಭೆ…!!

0
ಉಡುಪಿ : ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಮುಂಬರುವ ಗಣೇಶೋತ್ಸವ ಹಬ್ಬದ ಅಂಗವಾಗಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರ ಪೂರ್ವಭಾವಿ ಸಭೆಯನ್ನು ಇಂದು ದಿನಾಂಕ 10-09-2026 ರಂದು ಉಡುಪಿ ಟೌನ್...

ಉಡುಪಿ: ಹಿರಿಯ ನಾಗರಿಕರೊಬ್ಬರ ಖಾತೆಯಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚನೆ…!!

0
ಉಡುಪಿ: ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ 4.40 ಲಕ್ಷ ರೂ. ಹಣವನ್ನು ಆನ್‌ಲೈನ್ ಮೂಲಕ ಕಳವು ಮಾಡಿ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ವಂಚನೆಗೊಳಗದವರು ವಿಠಲ (76) ಎಂದು ತಿಳಿಯಲಾಗಿದೆ. ವಿಠಲ ಅವರು ತಮ್ಮ ಯೂನಿಯನ್...

ಕೋಟ: ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ…!!

0
ಕೋಟ: ಮನೆಯಲ್ಲೇ ವಾಸವಾಗಿದ್ದ 28 ವರ್ಷದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಚ್ಲಾಡಿ ಗ್ರಾಮದ ಚಂದ್ರ ಕೊರಗ ಅವರ ಪುತ್ರಿ ಗೀತಾ (28) ತನ್ನ...

ಶಿರ್ವ: ಕುಡಿತದ ಚಟ ಮತ್ತು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ…!!

0
ಶಿರ್ವ: ಮಾನಸಿಕ ಅಸ್ವಸ್ಥತೆ ಮತ್ತು ಕುಡಿತದ ಚಟದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕು ಕಳತ್ತೂರು ಗ್ರಾಮದ ಪಾದೂರು ಚಂದ್ರನಗರದಲ್ಲಿ ನಡೆದಿದೆ. ಮೃತರು ಮಟ್ಟಾರು ನಿವಾಸಿ ದೇಶ್ ರಾಜ್...
0FansLike
0SubscribersSubscribe

EDITOR PICKS