Home Authors Posts by PrimeTv Live News Desk

PrimeTv Live News Desk

PrimeTv Live News Desk
1620 POSTS 0 COMMENTS

ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖ : ಅಜಯ್ ಶೆಟ್ಟಿ…!!

0
ಉಡುಪಿ: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯಗಳೊಂದಿಗೆ ಸಂಸತಿ ಹಾಗೂ ನಾಗರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವಿಕಸಿತ ಭಾರತ&2047 ನಿಮಾರ್ಣಕ್ಕೆ ಕೊಡುಗೆ ನೀಡಬೇಕು ಎಂದು ಸಾಮಾಜಿಕ ಚಿಂತಕ,...

ಕುಂದಾಪುರ: ಮದ್ಯ ವ್ಯಸನದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕುಂದಾಪುರ: ಕಾವ್ರಾಡಿ ಗ್ರಾಮದ ಅರಾರಿ ಮೂಡುವಾಲ್ತೂರು ಎಂಬಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಸುಧಾಕರ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಅವರು ಮನೆಯಲ್ಲಿ ಒಬ್ಬರೇ...

ನೇತ್ರಾವತಿ ನದಿಯಿಂದ ಅಕ್ರಮ ಮರಳು ಕಳವು : 4 ಟಿಪ್ಪರ್‌ಗಳು ವಶ…!!

0
ಮಂಗಳೂರು: ಕಣ್ಣೂರಿನ ಮಸೀದಿ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಪ್ರಕರಣವನ್ನು ಕಂಕನಾಡಿ ಟೌನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ವಿನಾಯಕ ಭಾವಿಕಟ್ಟೆ...

ಮಾನಸಿಕ ಆರೋಗ್ಯ : ಆಂತರಿಕ ಧ್ವನಿಗಳಿಗೆ ಆದ್ಯತೆ ಅಗತ್ಯ…!!

0
ಅ.10ರಂದು ಬಾಳಿಗಾ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮ : ಡಾ. ಪಿ.ವಿ. ಭಂಡಾರಿ... ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ...

ಉರ್ವ: ಮಾದಕ ವಸ್ತು ಸೇವನೆ ಆರೋಪ : ಯುವಕನ ವಿರುದ್ಧ ಪ್ರಕರಣ…!!

0
ಮಂಗಳೂರು: ನಗರದ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವಿಸಿರುವ ಆರೋಪದ ಮೇಲೆ ಕೇರಳ ಮೂಲದ ಯುವಕನ ವಿರುದ್ಧ ಉರ್ವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಸಂಜೆ 6 ಗಂಟೆಯಿಂದ ಪೊಲೀಸರು ಸಿಬ್ಬಂದಿಯೊಂದಿಗೆ ಠಾಣಾ...

ಸದ್ಯ ಕನ್ನಡ ಚಿತ್ರರಂಗದಲ್ಲಿ “ಪ್ರೇಮದ ಊರಲ್ಲಿ” ಸಿನಿಮಾದ್ದೇ ಸದ್ದು…!!

0
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಸದ್ಯ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ಬರೋಬ್ಬರಿ 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಸಿನಿಮಾ ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಸ್ಯಾಂಡಲ್...

ಕುಂದಾಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಸ್ನೇಹಿತನ ಮನೆಗೆ ತೆರಳಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿ, ಮೂರು ದಿನಗಳ ಬಳಿಕ ತೋಟವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ...

ಕಾರ್ಕಳ: ಉದ್ಯಮಿಯೊಬ್ಬರು ಆತ್ಮಹತ್ಯೆ…!!

0
ಕಾರ್ಕಳ, ಅಕ್ಟೋಬರ್ 6: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದವರು ಕಾರ್ಕಳದ ಮಂಜುನಾಥ್ ಪೈ ಎಂದು ಮಾಹಿತಿ ತಿಳಿದು ಬಂದಿದೆ. ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇವರ...

ಕಾರ್ಕಳ: ಅನಾರೋಗ್ಯದಿಂದ ಮನನೊಂದು ವೃದ್ಧೆ ಆತ್ಮಹತ್ಯೆ…!!

0
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮಾಳ ಗ್ರಾಮದಲ್ಲಿ ನಡೆದಿದೆ. ಮೃತರು ಚಿಕ್ಕಮಗಳೂರು ತನಿಗೆಬೈಲು ಮೂಲದ ಯಶೋದಮ್ಮ (68). ಅವರು ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಜೊತೆಗೆ ಉಬ್ಬಸ, ಬಿಪಿ,...

ಕಾವೂರು: ಮಾದಕ ವಸ್ತು ಸೇವನೆ ಆರೋಪ : ಏಳು ಮಂದಿ ವಿರುದ್ಧ ಪ್ರಕರಣ…!!

0
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಏಳು ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಮಧ್ಯಾಹ್ನ 3.45ರ ಸುಮಾರಿಗೆ ಕಾವೂರು ಪೊಲೀಸ್ ಠಾಣೆಯ...
0FansLike
0SubscribersSubscribe

EDITOR PICKS