Home Authors Posts by PrimeTv Live News Desk

PrimeTv Live News Desk

PrimeTv Live News Desk
1624 POSTS 0 COMMENTS

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ದುರ್ಘಟನೆ : ವಿದ್ಯುತ್ ತಂತಿಗೆ ಕೋಲು ತಾಗಿ ಯುವಕ...

0
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕೋಲು ತಾಗಿ ತೀವ್ರ ವಿದ್ಯುತ್ ಆಘಾತಕ್ಕೊಳಗಾದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ...

ಬ್ರಹ್ಮಾವರ: ಹಳೆ ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ‌…!!

0
ಬ್ರಹ್ಮಾವರ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಚೇರ್ಕಾಡಿ ಗ್ರಾಮದ ಹಳೆ ಬಾವಿಯೊಂದರಲ್ಲಿ 70 ವರ್ಷದ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಮೃತರು ಚೇರ್ಕಾಡಿ ನಿವಾಸಿ ರಾಧುಬಾಯಿ (70). ಅವರು ಕಳೆದ 3 ವರ್ಷದಿಂದ...

ಮಣಿಪಾಲ: ದೇವಸ್ಥಾನಕ್ಕೆ ಹೋದ ವ್ಯಕ್ತಿ ನಾಪತ್ತೆ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಅಲೆವೂರಿನ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ಕಾಣೆಯಾದ ಘಟನೆ ನಡೆದಿದೆ. ಕಾಣೆಯಾದವರನ್ನು ಅಲೆವೂರು ನಿವಾಸಿ ಕುಮಾರ ಕೃಷ್ಣ (47) ಎಂದು ಗುರುತಿಸಲಾಗಿದೆ....

ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 75 ವರ್ಷದ ವೃದ್ಧೆಗೆ 2 ಕೋಟಿ ರೂ. ವಂಚನೆ…!!

0
ಮಂಗಳೂರು : ಪೊಲೀಸ್ ಮತ್ತು CBI ಅಧಿಕಾರಿಗಳ ಹೆಸರಿನಲ್ಲಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡುವ ಹೊಸ ಜಾಲಕ್ಕೆ ಉಡುಪಿಯ 75 ವರ್ಷದ ಮಹಿಳೆಯೊಬ್ಬರು 2 ಕೋಟಿ ರೂ. ಕಳೆದುಕೊಂಡಿದ್ದಾರೆ. ಸೆಪ್ಟೆಂಬರ್ 25ರಂದು ವೃದ್ಧೆಯ ಮೊಬೈಲ್‌ಗೆ...

ದೇಶದ ಒಳಿತಿಗಾಗಿ ಮೋದಿ ರಾಜಕಾರಣ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ…!!

0
ಉಡುಪಿ: ನರೇಂದ್ರ ಮೋದಿ ಜಗತ್ತು ಮೆಚ್ಚುವ ನಾಯಕರಾಗಿದ್ದಾರೆ. ದೇಶದ ಒಳಿತಿಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರದ 100 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವಿಕಸಿತ ಭಾರತ-2047 ಪರಿಕಲ್ಪನೆಯೊಂದಿಗೆ ದೇಶದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ದೇಶದಲ್ಲಿ 18,000 ಹಳ್ಳಿಗಳಲ್ಲಿ...

ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ…!!

0
ಪಣಜಿ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಪ್ರಭಾವಶಾಲಿ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ಸಂಭವಿಸಿದ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಹಠಾತ್ ನಿಧನದ...

ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ : ಲಾರಿ ವಶಕ್ಕೆ…!!

0
ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 6ರಂದು ರಾತ್ರಿ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ...

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು : 13 ವರ್ಷದ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ...

ವಿಟ್ಲ: ಆರ್ಥಿಕ ಮುಗ್ಗಟ್ಟು : ಟಿಪ್ಪರ್ ಚಾಲಕ ನೇಣಿಗೆ ಶರಣು…!!

0
ವಿಟ್ಲ : ಬಡ್ಡಿಗೆ ಪಡೆದ ಸಾಲ ತೀರಿಸಲಾಗದೆ ಆರ್ಥಿಕ ಮುಗ್ಗಟ್ಟಿನಿಂದ ನೊಂದುಕೊಂಡಿದ್ದ ಟಿಪ್ಪರ್ ಚಾಲಕರೊಬ್ಬರು ನೇಣು ಬಿಗಿದ ಘಟನೆ ನಡೆದಿದೆ. ಕೇಪು ಗ್ರಾಮದ ನೀರ್ಕಜೆ ನಿವಾಸಿ ಹರೀಶ್ಚಂದ್ರ ಬೆಳ್ಳಡ ಅವರ ಮಗ ದಿನೇಶ್ (35)...

ಅಮಾಸೆಬೈಲು: ಅಕ್ರಮ ವಿದ್ಯುತ್ ಸಂಪರ್ಕದ ತಂತಿ ಬೇಲಿಗೆ ಸಿಲುಕಿ ಯುವಕ ಸಾವು : ಪ್ರಕರಣ...

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ತೋಟದ ಸುತ್ತ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ತಂತಿ ಬೇಲಿಗೆ ಸಿಲುಕಿ 26 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವ ಘಟನೆ ಅಮಾಸೆಬೈಲು ಹೊಸಂಗಡಿ ಗ್ರಾಮದ...
0FansLike
0SubscribersSubscribe

EDITOR PICKS