Home Authors Posts by PrimeTv Live News Desk

PrimeTv Live News Desk

PrimeTv Live News Desk
1640 POSTS 0 COMMENTS

ಸ್ವಚ್ಛತಾ ಹಿ ಸೇವಾ–2026 ಅಂಗವಾಗಿ ಬೀದಿ ನಾಟಕ ಪ್ರದರ್ಶನ…!!

0
ಉಡುಪಿ: ಸ್ವಚ್ಛತಾ ಹಿ ಸೇವಾ–2026ರ ಅಂಗವಾಗಿ ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (MIC) ವಿದ್ಯಾರ್ಥಿಗಳಿಂದ ಬೀದಿ ನಾಟಕ (ನುಕ್ಕಡ್ ನಾಟಕ) ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕಾರವಾರ ಪ್ರಾದೇಶಿಕ ರೈಲ್ವೆ ವ್ಯವಸ್ಥಾಪಕಿ (RRM) ಶ್ರೀಮತಿ...

ಕಾರ್ಕಳ: ಕೋಳಿ ಅಂಕ ಜೂಜಾಟ ಅಡ್ಡೆಗೆ ಪೊಲೀಸರ ದಾಳಿ : 5 ಮಂದಿ ವಶಕ್ಕೆ…!!

0
ಕಾರ್ಕಳ: ಅಕ್ರಮ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಅಡ್ಡೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಇರ್ವತ್ತೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐ (ತನಿಖೆ)...

ಉಡುಪಿ: ಬ್ಯಾಂಕ್ KYC ಅಪ್ಡೇಟ್ ನೆಪದಲ್ಲಿ ವಾಟ್ಸಾಪ್ ವಂಚನೆ – 17.50 ಲಕ್ಷ ರೂ....

0
ಉಡುಪಿ: ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಕಳುಹಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಘಟನೆ ಕುಕ್ಕಿಕಟ್ಟೆಯಲ್ಲಿ ನಡೆದಿದೆ. ಕುಕ್ಕಿಕಟ್ಟೆ ನಿವಾಸಿ ಅಜಯ್ ಜಗದೀಶ್ ಅವರಿಗೆ ಆಗಸ್ಟ್...

ಕೊಡವೂರ್ದ ಬ್ರಹ್ಮಕಲಶೋತ್ಸವ : ಪೂರ್ವಭಾವಿಸಭೆ…!!

0
ಮಲ್ಪೆ ಜನವರಿ 20, 2027 ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಪೂರ್ವಭಾವಿ ಸಮಾಲೋಚನಾ ಸಭೆಯು ಶನಿವಾರ ಶ್ರೀ ದೇವಳದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್...

ಖ್ಯಾತ ಡ್ರಮ್‌ ವಾದಕ “ಡ್ರಮ್ಮರ್ ದೇವಾ” ನಿಧನ…!!

0
ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೂಲಕ ಅಪಾರ ಜನಪ್ರಿಯತೆಗಳಿಸಿದ್ದ ಡ್ರಮ್ಮರ್ ದೇವಾ ಎಂದೇ ಪರಿಚತರಾಗಿದ್ದ ದೇವೇಂದ್ರ ಕುಮಾರ್ (64) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಚಾಮರಾಜಪೇಟೆ ನಿವಾಸಿಯಾಗಿದ್ದ ದೇವೇಂದ್ರ ಕುಮಾರ್...

ಮಂಗಳೂರು: ಕಾಲೇಜು ಯೂನಿಯನ್ ಪದಗ್ರಹಣ ಸಮಾರಂಭದಲ್ಲಿ ಗೋಡೆ ಕುಸಿದು ಭೀಕರ ದುರಂತ : ಓರ್ವ...

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ...

ಮಣಿಪಾಲ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ…!!

0
ಮಣಿಪಾಲ: ಇಲ್ಲಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಕಂಪ್ಯೂಟ‌ರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ತನ್ನ ರೂಮ್‌ನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್...

ಪೊಲೀಸ್ ನೋಟೀಸ್‌ಗೆ ಹಾಜರಾಗಲು ಕಾಲಾವಕಾಶ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಮನವಿ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೀಡಲಾಗಿರುವ ಪೊಲೀಸ್ ನೋಟೀಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಬಂಟ್ವಾಳ ಗ್ರಾಮಾಂತರ ಪೊಲೀಸ್...

ದನ ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ…!!

0
ಉಡುಪಿ: ಕಾಪು ತಾಲೂಕಿನ ಶಿರ್ವ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರು ಆರೋಪಿಗಳ...

ಉಡುಪಿ: ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಯಕ್ಷಗಾನ ಕಲಾರಂಗಕ್ಕೆ ಭೇಟಿ…!!

0
ಉಡುಪಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ (IYC) ಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಪ್ರವಾಸದಲ್ಲಿದ್ದ ಅಣ್ಣಾಮಲೈ ಅವರು ಯಕ್ಷಗಾನ ಕಲಾರಂಗದ...
0FansLike
0SubscribersSubscribe

EDITOR PICKS