Home Authors Posts by PrimeTv Live News Desk

PrimeTv Live News Desk

PrimeTv Live News Desk
1640 POSTS 0 COMMENTS

ಮಂಗಳೂರು: ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಎನ್. ಬಾಲಕೃಷ್ಣ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಬಜಪೆ ಪೊಲೀಸ್ ಠಾಣೆಯಲ್ಲಿ...

ಪೊಲೀಸರ ಸೋಗಿನಲ್ಲಿ ಬಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಪ್ರಕರಣ ದಾಖಲು…!!

0
ಹೊಸದಿಲ್ಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣ ದಿಲ್ಲಿಯಲ್ಲಿ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಬಾಲಕಿ ಸೋಮವಾರ ಸಂಜೆ...

ಬೈಂದೂರು: ಬಸ್‌ ಹಾದುಹೋದ ವಿಚಾರಕ್ಕೆ ಗಲಾಟೆ : ಮಹಿಳೆ ಮೇಲೆ ಕಲ್ಲಿನಿಂದ ಹಲ್ಲೆ…!!

0
ಬೈಂದೂರು: ಬಸ್‌ ಹಾದುಹೋದ ವಿಚಾರಕ್ಕೆ ಸಂಬಂಧಿಸಿ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಕಂಬದಕೋಣೆ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಸೆಪ್ಟೆಂಬರ್ 21ರಂದು ರಾತ್ರಿ 9.30ರ ಸುಮಾರಿಗೆ ಹೇರಂಜಾಲು ಗ್ರಾಮದ ಚಂದ್ರಕಲಾ...

ವೇಣೂರು: ಅಕ್ರಮ ಕೋಳಿ ಅಂಕ : 2 ಮಂದಿ ವಶಕ್ಕೆ : 27 ಮಂದಿ...

0
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಬಡಕೋಡಿ ಗ್ರಾಮದ ಕಿರಿಂಬಿ ಸರ್ಕಾರಿ ಕೆರೆ ಬಳಿ ಅಕ್ರಮ ಕೋಳಿ ಅಂಕ (ಕೋಳಿ ಜೂಜಾಟ) ನಡೆಸುತ್ತಿದ್ದ ಅಡ್ಡೆ ಮೇಲೆ ವೇಣೂರು ಪೊಲೀಸರು ದಾಳಿ ನಡೆಸಿ ಇಬ್ಬರನ್ನು...

ಆದಿ ಉಡುಪಿ ಕುರಿ ಮಾರುಕಟ್ಟೆಯಲ್ಲಿ ಮಾಂಸದ ತ್ಯಾಜ್ಯದಿಂದ ದುರ್ವಾಸನೆ : ಸ್ಥಳೀಯರ ಆಕ್ರೋಶ…!!

0
ಉಡುಪಿ: ಆದಿ ಉಡುಪಿ ಕುರಿ ಮಾರುಕಟ್ಟೆಯಲ್ಲಿ ಮಾಂಸದ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೇ ಇರುವ ಆರೋಪ ಕೇಳಿಬಂದಿದೆ. ತ್ಯಾಜ್ಯವನ್ನು ಸ್ಥಳದಲ್ಲೇ ಶೇಖರಿಸಿರುವುದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದು, ನೊಣಗಳ ಕಾಟವೂ ಹೆಚ್ಚಾಗಿದೆ ಎಂದು...

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ, ಮೂರು ತಿಂಗಳ...

0
ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸೋಮವಾರ ಆದೇಶಿಸಿರುವ ಸುಪ್ರೀಂ ಕೋರ್ಟ್‌, ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು ಖುಲಾಸೆಗೊಳಿಸಿತ್ತು....

ಮಲ್ಪೆ: ಮೀನು ವ್ಯಾಪಾರದಲ್ಲಿ ₹10.11 ಲಕ್ಷ ವಂಚನೆ ಆರೋಪ…!!

0
ಮಲ್ಪೆ: ಮೀನು ವ್ಯಾಪಾರ ಸಂಸ್ಥೆಯೊಂದಕ್ಕೆ ಸೇರಿದ ₹10.11 ಲಕ್ಷಕ್ಕೂ ಅಧಿಕ ಹಣವನ್ನು ವೈಯಕ್ತಿಕ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಂಡು ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿರುವ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಕಾಪು: ನೇಣು ಬಿಗಿದು ರಿಕ್ಷಾ ಚಾಲಕ ಆತ್ಮಹತ್ಯೆ…!!

0
ಕಾಪು: ಮದ್ಯಪಾನದ ಚಟ ಹೊಂದಿದ್ದ 44 ವರ್ಷದ ರಿಕ್ಷಾ ಚಾಲಕರೊಬ್ಬರು ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬೆಟ್ಟು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರಾಣೇಶ್ (44) ಎಂದು ತಿಳಿಯಲಾಗಿದೆ. ಅವರು ಸುಭಾಷ್...

ಕಾಪು: ಕೀಟನಾಶಕ ಸೇವನೆ ಶಂಕೆ : 74 ವರ್ಷದ ವೃದ್ಧ ಸಾವು…!!

0
ಕಾಪು: ಮಾನಸಿಕ ಖಿನ್ನತೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಮಜೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಣ್ಣ ಶೆಟ್ಟಿ ಎಂದು ತಿಳಿದು ಬಂದಿದೆ. ಕಳೆದ ಐದು ವರ್ಷಗಳಿಂದ ಪಾರ್ಶ್ವವಾಯು, ಹೃದಯ ಸಂಬಂಧಿ...

ಉಡುಪಿ: KSRTC ಬಸ್ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!

0
ಉಡುಪಿ: ನಗರದ ಬನ್ನಂಜೆ ಹೊಸ KSRTC ಬಸ್ ನಿಲ್ದಾಣದ ನೆಲಮಹಡಿಯ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಿನಾಂಕ 20/09/2026 ರಂದು ಬೆಳಿಗ್ಗೆ 7 ಗಂಟೆಗೆ KSRTC...
0FansLike
0SubscribersSubscribe

EDITOR PICKS