Home Authors Posts by PrimeTv Live News Desk

PrimeTv Live News Desk

PrimeTv Live News Desk
1645 POSTS 0 COMMENTS

ಅಮಾಸೆಬೈಲು: ಅಕ್ರಮ ವಿದ್ಯುತ್ ಸಂಪರ್ಕದ ತಂತಿ ಬೇಲಿಗೆ ಸಿಲುಕಿ ಯುವಕ ಸಾವು : ಪ್ರಕರಣ...

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ತೋಟದ ಸುತ್ತ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ತಂತಿ ಬೇಲಿಗೆ ಸಿಲುಕಿ 26 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವ ಘಟನೆ ಅಮಾಸೆಬೈಲು ಹೊಸಂಗಡಿ ಗ್ರಾಮದ...

ಉಡುಪಿ ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ರಾತ್ರಿ ಉಳಿದುಕೊಳ್ಳಲು ಯುವತಿಗೆ ಅನುಮತಿ ನಿರಾಕರಣೆ – ಸಿಪಿಐ(ಎಂ)...

0
ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಬಳ್ಳಾರಿಯಿಂದ ಬಂದಿದ್ದ ಮುಸ್ಲಿಂ ಯುವತಿ... ಉಡುಪಿ: ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು...

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ…!!

0
ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್ ಎಸ್. ಕುಮಾರ್(14) ಎಂಬ ಬಾಲಕನ ಮೃತದೇಹ ಸಂಜೆ ಹೆಜಮಾಡಿ ಕೋಡಿಯ ಶಾಂಭವಿ ನದಿ ತೀರದಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿಯ...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ – ೭ ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ…!!

0
ಉಡುಪಿ : ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಲು ಬಳಸಲಾಗುವ ಫಾರಂ-೭ ಅರ್ಜಿಗಳ ದುರುಪಯೋಗ ಆಗದಂತೆ ತಡೆಯಬೇಕು ಮತ್ತು...

ಅ. 11ರಂದು ಮಹಿಷ ಮಹೋತ್ಸವ…!!

0
ಉಡುಪಿ: ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅ. 11ರಂದು ಬೆಳಿಗ್ಗೆ 10.30ಕ್ಕೆ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಮೂಲನಿವಾಸಿಗಳ ಸಾಂಸತಿಕ ಹಬ್ಬ ಮಹಿಷ ಮಹೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೇರ್ಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೈಸೂರಿನ...

ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖ : ಅಜಯ್ ಶೆಟ್ಟಿ…!!

0
ಉಡುಪಿ: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯಗಳೊಂದಿಗೆ ಸಂಸತಿ ಹಾಗೂ ನಾಗರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವಿಕಸಿತ ಭಾರತ&2047 ನಿಮಾರ್ಣಕ್ಕೆ ಕೊಡುಗೆ ನೀಡಬೇಕು ಎಂದು ಸಾಮಾಜಿಕ ಚಿಂತಕ,...

ಕುಂದಾಪುರ: ಮದ್ಯ ವ್ಯಸನದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕುಂದಾಪುರ: ಕಾವ್ರಾಡಿ ಗ್ರಾಮದ ಅರಾರಿ ಮೂಡುವಾಲ್ತೂರು ಎಂಬಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಸುಧಾಕರ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಅವರು ಮನೆಯಲ್ಲಿ ಒಬ್ಬರೇ...

ನೇತ್ರಾವತಿ ನದಿಯಿಂದ ಅಕ್ರಮ ಮರಳು ಕಳವು : 4 ಟಿಪ್ಪರ್‌ಗಳು ವಶ…!!

0
ಮಂಗಳೂರು: ಕಣ್ಣೂರಿನ ಮಸೀದಿ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಪ್ರಕರಣವನ್ನು ಕಂಕನಾಡಿ ಟೌನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ವಿನಾಯಕ ಭಾವಿಕಟ್ಟೆ...

ಮಾನಸಿಕ ಆರೋಗ್ಯ : ಆಂತರಿಕ ಧ್ವನಿಗಳಿಗೆ ಆದ್ಯತೆ ಅಗತ್ಯ…!!

0
ಅ.10ರಂದು ಬಾಳಿಗಾ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮ : ಡಾ. ಪಿ.ವಿ. ಭಂಡಾರಿ... ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ...

ಉರ್ವ: ಮಾದಕ ವಸ್ತು ಸೇವನೆ ಆರೋಪ : ಯುವಕನ ವಿರುದ್ಧ ಪ್ರಕರಣ…!!

0
ಮಂಗಳೂರು: ನಗರದ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವಿಸಿರುವ ಆರೋಪದ ಮೇಲೆ ಕೇರಳ ಮೂಲದ ಯುವಕನ ವಿರುದ್ಧ ಉರ್ವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಸಂಜೆ 6 ಗಂಟೆಯಿಂದ ಪೊಲೀಸರು ಸಿಬ್ಬಂದಿಯೊಂದಿಗೆ ಠಾಣಾ...
0FansLike
0SubscribersSubscribe

EDITOR PICKS