PrimeTv Live News Desk
ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬರ್ಬರ ಹತ್ಯೆ : ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ...
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ನಡತೆ ಮೇಲಿನ ಶಂಕೆಯಿಂದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ದುರ್ದೈವಿ....
ಸೋಮೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ…!!
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18)...
ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ..!!
ಕಾಪು : ಉಡುಪಿ ಜಿಲ್ಲೆಯ ಕಾಪು ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ...
ಮೂಡುಬೆಳ್ಳೆ-ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ 10ನೇ ವರ್ಷದ ವಾರ್ಷಿಕ...
ಮೂಡುಬೆಳ್ಳೆ: ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಸಮೀಪದ ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ ( ಜಿಐಇ- ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಉಡುಪಿ ಇದರ ಅಂಗ ಸಂಸ್ಥೆ) ಇಲ್ಲಿ ನನ್ನ...
ಮಂಗಳೂರು: 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ…!!
ಮಂಗಳೂರು : “ನನ್ಹೆ ಫರಿಶ್ತೆ” ಕಾರ್ಯಾಚರಣೆಯಡಿ ರೈಲ್ವೆ ನಿಲ್ದಾಣಗಳಲ್ಲಿ ಪತ್ತೆಯಾಗುವ ಕಾಣೆಯಾದ, ಮನೆಯಿಂದ ತಪ್ಪಿಸಿಕೊಂಡು ಬಂದಿರುವ ಹಾಗೂ ಅಪಾಯದ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ರೈಲ್ವೆ ರಕ್ಷಣಾ ಪಡೆ ರಕ್ಷಿಸಿ, ಅವರ ಸುರಕ್ಷತೆ ಮತ್ತು ಕಲ್ಯಾಣವನ್ನು...
ಕೋಟ : ವ್ಯಕ್ತಿಯೊಬ್ಬರು ಆತ್ಮಹತ್ಯೆ…!!
ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಕ್ಕುಂಜೆ ಗ್ರಾಮದ ದೂಪದಕೊಡ್ಲು ಎಂಬಲ್ಲಿ 40 ವರ್ಷದ ರಾಘವೇಂದ್ರ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಘವೇಂದ್ರ ಅವರು ಕಕ್ಕುಂಜೆ ಗ್ರಾಮದ ದೂಪದಕೊಡ್ಲು ಎಂಬಲ್ಲಿನ ಮನೆಯಲ್ಲಿ...
ಕೋಟ: ಮನೆಯಲ್ಲಿ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!
ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ 50 ವರ್ಷದ ವಿಜಯ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯ ಅವರ ಮನೆಯಲ್ಲಿ ಹೊಸತು ಕಾರ್ಯಕ್ರಮವಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಎಲ್ಲರೂ...
ನವದೆಹಲಿ : ಪ್ರತಿಭಟನೆ ವೇಳೆ ಪೊಲೀಸರ ಮೇಲೆ ದಾಳಿ…!!
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಶನಿವಾರ (ನಿನ್ನೆ) ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ...
ಉಡುಪಿ: ಐದನೇ ವರ್ಷದ “ಉಚ್ಚಿಲ ದಸರಾ”ಕ್ಕೆ ಚಾಲನೆ…!!
ಉಡುಪಿ, ಅಕ್ಟೋಬರ್ 11: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ಐದನೇ ವರ್ಷದ ಉಡುಪಿ-ಉಚ್ಚಿಲ ದಸರಾ-2026ಕ್ಕೆ ಇಂದು ಭಾನುವಾರ ಅದ್ದೂರಿ ಚಾಲನೆ ದೊರೆತಿದೆ.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ...
ಬಂಟ್ವಾಳ : 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್...









