Home Authors Posts by PrimeTv Live News Desk

PrimeTv Live News Desk

PrimeTv Live News Desk
1651 POSTS 0 COMMENTS

ಬೆಳಗಾವಿ: ದುರ್ಗಾಮಾತೆಯ ಮೂರ್ತಿ ತರಲು ಹೊರಟಿದ್ದವರ ಮೇಲೆ ಲಾರಿ ಢಿಕ್ಕಿ : ಮೂವರು ಯುವಕರು...

0
ಬೆಳಗಾವಿ, ಅಕ್ಟೋಬರ್ 11: ನವರಾತ್ರಿಯ ಮೊದಲ ದಿನವೇ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ದುರ್ಗಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗಾಗಿ ತರಲು ಹೊರಟಿದ್ದ ಯುವಕರ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಚಲಿಸುತ್ತಿದ್ದ ಕಾರಿಗೆ ಬೆಂಕಿ : ಸಂಪೂರ್ಣ ಸುಟ್ಟು ಕರಕಲು….!!

0
ಧಾರವಾಡ : ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದಾಗಲೇ ಬಾನೆಟ್ ಭಾಗದಿಂದ...

ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 12...

0
ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ...

ಕೊಚ್ಚಿಯಲ್ಲಿ ರಸ್ತೆ ಅಪಘಾತ : ಸುಳ್ಯ ಮೂಲದ ಯುವಕ ಮೃತ್ಯು…!!

0
ಸುಳ್ಯ: ಕೇರಳದ ಕೊಚ್ಚಿನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಪೆಲ್ತಡ್ಕ ನಿವಾಸಿ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು...

ಬೈಂದೂರು: ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಸಾವು : ಪತ್ನಿಗೆ ಗಾಯ…!!

0
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರರಾದ ಪತ್ನಿ ಗಾಯಗೊಂಡ ಘಟನೆ ಒತ್ತಿನೆಣೆ ನರ್ಸರಿ ಸಮೀಪ ನಡೆದಿದೆ. ಮೃತಪಟ್ಟವರು ಮಂಜುನಾಥ...

ಬಜಪೆ ಮತ್ತು ಮಂಗಳೂರು ಗ್ರಾಮಾಂತರದಲ್ಲಿ ಮಾದಕ ವಸ್ತು ಸೇವನೆ – ಇಬ್ಬರ ವಿರುದ್ಧ ಪ್ರಕರಣ...

0
ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಬಜಪೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಜಪೆ ಪ್ರಕರಣ:ಅಕ್ಟೋಬರ್ 9ರಂದು ಸಂಜೆ 7 ಗಂಟೆಗೆ ಬಜಪೆ ಠಾಣೆಯ...

ಕುಂದಾಪುರ: ಕ್ಯಾನ್ಸರ್ ನೋವು ಸಹಿಸದೆ ವೃದ್ಧ ಆತ್ಮಹತ್ಯೆ…!!

0
ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರ ಗೋಪಾಡಿಯಲ್ಲಿ ನಡೆದಿದೆ. ಮೃತಪಟ್ಟವರು ರಾಮ ಮಡಿವಾಳ (70), ಗೋಪಾಡಿ ಗ್ರಾಮ, ಕೋಟೇಶ್ವರ ನಿವಾಸಿ ಎಂದು ತಿಳಿದು ಬಂದಿದೆ. ಪೊಲೀಸರ ಮಾಹಿತಿ...

ಉಡುಪಿ – ಉಚ್ಚಿಲ ದಸರಾ 2026 : ವಿದ್ಯುತ್ ದೀಪಾಲಂಕಾರ ಉದ್ಘಾಟಿಸಿದ ನಾಡೋಜ ಡಾ....

0
ಉಡುಪಿ, ಅಕ್ಟೋಬರ್ 10: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11 ರಿಂದ 21ರವರೆಗೆ ನಡೆಯಲಿರುವ 5ನೇ ವರ್ಷದ ಉಡುಪಿ-ಉಚ್ಚಿಲ ದಸರಾ 2026ರ ಪ್ರಯುಕ್ತ...

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

0
ಮಂಗಳೂರು: ನಗರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರಿನ ನಿವಾಸಿ ಹಸನ್...

ಶ್ರೀ ಮಹಾವೀರ ಕಾಲೇಜಿನಲ್ಲಿ ಎಐ-ಕೋಡಿಂಗ್ ಶಿಬಿರ ಮತ್ತು ಎಐ ಕಾರ್ಯಾಗಾರ…!!

0
ಮೂಡುಬಿದಿರೆ: ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕೃತಕ ಬುದ್ಧಿಮತ್ತೆ ಮತ್ತು ಕೋಡಿಂಗ್ ಕ್ಲಬ್ ಸಹಯೋಗದಲ್ಲಿ ಪ್ರೌಢಶಾಲೆ ಹಾಗೂ...
0FansLike
0SubscribersSubscribe

EDITOR PICKS