PrimeTv Live News Desk
ಸರ್ಕಾರಿ ಭೂಮಿ ಕಬಳಿಕೆಗೆ ಅಧಿಕಾರಿಗಳ ಸಾಥ್ : ಭ್ರಷ್ಟ ಕಂದಾಯ ನಿರೀಕ್ಷಕ ರಾಘವೇಂದ್ರ ವಿರುದ್ಧ...
ಮೇ 27 ರಂದು ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ವಿನೂತನ ‘ ಒಲೆ ಹೂಡಿ ಅಡುಗೆ ಮಾಡುವ’ ಧರಣಿ ಸತ್ಯಾಗ್ರಹಕ್ಕೆ ಕರೆ...
ಕುಂದಾಪುರ: ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಸರ್ಕಾರಿ ಜಾಗವನ್ನು ಸಂರಕ್ಷಿಸಬೇಕಾದ...
ಬ್ರಹ್ಮಾವರ : ಕಸ ಎಸೆದವನಿಗೆ ದಂಡ…!!
ಬ್ರಹ್ಮಾವರ : ನೀಲಾವರ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಬದಿ ಕಸ ಎಸೆದವರ ಬಗ್ಗೆ ಲಭಿಸಿದ ಮಾಹಿತಿ ಆಧಾರದ ಕಸ ಎಸೆದವನನ್ನು ಪತ್ತೆಹಚ್ಚಿ ದಂಡ ವಿಧಿಸಲಾಗಿದೆ.
ಈ ವೇಳೆ ಆತ ಪಿಡಿಒ ಗೀತಾ ಬಾಳಿಗ ಮತ್ತು...
ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಸಭೆ
ಕಾಪು: ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಶಾಸಕರಾದ ಗುರ್ಮೆ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಸಭೆಯಲ್ಲಿ ಕಾಪು ತಾಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತ್ ಹಾಗೂ...
ಪತ್ನಿಯಿಂದಲೇ ಗಂಡನ ಭೀಕರ ಕೊಲೆ : ಬೆಡ್ ರೂಮ್‌ನಲ್ಲಿ ನಡೆದ ಘೋರ ಕೃತ್ಯದ ಅಸಲಿ...
ಗದಗ: ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ನಡೆದ ಈ ಘಟನೆ ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೀತಿಸಿ, ಹಿರಿಯರನ್ನು ಒಪ್ಪಿಸಿ ಮದುವೆಯಾಗಿದ್ದ ಜೋಡಿಯೊಂದು ಈ ಮಟ್ಟಿಗೆ ದುರಂತ ಅಂತ್ಯ ಕಾಣುತ್ತದೆ...
ಹೆದ್ದಾರಿಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾಚರಣೆ
ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗದ ಚಾಲನೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸ್ಪೀಡ್...
ಕೂಲ್ ಡ್ರಿಂಕ್ಸ್ ತರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಪರಾರಿಯಾದ ಇಬ್ಬರು ಮಕ್ಕಳ ತಾಯಿ..!!
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳ ತಾಯಿ ಪ್ರಿಯಕರನ ಜೊತೆ ಮನೆ ಬಿಟ್ಟು ತೆರಳಿರುವ ಘಟನೆ ಕುಟುಂಬದಲ್ಲಿ ಆತಂಕ ಮೂಡಿಸಿದೆ.
ಮಂಜುಳಾ ಅವರು ತಮ್ಮ ಮಗಳು...
ಬೆಳ್ತಂಗಡಿ: ದಿಡುಪೆ ಜಲಪಾತದ ಬಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಕೇರಳದ ಮೂವರು ಯುವಕರು...
ಬೆಳ್ತಂಗಡಿ : ಪ್ರಸಿದ್ಧ ಪ್ರವಾಸಿ ತಾಣವಾದ ಜಲಪಾತದ ಬಳಿ ತಮ್ಮೊಂದಿಗೆ ಬಂದಿದ್ದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ ಮೂವರು ಯುವಕರನ್ನು ಪೊಲೀಸರು ವಶಕ್ಕೆ...
ಪುನೀತ್ ಕೆರೆಹಳ್ಳಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ…!!
ಕೋಲಾರ: ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಅವರಿಗೆ ಹೈಕೋರ್ಟ್‌ನಲ್ಲಿ ಮಧ್ಯಂತರ ಪರಿಹಾರ ಸಿಕ್ಕಿದೆ.
ಪುನೀತ್ ಕೆರೆಹಳ್ಳಿ ಹಾಗೂ ಗೋಪಿ ಗೌಡ...
ಪ್ರಿಯತಮನಿಗಾಗಿ ಚಿನ್ನ ಕದ್ದ ಹರ್ಷಿದಾ ಶೆಟ್ಟಿ 1.66 ಕೋಟಿ ಚಿನ್ನ ಕದ್ದು ಪರಾರಿ ಇಬ್ಬರ...
ಅಹಮದಾಬಾದ್ : ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನ್ಯೂ ನರೋಡಾ...
ಮನೆಯ ಆವರಣಗೋಡೆ ಕುಸಿದು ಕಂಟ್ರಾಕ್ಟರ್ ಸಾವು…!!
ಮಂಗಳೂರು : ಮನೆಯ ಆವರಣ ತಡೆಗೋಡೆ ಕುಸಿದು ಮಣ್ಣಿನಡಿ ಸಿಲುಕಿ ಕಂಟ್ರಾಕ್ಟರ್ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ಸಂಭವಿಸಿದೆ.
ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಮೃತಪಟ್ಟ ದುರ್ದೈವಿ ಎಂದು ತಿಳಿಯಲಾಗಿದೆ.
ಮನೆಯೊಂದರ...










