Home Authors Posts by PrimeTv Live News Desk

PrimeTv Live News Desk

PrimeTv Live News Desk
1736 POSTS 0 COMMENTS

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ...

0
ಉಡುಪಿ : ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ...

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ…!!

0
ಕಾಪು:  ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ರೌಡಿಶೀಟರ್ ಓರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಭಿಜಿತ್ (34), ತಂದೆ ಜಯ ಟಿ. ಕುಂದರ್, ಶಾಲಿನಿ ನಿವಾಸ, ಮೂಲ್ಕಿ, ಮಂಗಳೂರು ತಾಲೂಕು ಎಂದು...

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗದ ಎರಡನೇ ದಿನ ಧಾರ್ಮಿಕ ಕಾರ್ಯಕ್ರಮ…!!

0
ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು. ವೇದ ಮೂರ್ತಿ ಹಯವದನ ತಂತ್ರಿಗಳು...

ಮನೆಯಿಂದ ಹೊರಹೋದ ವ್ಯಕ್ತಿ ವಾಪಸ್‌ ಬಾರದೆ ನಾಪತ್ತೆ…!!

0
ಕಾರ್ಕಳ: ಮನೆಬಿಟ್ಟು ಹೋದ ವ್ಯಕ್ತಿಯೊಬ್ಬರು ಹಲವು ದಿನಗಳಿಂದ ಮನೆಗೆ ವಾಪಸ್ಸಾಗದೆ ನಾಪತ್ತೆಯಾಗಿರುವ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಪ್ರಕಾಶ್‌(40) ಎಂದು ಗುರುತಿಸಲಾಗಿದೆ. ಅವರು ಮೂಲತಃ ಹರಿಹರ ತಾಲೂಕಿನ ಮನೆಬೆನ್ನೂರು...

ಮಹಾ ರುದ್ರಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿಲಿ : ಸಚಿವ ರಾಮಲಿಂಗ...

0
ಉಡುಪಿ: ಲೋಕಕಲ್ಯಾಣಾರ್ಥವಾಗಿ ನಡೆದ ರುದ್ರ ಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿ, ಈ ನಾಡು ಸುಭಿಕ್ಷೆ ಹೊಂದಲಿ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಅವರು...

“ಗೋ ಬ್ಯಾಕ್ ಲಕ್ಷ್ಮೀ ಅಕ್ಕ” ಘೋಷಣೆ ಕೂಗಿ ಯುವ ಮೋರ್ಚಾ ಪ್ರತಿಭಟನೆ…!!

0
ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....

ಪೆರಾಜೆ ಸಮೀಪ ಕಾರು-ಸ್ಕೂಟಿ ಢಿಕ್ಕಿ…!!

0
ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಸಂಭವಿಸಿದೆ. ಗಾಯಗೊಂಡ ಸ್ಕೂಟಿ ಸವಾರ ಬಿಳಿಯಾರು ನಿವಾಸಿ ಎಂದು ತಿಳಿದುಬಂದಿದ್ದು,...

ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ…!!

0
ಚಿಕ್ಕಮಗಳೂರು: ಪಟ್ಟಣದ ಮೆಸ್ಕಾಂ ಉಪ ವಿಭಾಗ ಎಇಇ ಎಚ್.ತಿರುಪತಿ ನಾಯ್ಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಕಡೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಲೇಔಟ್‌ಗೆ ವಿದ್ಯುತ್ ಸಂಪರ್ಕ ನೀಡಲು ಶಿರಾ ಮೂಲದ ವಿದ್ಯುತ್ ಗುತ್ತಿಗೆದಾರರೊಬ್ಬ...

ಸಾಲಿಗ್ರಾಮ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಬಲಿ...

0
ಬ್ರಹ್ಮಾವರ : ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಸಾಲಿಗ್ರಾಮದಲ್ಲಿ ನಡೆದಿದೆ. ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೊರವಾಡಿಯ...

ಆರ್‌ಬಿಐ ನಿಯಮ ಉಲ್ಲಂಘನೆ ಆರೋಪ : ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅರೆಸ್ಟ್

0
ಬೆಳಗಾವಿ : ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರಿಂದ ಠೇವಣಿ ಸಂಗ್ರಹಿಸಿ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದಡಿ ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್...
0FansLike
0SubscribersSubscribe

EDITOR PICKS