Home Authors Posts by PrimeTv Live News Desk

PrimeTv Live News Desk

PrimeTv Live News Desk
1796 POSTS 0 COMMENTS

ಪ್ರಿಯತಮನಿಗಾಗಿ ಚಿನ್ನ ಕದ್ದ ಹರ್ಷಿದಾ ಶೆಟ್ಟಿ 1.66 ಕೋಟಿ ಚಿನ್ನ ಕದ್ದು ಪರಾರಿ ಇಬ್ಬರ...

0
ಅಹಮದಾಬಾದ್ : ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ...

ಮನೆಯ ಆವರಣಗೋಡೆ ಕುಸಿದು ಕಂಟ್ರಾಕ್ಟರ್ ಸಾವು…!!

0
ಮಂಗಳೂರು : ಮನೆಯ ಆವರಣ ತಡೆಗೋಡೆ ಕುಸಿದು ಮಣ್ಣಿನಡಿ ಸಿಲುಕಿ ಕಂಟ್ರಾಕ್ಟರ್ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ‌ ಕುಂಟಿಕಾನ ಎಂಬಲ್ಲಿ ಸಂಭವಿಸಿದೆ. ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಮೃತಪಟ್ಟ ದುರ್ದೈವಿ ಎಂದು ತಿಳಿಯಲಾಗಿದೆ. ಮನೆಯೊಂದರ...

ಬ್ರಹ್ಮಾವರದಲ್ಲಿ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ…!!

0
ಬ್ರಹ್ಮಾವರ: ಕೆಂಜೂರು ಗ್ರಾಮದ ಪಾದೆಮಠದಲ್ಲಿರುವ ವೀರಭದ್ರ ದೇವಸ್ಥಾನದ ಸಮೀಪ ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ದಿನಾಂಕ 20 ಮೇ 2026 ರಂದು ಪೇತ್ರಿ...

ಅಡುಗೆ ಮನೆಯಲ್ಲೇ ವ್ಯಕ್ತಿ ಮೃತ ಸ್ಥಿತಿಯಲ್ಲಿ ಪತ್ತೆ…!

0
ಬೈಂದೂರು: ಉಪ್ಪುಂದ ಗ್ರಾಮದ ವ್ಯಕ್ತಿಯೋರ್ವರು ತಮ್ಮ ಮನೆಯ ಅಡುಗೆ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ನಾಗರಾಜ ನಾಯಕ್‌ (43) ಎಂದು ಗುರುತಿಸಲಾಗಿದ್ದು, ಅವರು ವಿಪರೀತ ಮದ್ಯಪಾನ ಮಾಡುವ ಹವ್ಯಾಸ...

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ…!!

0
ಮಲ್ಪೆ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯಿದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜು.31ರವರೆಗೆ ನಿಷೇಧಿಸಲಾಗಿದೆ. ಜೂ.1ರಿಂದ ಯಾವುದೇ ಬಲೆಗಳು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ...

ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ : ಕಾಸರಗೋಡು ಮೂಲದ ಮೂವರು ಯುವಕರು...

0
ಬೆಳ್ತಂಗಡಿ : ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು...

ಕಳವು: ಶಂಕಿತನ ಮಾಹಿತಿಗೆ ಮನವಿ…!!

0
ಉಪ್ಪಿನಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಇತ್ತೀಚಿಗಿನ ದಿನಗಳಲ್ಲಿ ನಡೆದಿರುವ ಸರಣಿ ಕಳ್ಳತನ ಪ್ರಕರಣಗಳಲ್ಲಿ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥ್ಯ ಯಾನೆ ಬಶೀರ್ ಎಂಬಾತ ಭಾಗಿಯಾಗಿರುವ ಬಗ್ಗೆ ಸಂಶಯವಿದ್ದು,...

ಉಜಿರೆ: ಬೈಕ್ ಕಳವು : ದೂರು ದಾಖಲು…!!

0
ಬೆಳ್ತಂಗಡಿ : ಉಜಿರೆ ಗ್ರಾಮದ ಶ್ರೀ ಮಹಾಮ್ಮಾಯಿ ದೇವ ಸ್ಥಾನದ ಬಳಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಸುಂದರ ಅವರು ಕೆಲಸಕ್ಕೆಂದು ಚಾರ್ಮಾಡಿಗೆ ತೆರಳಿದ್ದ ವೇಳೆ ದೇವಸ್ಥಾನದ ಬದಿಯಲ್ಲಿ ಬೈಕ್‌ ನಿಲ್ಲಿಸಿ ತೆರಳಿದ್ದರು. ಸಂಜೆ ಬಂದು ನೋಡಿದಾಗ...

ಪುತ್ತೂರು : ಕಾರು-ಸ್ಕೂಟರ್ ಢಿಕ್ಕಿ…!!

0
ಪುತ್ತೂರು : ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸ್ಕೂಟರ್ ಸವಾರ ರಾಮಚಂದ್ರ ಕಾಮತ್ ಹಾಗೂ ಕಾರು ಚಾಲಕ ಶಿಜು ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಶಿಜು ಕಾರನ್ನು ಅಜಾಗರೂಕತೆ ಹಾಗೂ...

ಉಡುಪಿ : ಯುವತಿ ನಾಪತ್ತೆ…!!

0
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಾವ್ಯ (20) ಎಂಬ ಯುವತಿಯು ಪಿ.ಯು.ಸಿ ವ್ಯಾಸಾಂಗ ಮುಗಿಸಿ ಮನೆಯಲ್ಲಿದ್ದು, ಮೇ 19 ರಂದು ಬೆಳಗ್ಗೆ 10...
0FansLike
0SubscribersSubscribe

EDITOR PICKS