PrimeTv Live News Desk
ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ – ಎರಡು ಪ್ರತ್ಯೇಕ ಪ್ರಕರಣ ದಾಖಲು :...
ಪುತ್ತೂರು, ಅ. 15: ಕರ್ನಾಟಕದಲ್ಲಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಮೊದಲ ಪ್ರಕರಣ:ಅ.14 ರಂದು...
ಶಂಕರನಾರಾಯಣ: ನೇಣು ಬಿಗಿದುಕೊಂಡು ವ್ಯಕ್ತಿ ಸಾವು : ಪ್ರಕರಣ ದಾಖಲು…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಅಕ್ಟೋಬರ್ 14ರಂದು ನಡೆದಿದೆ.
ಮೃತರನ್ನು ಶಾನ್ಕಟ್ಟು ನಿವಾಸಿ ಉದಯ ಕುಮಾರ್ ಶೆಟ್ಟಿ (52) ಎಂದು...
ಉಡುಪಿ: ದಿ. ಕಿಶೋರ್ ಪೂಜಾರಿ ಪುಣ್ಯಸ್ಮರಣಾರ್ಥ ಸ್ವಯಂಪ್ರೇರಿತ ರಕ್ತದಾನ ಶಿಬಿರ : ಅ.17ಕ್ಕೆ ಮಣಿಪಾಲದಲ್ಲಿ…!!
ಉಡುಪಿ: ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ (ರಿ.) ಉಡುಪಿ ಘಟಕದ ಮಾಜಿ ಅಧ್ಯಕ್ಷ ದಿ. ಕಿಶೋರ್ ಪೂಜಾರಿ ಅವರ ಪುಣ್ಯಸ್ಮರಣಾರ್ಥ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ (ರಿ.) ಉಡುಪಿ...
ಬೆಳ್ತಂಗಡಿ : ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ : ಆರೋಪಿ ಅರೆಸ್ಟ್…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಓರ್ವ...
ಬೈಂದೂರು: ವ್ಯಕ್ತಿ ನಾಪತ್ತೆ : ದೂರು ದಾಖಲು…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಕೆರ್ಗಾಲ್ ಗ್ರಾಮದ ಶಂಕರ ದೇವಾಡಿಗ ಎಂಬವರು ನಾಪತ್ತೆಯಾಗಿರುವ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ಶಂಕರ ದೇವಾಡಿಗ ಅವರ ಪುತ್ರ ಸುಕುಮಾರ್ ದೇವಾಡಿಗ (37)...
ಮಂಗಳೂರು: ಅಕ್ರಮ ಮರಳು ಸಾಗಾಟ ಪತ್ತೆ : ಪಿಕಪ್ ವಾಹನ ವಶಕ್ಕೆ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಡಂಕುದ್ರುವಿನ ನೇತ್ರಾವತಿ ದಕ್ಕೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ದಿನಾಂಕ 13-10-2026ರ ಮಧ್ಯರಾತ್ರಿ...
ಮಂಗಳೂರು: ಮಾದಕ ವಸ್ತು ಸೇವನೆ : 22 ವರ್ಷದ ಯುವಕನ ವಿರುದ್ಧ ಪ್ರಕರಣ…!!
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವನೆ ಮಾಡಿರುವ ಆರೋಪದ ಮೇಲೆ 22 ವರ್ಷದ ಯುವಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ದಿನಾಂಕ 13-10-2026ರಂದು ಸಂಜೆ...
ಕುಂದಾಪುರ: ಇಂಟಿರಿಯರ್ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ – ಪತ್ನಿ ದೂರು…!!
ಕುಂದಾಪುರ, ಅ.14: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಇಂಟಿರಿಯರ್ ಕೆಲಸಕ್ಕೆಂದು ಕಾರಿನಲ್ಲಿ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಳ್ನಾಡು ಗ್ರಾಮದ ಪ್ರಮೀಳಾ (33) ಅವರ ಪತಿ ಶಂಕರ...
ಉಚ್ಚಿಲ ದಸರಾ ಕುಸ್ತಿ ಪಂದ್ಯಾಟ : ಶಿವಾಜಿ ಫಿಸಿಕಲ್ ಬೋಳಾರ ತಂಡಕ್ಕೆ ಸಮಗ್ರ ಪ್ರಶಸ್ತಿ…!!
ಉಚ್ಚಿಲ: ಕಾಪು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಡಳಿತಕ್ಕೊಳಪಟ್ಟಿರುವ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಉಚ್ಚಿಲ ದಸರಾ 2026 ಪ್ರಯುಕ್ತ ನಡೆದ ಉಡುಪಿ, ದ. ಕ. ಜಿಲ್ಲಾ ಮಟ್ಟದ...
ಕೊಲ್ಲೂರು ದೇವಸ್ಥಾನದ ಬಳಿ ಅವಘಡ : ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್,...
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರುನಲ್ಲಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಅನಿರೀಕ್ಷಿತ ಆಘಾತ ಎದುರಾಗಿದೆ. ಬಲವಾದ ಗಾಳಿಗೆ ಬೃಹತ್ ಗಾತ್ರದ ಲೈಟ್ ಸೆಟ್ ಉರುಳಿ ಭಕ್ತರ...









