Home Authors Posts by PrimeTv Live News Desk

PrimeTv Live News Desk

PrimeTv Live News Desk
1747 POSTS 0 COMMENTS

ಪ್ರದೀಪ್ ವಾಸು ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಸೈನಿಕ್ ರತ್ನ ಪ್ರಶಸ್ತಿ’ ನೀಡಿ ಗೌರವ…!!

0
ಮುಂಬಯಿ: ಭಿವಂಡಿಯ ಸೋಶಿಯಲ್ ವಾರಿಯರ್ಸ್ ಫೌಂಡೇಶನ್‌ನ ಸಕ್ರಿಯ ಸದಸ್ಯರು, ಉದ್ಯಮಿ, ಸಮಾಜಸೇವಕರು ಹಾಗೂ ಭಾರತೀಯ ಸೈನಿಕರು, ನಿವೃತ್ತ ಸೈನಿಕರು ಮತ್ತು ಹುತಾತ್ಮ ಯೋಧರ ಕುಟುಂಬಗಳ ಬಗ್ಗೆ ಅಪಾರ ಗೌರವ ಮತ್ತು ಆತ್ಮೀಯತೆ ಹೊಂದಿರುವ...

ಕಾರ್ಕಳ: ಹಣಕ್ಕಾಗಿ ಬೇಡಿಕೆ ಆರೋಪ : ಕಾರ್ಕಳ ಡಿವೈಎಸ್‌ಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು...

0
ಕಾರ್ಕಳ: ಪೊಲೀಸ್‌ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್‌ಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರನ್ನು...

ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಕಲ್ಲು ಹಾಕಿ ಕೊಲೆಗೈದ ಪ್ರಕರಣ : ಆರೋಪಿಗೆ ಶಿಕ್ಷೆ...

0
ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಹರ್ಕೂರು ಎಂಬಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಹಾಕಿ ಕೊಲೆಗೈದ ಪ್ರಕರಣದ ಆರೋಪಿಗೆ ಕುಂದಾಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು...

ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ..!!

0
ಮೂಡುಬೆಳ್ಳೆ: ಜ್ಞಾನಗಂಗಾ ಪದವಿ ಪೂರ್ವ ಕಾಲೇಜು, ನೆಲ್ಲಿಕಟ್ಟೆ, ರೋಟರಿ ಕ್ಲಬ್ ಮಣಿಪುರದ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಮಣಿಪುರದ ಅಧ್ಯಕ್ಷರಾದ ಜಾನ್ ಸಿಕ್ವೇರಾ ಗಿಡಕ್ಕೆ ನೀರೆರೆಯುವ...

ಉಪ್ಪಿನಂಗಡಿ: ಬಸ್ಸಿಗೆ ಲಾರಿ ಢಿಕ್ಕಿ : ಮೂವರಿಗೆ‌ ಗಾಯ..!!

0
ಉಪ್ಪಿನಂಗಡಿ: ಉಪ್ಪಿನಂಗಡಿಯ ಬಳಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದಕ್ಕೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯಾಗಿ ಮೂವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರು ಜಲಜ, ಮಮತಾ, ತಾರನಾಥ ಎಂದು...

ಆಡಳಿತ ವೈಫಲ್ಯ ಮರೆಮಾಚಲು ಕಾಂಗ್ರೆಸ್ ನಾಯಕರ ಪ್ರಹಸನ, ರಾಷ್ಟ್ರೀಯವಾದಿ ನಾಯಕ ಯಶ್ಪಾಲ್ ಸುವರ್ಣ ಜೊತೆ...

0
ಉಡುಪಿ: ದೆಹಲಿ ಪ್ರತಿಭಟನೆಯ ದಾರಿ ತಪ್ಪಿಸಿ ದಾoಧಲೆ ನಡೆಸಿದ್ದ ಕೆಲವು ದೇಶ ವಿರೋಧಿ ವಿಛಿದ್ರಕಾರಿ ದುಷ್ಟ ಶಕ್ತಿಗಳನ್ನು ಸಾಕ್ಷಿ ಸಮೇತ ಪತ್ತೆ ಹಚ್ಚಿ ಬಂಧಿಸುವ ಸತ್ಕಾರ್ಯ ಕೇಂದ್ರ ಗೃಹ ಇಲಾಖೆ ನಡೆಸುತ್ತಿದೆ. ಈ...

ಉಡುಪಿ: ಶಾಸಕ ಯಶಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಯತ್ನ – ಉಡುಪಿ ಜಿಲ್ಲಾ ಯುವ...

0
ಉಡುಪಿ: ಉಡುಪಿಯಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಬಳಸಿದ ಕೀಳುಮಟ್ಟದ ಹಾಗೂ ಅವಹೇಳನಕಾರಿ ಭಾಷೆಯನ್ನು ಖಂಡಿಸಿ ಉಡುಪಿ ಯುವ ಕಾಂಗ್ರೆಸ್...

ಉಡುಪಿ: ನೇಣು ಬಿಗಿದು ಯುವಕ ಆತ್ಮಹತ್ಯೆ…!!

0
ಉಡುಪಿ : ಮಣಿಪಾಲದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಹೆರೂರು ಗ್ರಾಮದ ಸಿಆರ್‌ಎಸ್‌ ಸೈಟ್‌ನ ನಿವಾಸಿ ಗೌರಮ್ಮ ಅವರ ಪುತ್ರ ಆದಿತ್ಯ (21) ಮಣಿಪಾಲದ ಕೆಎಂಸಿ ಆಸ್ಪತ್ರೆ ಎದುರಿನ ಕೆನರಾ ಮಾಲ್‌...

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ…!!

0
ಮುಲ್ಕಿ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ದಾಖಲಾದ ಎನ್ ಡಿ ಪಿ ಎಸ್ ಕಾಯ್ದೆ ಹಾಗೂ ಮಾದಕ ವಸ್ತುಗಳ ಕೆಲವು ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಸುಮಾರು 82 ಕೋಟಿ ಮೌಲ್ಯದ...

ಕಾಸರಗೋಡು: ಎಚ್1ಎನ್1 ಜ್ವರದಿಂದ ಮಂಗಳೂರು ಆಸ್ಪತ್ರೆಯಲ್ಲಿ ಮಹಿಳೆ ಮೃತ್ಯು…!!

0
ಮಂಗಳೂರು : ಎಚ್1ಎನ್1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಅಜನೂರು ಮಾಣಿಕ್ಕೊಟ್ಟಿಯ ನಿವಾಸಿ ಯಶೋದಾ ಎಂದು...
0FansLike
0SubscribersSubscribe

EDITOR PICKS