PrimeTv Live News Desk
ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 75 ವರ್ಷದ ವೃದ್ಧೆಗೆ 2 ಕೋಟಿ ರೂ. ವಂಚನೆ…!!
ಮಂಗಳೂರು : ಪೊಲೀಸ್ ಮತ್ತು CBI ಅಧಿಕಾರಿಗಳ ಹೆಸರಿನಲ್ಲಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡುವ ಹೊಸ ಜಾಲಕ್ಕೆ ಉಡುಪಿಯ 75 ವರ್ಷದ ಮಹಿಳೆಯೊಬ್ಬರು 2 ಕೋಟಿ ರೂ. ಕಳೆದುಕೊಂಡಿದ್ದಾರೆ.
ಸೆಪ್ಟೆಂಬರ್ 25ರಂದು ವೃದ್ಧೆಯ ಮೊಬೈಲ್ಗೆ...
ದೇಶದ ಒಳಿತಿಗಾಗಿ ಮೋದಿ ರಾಜಕಾರಣ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ…!!
ಉಡುಪಿ: ನರೇಂದ್ರ ಮೋದಿ ಜಗತ್ತು ಮೆಚ್ಚುವ ನಾಯಕರಾಗಿದ್ದಾರೆ. ದೇಶದ ಒಳಿತಿಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರದ 100 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವಿಕಸಿತ ಭಾರತ-2047 ಪರಿಕಲ್ಪನೆಯೊಂದಿಗೆ ದೇಶದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ದೇಶದಲ್ಲಿ 18,000 ಹಳ್ಳಿಗಳಲ್ಲಿ...
ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ…!!
ಪಣಜಿ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಪ್ರಭಾವಶಾಲಿ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ಸಂಭವಿಸಿದ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಹಠಾತ್ ನಿಧನದ...
ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ : ಲಾರಿ ವಶಕ್ಕೆ…!!
ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 6ರಂದು ರಾತ್ರಿ ವಿಟ್ಲ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ...
ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಮಂಗಳೂರು : 13 ವರ್ಷದ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ...
ವಿಟ್ಲ: ಆರ್ಥಿಕ ಮುಗ್ಗಟ್ಟು : ಟಿಪ್ಪರ್ ಚಾಲಕ ನೇಣಿಗೆ ಶರಣು…!!
ವಿಟ್ಲ : ಬಡ್ಡಿಗೆ ಪಡೆದ ಸಾಲ ತೀರಿಸಲಾಗದೆ ಆರ್ಥಿಕ ಮುಗ್ಗಟ್ಟಿನಿಂದ ನೊಂದುಕೊಂಡಿದ್ದ ಟಿಪ್ಪರ್ ಚಾಲಕರೊಬ್ಬರು ನೇಣು ಬಿಗಿದ ಘಟನೆ ನಡೆದಿದೆ.
ಕೇಪು ಗ್ರಾಮದ ನೀರ್ಕಜೆ ನಿವಾಸಿ ಹರೀಶ್ಚಂದ್ರ ಬೆಳ್ಳಡ ಅವರ ಮಗ ದಿನೇಶ್ (35)...
ಅಮಾಸೆಬೈಲು: ಅಕ್ರಮ ವಿದ್ಯುತ್ ಸಂಪರ್ಕದ ತಂತಿ ಬೇಲಿಗೆ ಸಿಲುಕಿ ಯುವಕ ಸಾವು : ಪ್ರಕರಣ...
ಅಮಾಸೆಬೈಲು: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ತೋಟದ ಸುತ್ತ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ತಂತಿ ಬೇಲಿಗೆ ಸಿಲುಕಿ 26 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್ನಿಂದ ಮೃತಪಟ್ಟಿರುವ ಘಟನೆ ಅಮಾಸೆಬೈಲು ಹೊಸಂಗಡಿ ಗ್ರಾಮದ...
ಉಡುಪಿ ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ರಾತ್ರಿ ಉಳಿದುಕೊಳ್ಳಲು ಯುವತಿಗೆ ಅನುಮತಿ ನಿರಾಕರಣೆ – ಸಿಪಿಐ(ಎಂ)...
ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಬಳ್ಳಾರಿಯಿಂದ ಬಂದಿದ್ದ ಮುಸ್ಲಿಂ ಯುವತಿ...
ಉಡುಪಿ: ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು...
ಪಣಂಬೂರು ಬೀಚ್ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ…!!
ಉಡುಪಿ: ಪಣಂಬೂರು ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್ ಎಸ್. ಕುಮಾರ್(14) ಎಂಬ ಬಾಲಕನ ಮೃತದೇಹ ಸಂಜೆ ಹೆಜಮಾಡಿ ಕೋಡಿಯ ಶಾಂಭವಿ ನದಿ ತೀರದಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿಯ...
ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ – ೭ ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ…!!
ಉಡುಪಿ : ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಲು ಬಳಸಲಾಗುವ ಫಾರಂ-೭ ಅರ್ಜಿಗಳ ದುರುಪಯೋಗ ಆಗದಂತೆ ತಡೆಯಬೇಕು ಮತ್ತು...









