Home Authors Posts by PrimeTv Live News Desk

PrimeTv Live News Desk

PrimeTv Live News Desk
1687 POSTS 0 COMMENTS

ಚಿಕ್ಕಮಗಳೂರು: ದವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ : ಆರೋಪಿ ಸತೀಶ್...

0
ಚಿಕ್ಕಮಗಳೂರು: ವಾಮಾಚಾರ, ದೆವ್ವ ಬಿಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು ಮಹಿಳೆಯ ದೂರಿನ ಮೇರೆಗೆ...

ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ : ಸವಾರ ಸಾವು…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆರಾಟೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ...

ಹೆಬ್ರಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೂಲಿ ಕಾರ್ಮಿಕ ನಿಗೂಢವಾಗಿ ನಾಪತ್ತೆ…!!

0
ಹೆಬ್ರಿ : ಕೂಲಿ ಕೆಲಸಕ್ಕೆಂದು ಬಸ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಮಾರ್ಗ ಮಧ್ಯೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮುನಿಯಾಲು ಬಳಿ ನಡೆದಿದೆ. ನಾಪತ್ತೆಯಾದವರನ್ನು ಭರಮಪ್ಪ ಹನಮಂತಪ್ಪ ಗೋಡೆ ಎಂದು ಗುರುತಿಸಲಾಗಿದೆ. ದೂರುದಾರ ಗಣೇಶಪ್ಪ ದಮ್ಮನಾಳ (55), ಘಾಳಪೂಜಿ...

ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ…!!

0
ಉಡುಪಿ: ನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ...

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ…!!

0
ಶಿವಮೊಗ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ನಗರದ ಪ್ರದೇಶವೊಂದರಲ್ಲಿ...

ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬರ್ಬರ ಹತ್ಯೆ : ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ...

0
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ನಡತೆ ಮೇಲಿನ ಶಂಕೆಯಿಂದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ದುರ್ದೈವಿ....

ಸೋಮೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ…!!

0
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18)...

ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ..!!

0
ಕಾಪು : ಉಡುಪಿ ಜಿಲ್ಲೆಯ ಕಾಪು ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ...

ಮೂಡುಬೆಳ್ಳೆ-ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ 10ನೇ ವರ್ಷದ ವಾರ್ಷಿಕ...

0
ಮೂಡುಬೆಳ್ಳೆ: ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಸಮೀಪದ ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ ( ಜಿಐಇ- ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಉಡುಪಿ ಇದರ ಅಂಗ ಸಂಸ್ಥೆ) ಇಲ್ಲಿ ನನ್ನ...

ಮಂಗಳೂರು: 9 ವರ್ಷದ ಬಾಲಕನನ್ನು ರಕ್ಷಿಸಿದ ರೈಲ್ವೆ ರಕ್ಷಣಾ ಪಡೆ…!!

0
ಮಂಗಳೂರು : “ನನ್ಹೆ ಫರಿಶ್ತೆ” ಕಾರ್ಯಾಚರಣೆಯಡಿ ರೈಲ್ವೆ ನಿಲ್ದಾಣಗಳಲ್ಲಿ ಪತ್ತೆಯಾಗುವ ಕಾಣೆಯಾದ, ಮನೆಯಿಂದ ತಪ್ಪಿಸಿಕೊಂಡು ಬಂದಿರುವ ಹಾಗೂ ಅಪಾಯದ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ರೈಲ್ವೆ ರಕ್ಷಣಾ ಪಡೆ ರಕ್ಷಿಸಿ, ಅವರ ಸುರಕ್ಷತೆ ಮತ್ತು ಕಲ್ಯಾಣವನ್ನು...
0FansLike
0SubscribersSubscribe

EDITOR PICKS