Home Authors Posts by PrimeTv Live News Desk

PrimeTv Live News Desk

PrimeTv Live News Desk
1690 POSTS 0 COMMENTS

ಉಡುಪಿ: ಯುವತಿ ನಾಪತ್ತೆ…!!

0
ಉಡುಪಿ: ನಗರದ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.  4 ಅಡಿ 10...

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು : ನಗರದಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ, ಬಳಿಕ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತ ಆರೋಪಿ...

ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ…!!

0
ಶಿವಮೊಗ್ಗ : ನಗರದ ತುಂಗನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಬಳಿ ಬುಧವಾರ ತುಂಗಾ ನದಿಯಲ್ಲಿ ನೀರುಪಾಲಾಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಫೈಜಾನ್ ಎಂದು ಗುರುತಿಸಲಾಗಿದೆ. ನಿನ್ನೆ...

ಮಂಗಳೂರು: ನಂತೂರಿನಲ್ಲಿ ಮಾದಕ ಸೇವನೆ – ಮೂವರು ಯುವಕರು ವಶಕ್ಕೆ…!!

0
ಮಂಗಳೂರು:‌ ನಗರದ ನಂತೂರು ಬಳಿ ಮಾದಕ ವಸ್ತು ಸೇವಿಸಿದ್ದ ಮೂವರು ಯುವಕರನ್ನು ಮಂಗಳೂರು ಪೂರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಪೂರ್ವ ಠಾಣೆಯ ಪಿಎಸ್ಐ ಮನೋಹರ ಪ್ರಸಾದ್ ಅವರು ಅಕ್ಟೋಬರ್ 7ರಂದು ಸಂಜೆ 7:30ಕ್ಕೆ...

ಮೂಡಬಿದ್ರೆ: ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ಟಿಪ್ಪರ್ ಡಿಕ್ಕಿ – ಕಾರ್ಮಿಕ ಸಾವು…!!

0
ಮೂಡಬಿದ್ರೆ: ಕಾರ್ಕಳ - ಮಂಗಳೂರು ಹೊಸ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟ...

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ದುರ್ಘಟನೆ : ವಿದ್ಯುತ್ ತಂತಿಗೆ ಕೋಲು ತಾಗಿ ಯುವಕ...

0
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕೋಲು ತಾಗಿ ತೀವ್ರ ವಿದ್ಯುತ್ ಆಘಾತಕ್ಕೊಳಗಾದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ...

ಬ್ರಹ್ಮಾವರ: ಹಳೆ ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ‌…!!

0
ಬ್ರಹ್ಮಾವರ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಚೇರ್ಕಾಡಿ ಗ್ರಾಮದ ಹಳೆ ಬಾವಿಯೊಂದರಲ್ಲಿ 70 ವರ್ಷದ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಮೃತರು ಚೇರ್ಕಾಡಿ ನಿವಾಸಿ ರಾಧುಬಾಯಿ (70). ಅವರು ಕಳೆದ 3 ವರ್ಷದಿಂದ...

ಮಣಿಪಾಲ: ದೇವಸ್ಥಾನಕ್ಕೆ ಹೋದ ವ್ಯಕ್ತಿ ನಾಪತ್ತೆ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಅಲೆವೂರಿನ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ಕಾಣೆಯಾದ ಘಟನೆ ನಡೆದಿದೆ. ಕಾಣೆಯಾದವರನ್ನು ಅಲೆವೂರು ನಿವಾಸಿ ಕುಮಾರ ಕೃಷ್ಣ (47) ಎಂದು ಗುರುತಿಸಲಾಗಿದೆ....

ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 75 ವರ್ಷದ ವೃದ್ಧೆಗೆ 2 ಕೋಟಿ ರೂ. ವಂಚನೆ…!!

0
ಮಂಗಳೂರು : ಪೊಲೀಸ್ ಮತ್ತು CBI ಅಧಿಕಾರಿಗಳ ಹೆಸರಿನಲ್ಲಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡುವ ಹೊಸ ಜಾಲಕ್ಕೆ ಉಡುಪಿಯ 75 ವರ್ಷದ ಮಹಿಳೆಯೊಬ್ಬರು 2 ಕೋಟಿ ರೂ. ಕಳೆದುಕೊಂಡಿದ್ದಾರೆ. ಸೆಪ್ಟೆಂಬರ್ 25ರಂದು ವೃದ್ಧೆಯ ಮೊಬೈಲ್‌ಗೆ...

ದೇಶದ ಒಳಿತಿಗಾಗಿ ಮೋದಿ ರಾಜಕಾರಣ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ…!!

0
ಉಡುಪಿ: ನರೇಂದ್ರ ಮೋದಿ ಜಗತ್ತು ಮೆಚ್ಚುವ ನಾಯಕರಾಗಿದ್ದಾರೆ. ದೇಶದ ಒಳಿತಿಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರದ 100 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವಿಕಸಿತ ಭಾರತ-2047 ಪರಿಕಲ್ಪನೆಯೊಂದಿಗೆ ದೇಶದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ದೇಶದಲ್ಲಿ 18,000 ಹಳ್ಳಿಗಳಲ್ಲಿ...
0FansLike
0SubscribersSubscribe

EDITOR PICKS