PrimeTv Live News Desk
ಪೇತ್ರಿ ಜಂಕ್ಷನ್ನಲ್ಲಿ ಕಾರು ಚಾಲಕನ ಮೇಲೆ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!
ಬ್ರಹ್ಮಾವರ: ರಸ್ತೆ ಬದಿ ವಾಹನ ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂದಳಿಕೆ ನಿವಾಸಿ ಸುಧೀರ್ ಶೆಟ್ಟಿ (46)...
ಕೋಡಿಬೇಂಗ್ರೆ ಡೆಲ್ಟಾ ಬೀಚ್ ದುರಂತ : ಅಲೆಗೆ ಸಿಲುಕಿ ಬೆಂಗಳೂರಿನ ಪ್ರವಾಸಿಗ ಮೃತ್ಯು…!!
ಮಲ್ಪೆ: ಉಡುಪಿ ತಾಲೂಕಿನ ಕೋಡಿಬೇಂಗ್ರೆ ಡೆಲ್ಟಾ ಬೀಚ್ನಲ್ಲಿ ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಬೆಂಗಳೂರಿನ ಪ್ರವಾಸಿಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ನಿವಾಸಿ ಮೋನಿಕಾ (28) ಅವರು ತಮ್ಮ ಪತಿ ಕುಶಲ್...
ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ…!!
ಬೆಂಗಳೂರು : ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ...
ಚಿಕನ್ ಸ್ಟಾಲ್ ನಲ್ಲಿ 2 ಕೆಜಿ ದನದ ಮಾಂಸ ಪತ್ತೆ…!!
ಮೂಡಬಿದಿರೆ : ನೆಲ್ಲಿಕರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡಬಿದರೆ ಪೊಲೀಸರು ಭಾನುವಾರ ದಾಳಿ ನಡೆಸಿದರು.
ದಾಳಿಯ ವೇಳೆ ಅಂಗಡಿ...
ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ : ನಲಪಾಡ್ಗೆ ಮತ್ತೆ ಇ.ಡಿ ಸಮನ್ಸ್…!!
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ಗೆ ಮತ್ತೆ ಶಾಕ್ ಎದುರಾಗಿದೆ.
ಸೋಮವಾರ (ಜೂ.1) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ.
ನಲಪಾಡ್ ವಿಚಾರಣೆಗೆ ಹಾಜರಾಗುವಂತೆ ಕಳೆದ...
ಬೆಳಗಾವಿಯಲ್ಲಿ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ.ಮೊತ್ತದ ಚಿನ್ನ ಕಳವು : ಇಬ್ಬರ...
ಬೆಳಗಾವಿ: ನಗರದ ವೃದ್ಧ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ...





