Home Authors Posts by PrimeTv Live News Desk

PrimeTv Live News Desk

PrimeTv Live News Desk
1967 POSTS 0 COMMENTS

ಮಂಗಳೂರು: ಮಾದಕ ವಸ್ತು ಸೇವನೆ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು…!!

0
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೆ ಪಾಂಡೇಶ್ವರ ಕಟ್ಟೆ ಬಳಿ...

ಮಂಗಳೂರು: ಅಕ್ರಮ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ವಶ…!!

0
ಮಂಗಳೂರು: ನಗರದ ಕಂಕನಾಡಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇರೆಗೆ ಟಿಪ್ಪರ್ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾತ್ರಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಣ್ಣೂರು ಜಂಕ್ಷನ್‌ನಿಂದ ಬಡ್ಲ...

ಮೂಲ ಸೌಕರ್ಯಕ್ಕೆ 30 ಕೋಟಿ ರೂ. ಅನುದಾನ ಕ್ಕೆ ಬೇಡಿಕೆ : ನಗರಾಭಿವೃದ್ಧಿ...

0
ಉಡುಪಿ: ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರವು ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದೆ. ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳ ಮೇಲೂ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ...

ಮಂಗಳೂರು: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಸಾವು…!!

0
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ 71 ವರ್ಷದ ವೃದ್ಧನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ರಾತ್ರಿ ಸುಮಾರು 8 ಗಂಟೆಗೆ ತಡಂಬೈಲ್ ಬಳಿಯ ಗರುಡಾ ಬಾರ್...

ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ – ಯುವಕನ ವಿರುದ್ಧ ಪ್ರಕರಣ…!!

0
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇರೆಗೆ 26 ವರ್ಷದ ಯುವಕನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 1ರಂದು ಸಂಜೆ...

ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ : ಕಾಪು ಠಾಣೆಯಲ್ಲಿ ಪ್ರಕರಣ ದಾಖಲು…!!

0
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಲ್ಯಾ ಉಳಿಯಾರಗೋಳಿ ಗ್ರಾಮದ ಭರತ್ ನಗರದ ನಿವಾಸಿ ದಿನೇಶ್ ಶೆಟ್ಟಿಗಾರ (45) ಹಾಗೂ ಅವರ 5 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ...

ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿ : ಆರೋಪಿ ಅರೆಸ್ಟ್…!!

0
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಸೆ. 29ರಂದು ಮಧ್ಯಾಹ್ನ 1.30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್...

ಕೋಟ: ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್, ಟೆಲಿಸ್ಕೋಪ್ ಅಳವಡಿಕೆ : ಪ್ರಕರಣ ದಾಖಲು..!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ನಿವಾಸಿ ಮ್ಯಾಥ್ಯೂ ಎಂಬವರ ವಿರುದ್ಧ ಪರವಾನಗಿ ನಿಯಮ ಉಲ್ಲಂಘಿಸಿ ರೈಫಲ್‌ಗೆ ಬೈನಾಕುಲರ್ ಹಾಗೂ ಟೆಲಿಸ್ಕೋಪ್ ಅಳವಡಿಸಿದ ಆರೋಪದಡ ಪ್ರಕರಣ ದಾಖಲಾಗಿದೆ.ಮ್ಯಾಥ್ಯೂ ಅವರ ಹೆಸರಿನಲ್ಲಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ…!!

0
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ–ಸುಂದರ ಭಾರತ ಅಭಿಯಾನ; ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ... ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ...

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ...

0
ಉಡುಪಿ : ಗಾಂಧಿ ಜಯಂತಿ ಪ್ರಯುಕ್ತ, ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಆದರ್ಶವನ್ನು ಪಾಲಿಸಿಕೊಂಡು ಸೇವಾ ಸಂಸ್ಥೆಗಳಾದ ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ಉಡುಪಿ ಅಜ್ಜರಕಾಡಿನ...
0FansLike
0SubscribersSubscribe

EDITOR PICKS