Home Authors Posts by PrimeTv Live News Desk

PrimeTv Live News Desk

PrimeTv Live News Desk
1698 POSTS 0 COMMENTS

ಉಡುಪಿ ನಗರ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಅನಾಗರಿಕರಿಗಾಗಿ ಶೋಧ…!!

0
ಉಡುಪಿ: ನಗರ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಅನಾಗರಿಕ ಪ್ರವೃತ್ತಿ ಮುಂದುವರಿದಿದೆ. ಕಸ ಎಸೆಯದಂತೆ ತಡೆಯಲು ನಗರಸಭೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ರಸ್ತೆ ಬದಿಯಲ್ಲಿ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ...

ಶಬರಿಮಲೆ‌ ಯಾತ್ರೆ ಕೈಗೊಂಡ ಹೆಚ್.ಡಿ ಕುಮಾರಸ್ವಾಮಿ…!!

0
ಬೆಂಗಳೂರು: ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಕುಮಾರಸ್ವಾಮಿ...

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು…!!

0
ಶಂಕರನಾರಾಯಣ: ಹಿಲಿಯಾಣ ಗ್ರಾಮದ ಚೋರಾಡಿ ಕಲ್ಲುಗದ್ದೆಯಲ್ಲಿ ವಿಪರೀತ ಗಾಳಿ-ಮಳೆಯ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರು ಗಣೇಶ ಎಂದು ತಿಳಿದು ಬಂದಿದೆ.ಇವರು ಬೆಂಗಳೂರಿನ ಎಸ್‌ಎಲ್‌ವಿ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ...

ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ತೈಲ : ನಗರಸಭೆಯಿಂದ ತೆರವು ಕಾರ್ಯಚರಣೆ…!!

0
ಉಡುಪಿ, ಜೂ.15: ತ್ರಿವೇಣಿ ಸರ್ಕಲ್ ಬಳಿ, ಯಾರೊ ಎಣ್ಣೆಯ ಕ್ಯಾನನ್ನು ಬೈಕಿನಲ್ಲಿ ಸಾಗಿಸುತ್ತಿದ್ದಾಗ, ಕ್ಯಾನ್ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದು, ಎಣ್ಣೆಯು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿ ಆಗಿರುವ ಘಟನೆ ಸೋಮವಾರ ನಡೆಯಿತು. ಪರಿಣಾಮ ರಸ್ತೆಯಲ್ಲಿ ಜಾರುವ...

ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ ನೂತನ...

0
ಅಂಬಲಪಾಡಿ, ಜೂನ್ 15: ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ 2026-2028ನೇ ಸಾಲಿನ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 14ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ...

ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ : ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ…!!

0
ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್‌ಇಜೆಡ್ (MSEZ) ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ…!!

0
ಕೊಲ್ಲೂರು : ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12ನೇ ವರ್ಷದ ಅಂಗವಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಬೇಟಿ ನೀಡಿ ಮೂಕಾಂಬಿಕೆಗೆ ವಿಶೇಷ...

ಕಾರ್ಕಳ: ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯ ಪ್ರಚೋದನೆ ಕಾರಣ : ತನಿಖೆಯಲ್ಲಿ ಸಾಬೀತು..!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಆತ್ಮಹತ್ಯೆಗೆ ಆತನ ಪತ್ನಿ, ನಟಿ ಸೌಮ್ಯ ಶೆಟ್ಟಿ ದುಷ್ಪೇರಣೆ...

ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ…!!

0
ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು ಮೇಲ್ಸೇತುವೆಯ...

ಮಹಾರುದ್ರಯಾಗದ ಉಸ್ತುವಾರಿ ವೆಂಕಟಕೃಷ್ಣ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿದ್ದ ಮಹಾರುದ್ರಯಾಗದ ವೇಳೆ ಪೌರೋಹಿತ್ಯಕ್ಕೆ ಸಂಬಂಧಿಸಿದ ಮೇಲ್ವಿಚಾರಣೆ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕೊಡವೂರು ಗ್ರಾಮದ...
0FansLike
0SubscribersSubscribe

EDITOR PICKS