Home Authors Posts by PrimeTv Live News Desk

PrimeTv Live News Desk

PrimeTv Live News Desk
1693 POSTS 0 COMMENTS

ಕಾಸರಗೋಡು : ಜಿಂಕೆ ಬೇಟೆ – ಇಬ್ಬರು ಆರೋಪಿಗಳ ಬಂಧನ…!!

0
ಕಾಸರಗೋಡು : ಜಿಲ್ಲೆಯ ರಕ್ಷಿತಾರಣ್ಯ ಪ್ರದೇಶದಿಂದ ಜಿಂಕೆ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕರಿಕ್ಕೆ ನಿವಾಸಿಗಳಾದ ಎಂ.ಎ....

ಸುಳ್ಯ: ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು : ಬಾಲಕನಿಗೆ ಗಾಯ…!!

0
ಸುಳ್ಯ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ಅಕ್ಟೋಬರ್ 12ರಂದು ನಡೆದಿದೆ. ಘಟನೆಯಲ್ಲಿ ಓರ್ವ ಅಪ್ರಾಪ್ತ ಬಾಲಕ ಗಾಯಗೊಂಡಿದ್ದು,...

ಕಾರ್ಕಳ: ಎಣ್ಣೆಹೊಳೆ ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಅಜೆಕಾರು ಸಮೀಪದ ಎಣ್ಣೆಹೊಳೆ ಸೇತುವೆಯ ಕೆಳಭಾಗದಲ್ಲಿ ನದಿಯ ದಡದ ಬಳಿ ಬುಧವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ನೀಲಿ ಬಣ್ಣದ ಉದ್ದನೆಯ...

ವಿಟ್ಲ: ಕೊಲ್ನಾಡು ಕುಳಾಲು ಬೊಲ್ಪಾದೆ ತಿರುವಿನಲ್ಲಿ ಭೀಕರ ಅಪಘಾತ : ಸವಾರನಿಗೆ ಗಂಭೀರ ಗಾಯ…!!

0
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಕ್ಟಿವಾ...

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ – ಸಾರ್ವಜನಿಕರು ಅಭಿಪ್ರಾಯ ಸಲ್ಲಿಸಬಹದು : ಜಿಲ್ಲಾಧಿಕಾರಿ ಕಚೇರಿ...

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮದ ಹಿರಿಯರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಹಲವಾರು ಮನವಿಗಳು...

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ಅಪರಿಚಿತರ ವಿರುದ್ಧ ದೂರು ದಾಖಲು…!!

0
ಉಡುಪಿ: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ₹2,38,750 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಪಿರ್ಯಾದಿದಾರರ ವಾಟ್ಸಾಪ್ ಸಂಖ್ಯೆಯನ್ನು ಅಪರಿಚಿತರು ‘CORSEL M37’ ಎಂಬ...

ಕೋಟ: ಅಕ್ರಮ ಜಾನುವಾರು ಸಾಗಾಟ – ಬೊಲೆರೋ ಪಿಕಪ್ ಸಮೇತ 4 ಆರೋಪಿಗಳು ಪೊಲೀಸರ...

0
ಕೋಟ, ಅ.14: ಅಕ್ರಮವಾಗಿ ಮಾಂಸಕ್ಕಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಬೊಲೆರೋ ಪಿಕಪ್ ವಾಹನವನ್ನು ಕೋಟ ಪೊಲೀಸರು ತೆಕ್ಕಟ್ಟೆ ಜಂಕ್ಷನ್ ಬಳಿ ವಶಪಡಿಸಿಕೊಂಡಿದ್ದು, 4 ಆರೋಪಿಗಳನ್ನು ಬಂಧಿಸಿದ್ದಾರೆ. ದಿ.13/10/2026 ರಂದು ರಾತ್ರಿ 8:30ಕ್ಕೆ ಪಿಎಸ್ಐ ಪ್ರವೀಣ್...

ನಿಟ್ಟೆಯ ಹಲಸು ಸಂಸ್ಕರಣಾ ಘಟಕ ನಿಷ್ಕ್ರಿಯ ಸ್ಥಿತಿಗೆ : ₹5.70 ಕೋಟಿ ಅನುದಾನ ಬಳಕೆ...

0
ಉಡುಪಿ: ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಘಟಕ ನಾಮಕಾವಸ್ಥೆಯಲ್ಲಿ ಮುಂದುವರಿದಿದ್ದು, ಸರ್ಕಾರದಿಂದ ಪಡೆದ ಅನುದಾನದ ಬಳಕೆ...

ಮೂಡಬಿದ್ರೆ : ತಾಯಿ-ಮಗ ನಾಪತ್ತೆ…!!

0
ಮೂಡಬಿದ್ರೆ : ತನ್ನ 7ವರ್ಷದ ಮಗನೊಂದಿಗೆ ಶಿರ್ತಾಡಿಯ ಮಹಿಳೆಯೋರ್ವರು ಅ.6ರಿಂದ ನಾಪತ್ತೆಯಾಗಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರು ಜಾಲಿಗುಡ್ಡೆ ಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ ಗೀತಾ (39) ಹಾಗೂ ಅವರ...

ಮಂಗಳೂರು: ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ : CEN ಠಾಣೆಯಲ್ಲಿ ಪ್ರಕರಣ…!!

0
ಮಂಗಳೂರು, ಅ.13: ಹೂಡಿಕೆಗೆ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ 12 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು CEN ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು (62) 2023ರಲ್ಲಿ ಗೂಗಲ್‌ನಲ್ಲಿ ಇನ್ವೆಸ್ಟ್‌ಮೆಂಟ್...
0FansLike
0SubscribersSubscribe

EDITOR PICKS