Home Authors Posts by PrimeTv Live News Desk

PrimeTv Live News Desk

PrimeTv Live News Desk
1710 POSTS 0 COMMENTS

ಉಡುಪಿ: ಪತಿ, ಅತ್ತೆ-ಮಾವನಿಂದ ವಧುವಿಗೆ ವರದಕ್ಷಿಣೆ ಕಿರುಕುಳ – ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು…!!

0
ಉಡುಪಿ: ಮದುವೆಯ ನಂತರ ಪತಿಯಿಂದ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂದು ಪತ್ನಿ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಮಂಗಳೂರಿನ ಡೊಂಗರಕೇರಿಯ ಮೇಘನಾ (37)....

ಬ್ರಹ್ಮಾವರ: ಕೆರೆಗೆ ಹಾರಿ 64 ವರ್ಷದ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕುದಿ ಗ್ರಾಮದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಮೋಹನ (64) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಮಾನಸಿಕ ಖಿನ್ನತೆಯಿಂದ...

ಬಜ್ಪೆ: ಹೆದ್ದಾರಿ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ : ಚಿಕಿತ್ಸೆ ಫಲಿಸದೆ...

0
ಮಂಗಳೂರು: ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂರಲ್ಪಾಡಿ ಅಲ್ಕೈರ್ ಶಾಲೆಯ ಎದುರು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 52 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಮಹಮ್ಮದ್ ಅಶ್ರಫ್ (52)...

ಹಸಿರು ಪಟಾಕಿಯೊಂದಿಗೆ ಆಚರಿಸಿ ದೀಪಾವಳಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ…!!

0
ಉಡುಪಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಲಿದ್ದು, ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಜಾಗೃತಿಯಿಂದ ಬಳಸಿ ಆಚರಣೆ ಮಾಡಬೇಕು. ಅವುಗಳ ಮಾರಾಟಕ್ಕೆ ಪರವಾನಗಿ ನೀಡುವಾಗ ಸುರಕ್ಷತಾ ದೃಷ್ಟಿಯಿಂದ ತಪ್ಪದೇ ನಿಯಮ ಪಾಲಿಸಬೇಕು ಎಂದು ಅಧಿಕಾರಿಗಳಿಗೆ...

ಪುತ್ತೂರಿನಲ್ಲಿ ಸ್ಕೂಟರ್–ಆಟೋ ರಿಕ್ಷಾ ಡಿಕ್ಕಿ : ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಮೃತಪಟ್ಟಿದ್ದಾರೆ. ಮಮತಾ ಅವರು...

ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ…!!

0
ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹಿರಿಯ ಬಿಜೆಪಿ ನಾಯಕಿ ಡಾ. ಸುಧಾ ಯಾದವ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರು...

ಸುಳ್ಯ: ಅಕ್ರಮ ಕೇರಳ ಲಾಟರಿ ಮಾರಾಟ : ಓರ್ವ ವಶಕ್ಕೆ…!!

0
ಸುಳ್ಯ, ಅ.16: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಳ್ಯ ಪೊಲೀಸ್ ಠಾಣೆಯ ಪಿಎಸ್ಐ ಉದಯರವಿ ಎಂ.ವೈ ಅವರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪು...

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ : ಬೊಲೆರೋ ಪಿಕಪ್ ಸಮೇತ 3 ಮಂದಿ ವಶಕ್ಕೆ…!!

0
ಸುಬ್ರಹ್ಮಣ್ಯ, ಅ.16: ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ವಧೆಗಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿಎಸ್ಐ ಆಂಜನೇಯ ರೆಡ್ಡಿ ಅವರು...

ಬಂಟ್ವಾಳ: ಮನೆ ಬೀಗ ಹಾಕಿ ಹೋಗಿದ್ದಾಗ ಕಳ್ಳರ ಕೈಚಳಕ – ಲಕ್ಷಾಂತರ ರೂ. ಮೌಲ್ಯದ...

0
ಬಂಟ್ವಾಳ, ಅ.16: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಕಳ್ಳರು ಹಿಂಬಾಗಿಲು ಮೂಲಕ ಪ್ರವೇಶಿಸಿ 3.62 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಕೊಲ್ನಾಡು ಗ್ರಾಮದ...

ಕುಂದಾಪುರ: ಹೋಂ ಸ್ಟೇಗೆ ಎನ್ ಒಸಿ ನೀಡಲು ಲಂಚ ಸ್ವೀಕಾರ : ಲೋಕಾಯುಕ್ತ ಪೊಲೀಸರಿಂದ...

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂಸ್ಟೇಗೆ ನಿರಾಕ್ಷೇಪಣಾ (ಎನ್ ಒಸಿ) ಪತ್ರ ನೀಡಲು 5 ಸಾವಿರ ರೂ. ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಕಚೇರಿಯ ವಿಎ...
0FansLike
0SubscribersSubscribe

EDITOR PICKS