PrimeTv Live News Desk
ಕರ್ನಾಟಕ ರಾಜ್ಯ ವಿಪ್ರ ಫೋಟೋ ಮತ್ತು ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಇದರ ಸಾರಥ್ಯ ರಮೇಶ್ ಬಿ.ಕೆ....
ಉಡುಪಿ : ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಎಕೆಬಿಎಂಎಸ್ ನಲ್ಲಿ ನೆಡೆಯಿತು. 2026-27ನೇ ಸಾಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಚುನಾವಣೆ ಮತದಾನದ ಮೂಲಕ ಬಾಬು ಜಿ ಎಸ್ ಚುನಾವಣಾ...
ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿ ಗಳೊಂದಿಗೆ ಶಾಸಕ ಯಶ್ ಪಾಲ್...
ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್ ಶೆಲ್ಟರ್ ಸಹಿತ ಪೂರಕ ಕಾಮಗಾರಿಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂತೆಕಟ್ಟೆ...
ಬಿಬಿಎಂಪಿ ಖಾತೆ ಸಿಗದ ಬೇಸರ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ…!!
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮಗೆ ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ (ಬಿಬಿಎಂಪಿ)...
ಅಕ್ರಮ ಎಲ್‌ಪಿಜಿ ಸಿಲಿಂಡರ್ ದಾಸ್ತಾನು ಪ್ರಕರಣ : ಆರೋಪಿಯ ಬಂಧನ…!!
ಮಲ್ಪೆ: ಯಾವುದೇ ಪರವಾನಿಗೆ ಇಲ್ಲದೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಆಹಾರ ಇಲಾಖೆಗೆ ಬಂದ ಖಚಿತ ಮಾಹಿತಿಯ ಮೇರೆಗೆ ಆಹಾರ...
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹರೀಶ್ ದೇವಾಡಿಗ (42) ಎಂದು ಗುರುತಿಸಲಾಗಿದೆ. ಅವರ ಸಹೋದರ ನವೀನ್ ದೇವಾಡಿಗ (31) ಅವರು ನೀಡಿದ...
25 ವರ್ಷಗಳ ವೈವಾಹಿಕ ಜೀವನದಲ್ಲಿ ಹಿಂಸೆ ಆರೋಪ : ಗಂಡ, ನಾದಿನಿ ವಿರುದ್ಧ ಪ್ರಕರಣ...
ಕಾಪು: 25 ವರ್ಷಗಳ ವೈವಾಹಿಕ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ತಮ್ಮ ಗಂಡ ಹಾಗೂ ನಾದಿನಿ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉದ್ಯಾವರ ನಿವಾಸಿ ಫಿರ್ದೋಸ್...
ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅಭಿನಂದನೆ…!!
ಉಡುಪಿ :ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರಾದ B. K. ಹರಿಪ್ರಸಾದ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಲಾಯಿತು.
ಈ...
ಹಂದಿಯ ಚಿಪ್ಪು ಪತ್ತೆ: ಆರೋಪಿಯಬಂಧನ
ಮಂಗಳೂರು, ಜೂ. 4: ಕೆಪಿಟಿ ಜಂಕ್ಷನ್ ಬಳಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಈಶ್ವರನಾಗು ಆತನ ಮರಾಠಿ ಬಂಧಿತ ಆರೋಪಿ. ಆತನಿಂದ...
ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ. ತರಗತಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಉದ್ಘಾಟನೆ
ಉಡುಪಿ :ಒಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್. ಕೆ. ಜಿ. ತರಗತಿಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ...
ಮನೆಯಿಂದ ಕಳವು: ಇಬ್ಬರ ಬಂಧನ
ಬಂಟ್ವಾಳ : ಬೋಳ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಮನೆಯಿಂದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಬಾಳ್ತಿಲ ನಿವಾಸಿ ಪೃಥ್ವಿ (18) ಹಾಗೂ ಮಂಗಳೂರಿನ ಸುರತ್ಕಲ್ ನಿವಾಸಿ ಕಿಶಾನ್...










