Home Authors Posts by PrimeTv Live News Desk

PrimeTv Live News Desk

PrimeTv Live News Desk
1702 POSTS 0 COMMENTS

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ..!

0
‌ಉಡುಪಿ : ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ...

ಬೈಂದೂರು: ಮರವಂತೆ ಬೀಚಿನಲ್ಲಿ ತಡೆಗೋಡೆಗಳ ಬಲೆ ನೆಟ್ ಅಳವಡಿಕೆಯಲ್ಲಿ ಕಾಣದ ಕೈಗಳ ಕೈವಾಡ..?

0
ಬೈಂದೂರು: ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪ್ರವಾಸೋದ್ಯಮ ತಾಣ ತ್ರಾಸಿ - ಮರವಂತೆ ಬೀಚಿನಲ್ಲಿ ಪ್ರವಾಸಿಗರ ಸಂಖ್ಯೆ ಏರಿಕೆ ಭಾನುವಾರ ಕಂಡು ಬಂದಿದೆ, ಹೌದು ಪ್ರವಾಸಿಗರು ಅಪಾಯಕಾರಿ ಸಮುದ್ರ ಪ್ರದೇಶಕ್ಕೆ ಇಳಿಯದಂತೆ ಜಿಲ್ಲಾಡಳಿತ ಬಲೆ...

ಪಬ್‌ನಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ...

0
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ರಿಂಗ್ ರಸ್ತೆ ಸಮೀಪದ ಪಬ್‌ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ನಗರದ ದಟ್ಟಗಳ್ಳಿ...

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ ಯುವಕ ಸಮುದ್ರ ಪಾಲು…!!

0
ಕುಮಟಾ, ಜೂನ್ 16: ಯುವಕನೊಬ್ಬ ಬೃಹತ್  ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ದುರ್ಘಟನೆ ಕುಮಟಾದ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ (26) ಎಂದು ಗುರುತಿಸಲಾಗಿದೆ. ಪೊಲೀಸ್...

ಉಡುಪಿ ನಗರ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಅನಾಗರಿಕರಿಗಾಗಿ ಶೋಧ…!!

0
ಉಡುಪಿ: ನಗರ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಅನಾಗರಿಕ ಪ್ರವೃತ್ತಿ ಮುಂದುವರಿದಿದೆ. ಕಸ ಎಸೆಯದಂತೆ ತಡೆಯಲು ನಗರಸಭೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ರಸ್ತೆ ಬದಿಯಲ್ಲಿ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ...

ಶಬರಿಮಲೆ‌ ಯಾತ್ರೆ ಕೈಗೊಂಡ ಹೆಚ್.ಡಿ ಕುಮಾರಸ್ವಾಮಿ…!!

0
ಬೆಂಗಳೂರು: ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಕುಮಾರಸ್ವಾಮಿ...

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು…!!

0
ಶಂಕರನಾರಾಯಣ: ಹಿಲಿಯಾಣ ಗ್ರಾಮದ ಚೋರಾಡಿ ಕಲ್ಲುಗದ್ದೆಯಲ್ಲಿ ವಿಪರೀತ ಗಾಳಿ-ಮಳೆಯ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರು ಗಣೇಶ ಎಂದು ತಿಳಿದು ಬಂದಿದೆ.ಇವರು ಬೆಂಗಳೂರಿನ ಎಸ್‌ಎಲ್‌ವಿ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ...

ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ತೈಲ : ನಗರಸಭೆಯಿಂದ ತೆರವು ಕಾರ್ಯಚರಣೆ…!!

0
ಉಡುಪಿ, ಜೂ.15: ತ್ರಿವೇಣಿ ಸರ್ಕಲ್ ಬಳಿ, ಯಾರೊ ಎಣ್ಣೆಯ ಕ್ಯಾನನ್ನು ಬೈಕಿನಲ್ಲಿ ಸಾಗಿಸುತ್ತಿದ್ದಾಗ, ಕ್ಯಾನ್ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದು, ಎಣ್ಣೆಯು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿ ಆಗಿರುವ ಘಟನೆ ಸೋಮವಾರ ನಡೆಯಿತು. ಪರಿಣಾಮ ರಸ್ತೆಯಲ್ಲಿ ಜಾರುವ...

ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ ನೂತನ...

0
ಅಂಬಲಪಾಡಿ, ಜೂನ್ 15: ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ 2026-2028ನೇ ಸಾಲಿನ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 14ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ...

ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ : ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ…!!

0
ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್‌ಇಜೆಡ್ (MSEZ) ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
0FansLike
0SubscribersSubscribe

EDITOR PICKS