Home Authors Posts by PrimeTv Live News Desk

PrimeTv Live News Desk

PrimeTv Live News Desk
1803 POSTS 0 COMMENTS

ಬೆಳಗಾವಿ : ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ಮೃತ್ಯು…!!

0
ಬೆಳಗಾವಿ: ಇಲ್ಲಿನ ಪ್ರಸಿದ್ಧ ಕಪಿಲೇಶ್ವರ ದೇವಾಲಯದ ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆ ರವಿವಾರ (ಮೇ 3) ನಡೆದಿದೆ. ಬೇಸಗೆ ರಜೆಯ ಸಂಭ್ರಮದಲ್ಲಿದ್ದ ಕುಟುಂಬಗಳಲ್ಲಿ...

ನವದೆಹಲಿ : ಭೀಕರ ಅಗ್ನಿ ಅವಘಡ : ಒಂಬತ್ತು ಮಂದಿ ಸಜೀವ ದಹನ…!!

0
ನವದೆಹಲಿ: ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ರವಿವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೂವರೆ ವರ್ಷದ ಹಸುಗೂಸು ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಜೀವ ದಹನವಾಗಿರುವ ಹತಭಾಗ್ಯ ಘಟನೆ ಸಂಭವಿಸಿದೆ. ವಸತಿ...

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

0
ಉಡುಪಿ: ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಇಂದು (03.05.2026) ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ...

ಕಾರು ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಐವರು ಯುವಕರು ಅಪಾಯವಿಲ್ಲದೆ ಪಾರು…!!

0
ಉಡುಪಿ : ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು-ಕೊಡುಗುಡ್ಡೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮೇ 2ರಂದು ನಡೆದಿದೆ. ವಾಹನದಲ್ಲಿದ್ದ ಐವರು ಯುವಕರು ಪವಾಡಸದೃಶವಾಗಿ...

ರಿಕ್ಷಾ ಚಾಲಕ ವಿಷ ಸೇವಿಸಿ ಆತ್ಮಹತ್ಯೆ…!!

0
ಕಾರ್ಕಳ: ನೆಲ್ಲಿಕಾರು ಗ್ರಾಮದ ರಿಕ್ಷಾ ಚಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸತೀಶ ಶೆಟ್ಟಿ(45) ಎಂದು ಗುರುತಿಸಲಾಗಿದೆ. ಇವರು ಸ್ವಂತ ಅಟೋರಿಕ್ಷಾ ಹೊಂದಿದ್ದು, ನೆಲ್ಲಿಕಾರು ಪೇಟೆಯಲ್ಲಿ ಬಾಡಿಗೆ ರಿಕ್ಷಾ...

ಹೆಬ್ರಿಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ಆತ್ಮಹತ್ಯೆ…!!

0
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಗ್ರಾಮದ ಮೇಲ್ಪಟೆ ನಿವಾಸಿ ಸುರೇಶ್‌ (58) ಅವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಕಾಯಿಲೆಯಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಕುರಿತು ಮೃತರ ಪುತ್ರ ಸೂರಜ್‌...

ಮುಂಬೈ : ಕುಟುಂಬದ ನಿಗೂಢ ಸಾವಿನ ಪ್ರಕರಣ : ಕಲ್ಲಂಗಡಿ ಸೇವನೆಯಿಂದ ಸಾವು ಸಂಭವಿಸಿಲ್ಲ…!!

0
ಮುಂಬೈ: ಮಹಾರಾಷ್ಟ್ರದ ದಕ್ಷಿಣ ಮುಂಬೈನ ಪಿಧೋನಿ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಈಗ ಹೊಸ ತಿರುವು ಲಭಿಸಿದೆ. ಆರಂಭದಲ್ಲಿ ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಸಾವು ಸಂಭವಿಸಿದೆ ಎಂದು...

ಉಡುಪಿ : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆ

0
ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಮೇ 2ರಂದು ನಡೆದ ಜಿಲ್ಲಾ...

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ : ಹೊಡೆದ ಏಟಿಗೆ ಕುಸಿದು...

0
ಮಂಗಳೂರು : ನಗರದ ವೆನ್ಲಾಕ್ ಆಸ್ಪತ್ರೆ ಹಿಂಭಾಗದ ಮಸೀದಿಯ ವಾಚ್ ಮನ್ ಮತ್ತು ಕುಡಿದು ಬಂದಿದ್ದ ವ್ಯಕ್ತಿಯೊಬ್ಬನ ನಡುವೆ ಕಿರಿಕ್ ಆಗಿ ವಾಚ್ ಮನ್ ಹೊಡೆದ ಏಟಿಗೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಧ್ಯಾಹ್ನ...

ಮಂಗಳೂರಿನ ಯುವ ಉದ್ಯಮಿ ಅಲ್ಪಕಾಲದ ಅಸೌಖ್ಯದಿಂದ ನಿಧನ…!!

0
ಮಂಗಳೂರು : ಸಣ್ಣ ಪ್ರಾಯದಲ್ಲೇ ಹಲವಾರು ಉದ್ಯಮಗಳನ್ನು ಆರಂಭಿಸಿ ಮಂಗಳೂರಿನಲ್ಲಿ ಓರಗೆಯ ಗೆಳೆಯರ ನಡುವೆ ಹೆಸರು ಮಾಡಿದ್ದ ಯುವ ಉದ್ಯಮಿ ರಾಕೇಶ್ ಗ್ಲಾಡ್ಸನ್ ಡಿಸೋಜ (44) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ...
0FansLike
0SubscribersSubscribe

EDITOR PICKS