Home Authors Posts by PrimeTv Live News Desk

PrimeTv Live News Desk

PrimeTv Live News Desk
1716 POSTS 0 COMMENTS

ಉಪ್ಪಿನಂಗಡಿ: ಹಣಕ್ಕಾಗಿ ಬೈಕ್ ಅಡ್ಡಗಟ್ಟಿ ಯುವಕನಿಗೆ ಚೂರಿ ತೋರಿಸಿ ಬೆದರಿಕೆ : ಮೊಬೈಲ್, ನಗದು...

0
ಉಪ್ಪಿನಂಗಡಿ, ಅ.17: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕಾರಿನಲ್ಲಿ ಬಂದು ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ಯುವಕನಿಂದ ಮೊಬೈಲ್, ನಗದು ದರೋಡೆ ಮಾಡಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ದೇವಸ್ಥಾನದ ಕೆಲಸದಲ್ಲಿ ಆಯತಪ್ಪಿ ಬಿದ್ದ ಶಿಲ್ಪಿ ಮೃತ್ಯು…!!

0
ಕೊಲ್ಲೂರು, ಅ.17: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ನಿರ್ಮಾಣ ಹಂತದ ದೇವಸ್ಥಾನದ ಮೇಲಿನಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಲ್ಪಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕುಕ್ಕಂದೂರು ಗ್ರಾಮ, ಕಾರ್ಕಳ ತಾಲೂಕಿನ ಶರತ್...

ಬ್ರಹ್ಮಾವರ: ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಸಾಲ ಪಡೆದ ಆರೋಪ – ದಂಪತಿ ವಿರುದ್ಧ...

0
ಬ್ರಹ್ಮಾವರ, ಅ.17: ನಕಲಿ ಆಸ್ತಿ ದಾಖಲೆ ಸೃಷ್ಟಿಸಿ ಸಹಕಾರಿ ಸೊಸೈಟಿಯಿಂದ ಒಂದು ಕೋಟಿ ರೂ. ಸಾಲ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ದಂಪತಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ...

ಕೋಟ: ಅನಾರೋಗ್ಯದಿಂದ ಬಳಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಲ್ಲಾಡಿ ಗ್ರಾಮ, ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಿಲ್ಲಾಡಿ ಗ್ರಾಮದ ಗಣೇಶ (41) ಎಂದು ಗುರುತಿಸಲಾಗಿದೆ....

MRPLನಲ್ಲಿ ಸ್ಫೋಟ ಪ್ರಕರಣ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!!

0
ಸುರತ್ಕಲ್ : ಎಂ.ಆರ್.ಪಿ.ಎಲ್.ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ವರದಿಯಾಗಿದೆ. ಮೃತರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿ...

ಉಡುಪಿ: ಪತಿ, ಅತ್ತೆ-ಮಾವನಿಂದ ವಧುವಿಗೆ ವರದಕ್ಷಿಣೆ ಕಿರುಕುಳ – ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು…!!

0
ಉಡುಪಿ: ಮದುವೆಯ ನಂತರ ಪತಿಯಿಂದ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂದು ಪತ್ನಿ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಮಂಗಳೂರಿನ ಡೊಂಗರಕೇರಿಯ ಮೇಘನಾ (37)....

ಬ್ರಹ್ಮಾವರ: ಕೆರೆಗೆ ಹಾರಿ 64 ವರ್ಷದ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕುದಿ ಗ್ರಾಮದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಮೋಹನ (64) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಮಾನಸಿಕ ಖಿನ್ನತೆಯಿಂದ...

ಬಜ್ಪೆ: ಹೆದ್ದಾರಿ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ : ಚಿಕಿತ್ಸೆ ಫಲಿಸದೆ...

0
ಮಂಗಳೂರು: ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂರಲ್ಪಾಡಿ ಅಲ್ಕೈರ್ ಶಾಲೆಯ ಎದುರು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 52 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಮಹಮ್ಮದ್ ಅಶ್ರಫ್ (52)...

ಹಸಿರು ಪಟಾಕಿಯೊಂದಿಗೆ ಆಚರಿಸಿ ದೀಪಾವಳಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ…!!

0
ಉಡುಪಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಲಿದ್ದು, ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಜಾಗೃತಿಯಿಂದ ಬಳಸಿ ಆಚರಣೆ ಮಾಡಬೇಕು. ಅವುಗಳ ಮಾರಾಟಕ್ಕೆ ಪರವಾನಗಿ ನೀಡುವಾಗ ಸುರಕ್ಷತಾ ದೃಷ್ಟಿಯಿಂದ ತಪ್ಪದೇ ನಿಯಮ ಪಾಲಿಸಬೇಕು ಎಂದು ಅಧಿಕಾರಿಗಳಿಗೆ...

ಪುತ್ತೂರಿನಲ್ಲಿ ಸ್ಕೂಟರ್–ಆಟೋ ರಿಕ್ಷಾ ಡಿಕ್ಕಿ : ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಮೃತಪಟ್ಟಿದ್ದಾರೆ. ಮಮತಾ ಅವರು...
0FansLike
0SubscribersSubscribe

EDITOR PICKS