PrimeTv Live News Desk
ಗಾಂಜಾ ಮಾರಾಟ : ಆರೋಪಿಯ ಬಂಧನ…!!
ಭಟ್ಕಳ: ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ಹೆಬಳೆ ನಿವಾಸಿ ಅಬ್ರಾರ್ ಶೇಖ್(24) ಎಂದು ಗುರುತಿಸಲಾಗಿದೆ.
ಭಟ್ಕಳ ನಗರದ...
Goldbet Casino: Een Grondige Kijk op Deze Speelomgeving
Historie en Reputatie
Spelaanbod en Variatie
Veiligheid en Regelgeving
Vergelijkingstabel Specificaties
Mobiele Ervaring
Historie en Achtergrond van Goldbet Casino
Goldbet Casino is onderdeel van een concept dat al sinds lange...
ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರು ಡಿಲೀಟ್…!!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ.
ಸತ್ತವರ ಅಕೌಂಟ್ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು...
ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ : ಓರ್ವ ಸಾವು…!!
ಬಂಟ್ವಾಳ : ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತರನ್ನು ಮಂಗಳೂರು ಮೂಲದ ವಿಕಾಸ್ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಇತರ ಎಂಟು...
ಸತತ ನಾಲ್ಕನೇ ಬಾರಿ ಅವಕಾಶ ವಂಚಿತ ಪ್ರಮೋದ್ ಮಧ್ವರಾಜ್ : ರಾಜ್ಯಸಭಾ ಟಿಕೆಟ್ಗೂ ನಿರಾಸೆ…!
ಉಡುಪಿ : ಕಾಂಗ್ರೆಸ್ ತೊರೆದು 2022ರಲ್ಲಿ ಬಿಜೆಪಿ ಸೇರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪಕ್ಷದಲ್ಲಿ ನಿರೀಕ್ಷಿತ ರಾಜಕೀಯ ಅವಕಾಶಗಳು ಇನ್ನೂ ದೊರೆಯದಿರುವುದು ಚರ್ಚೆಗೆ ಗ್ರಾಸವಾಗಿದೆ.
2023ರ ವಿಧಾನಸಭೆ ಚುನಾವಣೆ, 2024ರ ಲೋಕಸಭೆ...
ಗೃಹಿಣಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಆತ್ಮಹತ್ಯೆ…!!
ಚಿಕ್ಕಮಗಳೂರು : ಜಿಲ್ಲೆಯ ಹಾಲೇನಹಳ್ಳಿ ಪ್ರದೇಶದಲ್ಲಿ ಗೃಹಿಣಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತರನ್ನು ಸ್ಥಳೀಯ ಉದ್ಯಮಿ ರಾಜೇಶ್ ಅವರ ಪತ್ನಿ...
ಉಳ್ಳಾಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಉಳ್ಳಾಲ : ಸುಮಾರು 5 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಕಾಸರಗೋಡು ಜಿಲ್ಲೆಯ ಉಪ್ಪಳದ ಮಂಜೀಲ್ ಪಚ್ಚಿಲಾಂಬರ್ ನಿವಾಸಿ ಫಜಲ್...
ಶಾಲೆಯ ಮುಖ್ಯ ಶಿಕ್ಷಕರ ಮಾನಸಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ…!!
ಬೀದರ್: ಜಿಲ್ಲೆಯ ಪ್ರತಾಪ್ ನಗರದ ಬಳಿ ಇರುವ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕರ ಮಾನಸಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ...
ಶ್ರೀಕೃಷ್ಣ ಮಠ ಪಾರ್ಕಿಂಗ್ನಲ್ಲಿ ಮಾರಾಮಾರಿ : ದೂರು ಮತ್ತು ಪ್ರತಿದೂರು ದಾಖಲು : ಓರ್ವ...
ಉಡುಪಿ, ಜೂನ್ 10: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಪ್ರವಾಸಿಗರು ಮತ್ತು ಸ್ಥಳೀಯ ಕಾರು ಚಾಲಕರ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್...
ಶ್ರೀಕೃಷ್ಣ ಮಠ ಪಾರ್ಕಿಂಗ್ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ…!!
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಆಂಧ್ರ ಪ್ರದೇಶ ಮೂಲದ ಪ್ರವಾಸಿಗರು ಹಾಗೂ ಉಡುಪಿ ಮೂಲದ ಕಾರು ಚಾಲಕನ ನಡುವೆ ನಡೆದ ವಾಗ್ವಾದ ಮಾರಾಮಾರಿಗೆ ತಿರುಗಿದ...








